AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ತನ್ನದೇ ದಾಖಲೆಯನ್ನು ಮುರಿದ ಟೀಮ್ ಇಂಡಿಯಾ

Team India Record: ಭಾರತ ತಂಡವು ಕೊನೆಯ ಬಾರಿಗೆ ತವರಿನಲ್ಲಿ ಸರಣಿ ಸೋತಿದ್ದು 2019 ರಲ್ಲಿ. ಅಂದು ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾಗೆ ಸೋಲುಣಿಸಿತ್ತು.

TV9 Web
| Edited By: |

Updated on: Jan 21, 2023 | 9:21 PM

Share
Team India: ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸರಣಿಯನ್ನು ವಶಪಡಿಸಿಕೊಂಡಿದೆ. ವಿಶೇಷ ಎಂದರೆ ಈ ಜಯದೊಂದಿಗೆ ಭಾರತ ತಂಡವು ತನ್ನದೇಯಾದ ಹಳೆಯ ದಾಖಲೆಯನ್ನು ಸಹ ಮುರಿದಿದೆ.

1 / 5
ಅಂದರೆ ನ್ಯೂಜಿಲೆಂಡ್ ತಂಡವನ್ನು ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾ ತವರಿನಲ್ಲಿ ಸತತವಾಗಿ 7 ಸರಣಿಗಳನ್ನು ಗೆದ್ದುಕೊಂಡಿದೆ. 2019 ರಿಂದ 2023 ರವರೆಗೆ ಭಾರತ ತಂಡವು ತವರಿನಲ್ಲಿ ಯಾವುದೇ ಏಕದಿನ ಸರಣಿ ಸೋತಿಲ್ಲ. ಇದುವೇ ಒಂದು ದಾಖಲೆಯಾಗಿದೆ.

2 / 5
ಈ ಹಿಂದೆ ಭಾರತ ತಂಡವು ಸತತವಾಗಿ 6 ಸರಣಿಗಳನ್ನು ಗೆದ್ದುಕೊಂಡಿತ್ತು. 2009 ರಿಂದ 2011 ರವರೆಗೆ ಮತ್ತು 2016 ರಿಂದ 2018 ರವರೆಗೆ ಟೀಮ್ ಇಂಡಿಯಾ ತವರಿನಲ್ಲಿ ಸತತವಾಗಿ ಆರು ದ್ವಿಪಕ್ಷೀಯ ಸರಣಿಗಳನ್ನು ವಶಪಡಿಸಿಕೊಂಡು ದಾಖಲೆ ಬರೆದಿತ್ತು.

3 / 5
ಇದೀಗ ಹಳೆಯ 6 ಸರಣಿ ಜಯದ ದಾಖಲೆ ಮುರಿದಿರುವ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ತವರಿನಲ್ಲಿ ಸತತವಾಗಿ 7 ಏಕದಿನ ಸರಣಿಗಳನ್ನು ಗೆದ್ದುಕೊಂಡಿದೆ. ಈ ಮೂಲಕ ತನ್ನದೆ ದಾಖಲೆಯನ್ನು ಅಳಿಸಿ ಹಾಕಿದೆ.

4 / 5
ಇನ್ನು ಭಾರತ ತಂಡವು ಕೊನೆಯ ಬಾರಿಗೆ ತವರಿನಲ್ಲಿ ಸರಣಿ ಸೋತಿದ್ದು 2019 ರಲ್ಲಿ. ಅಂದು ಆಸ್ಟ್ರೇಲಿಯಾ ಟೀಮ್ ಇಂಡಿಯಾಗೆ ಸೋಲುಣಿಸಿ ಸರಣಿ ಗೆಲುವಿಗೆ ಬ್ರೇಕ್​ ಹಾಕಿದ್ದರು. ಇದಾದ ಬಳಿಕ ಮತ್ತೆ ತವರಿನಲ್ಲಿ ಬಲಿಷ್ಠ ಪಡೆಯಾಗಿ ಗುರುತಿಸಿಕೊಂಡ ಟೀಮ್ ಇಂಡಿಯಾ 2019 ರಿಂದ 2023ರವರೆಗೆ ಭಾರತದಲ್ಲಿ ಒಂದೇ ಏಕದಿನ ಸರಣಿ ಸೋತಿಲ್ಲ ಎಂಬುದೇ ವಿಶೇಷ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ