AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಭಾರತ

Asia Cup 2025 India vs Pakistan: ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಕಲೆಹಾಕಿದ್ದು ಕೇವಲ 146 ರನ್​ಗಳು ಮಾತ್ರ. ಈ ಗುರಿಯನ್ನು 19.4 ಓವರ್​ಗಳಲ್ಲಿ ಚೇಸ್ ಮಾಡಿ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿ 9ನೇ ಬಾರಿ ಏಷ್ಯಾಕಪ್ ಮುಡಿಗೇರಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Sep 30, 2025 | 9:30 AM

Share
ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಈ ಬಾರಿಯ ಟೂರ್ನಿಯಲ್ಲಿ ಸತತ 7 ಪಂದ್ಯಗಳನ್ನು ಗೆಲ್ಲುವ ಮೂಲಕ. ಅಂದರೆ ಟೀಮ್ ಇಂಡಿಯಾ ಈ ಬಾರಿ ಒಂದೇ ಒಂದು ಪಂದ್ಯ ಸೋಲದೇ ಏಷ್ಯಾಕಪ್ ಅನ್ನು ಮುಡಿಗೇರಿಸಿಕೊಂಡಿದೆ.

1 / 5
ಈ 7 ಗೆಲುವುಗಳೊಂದಿಗೆ ಟೀಮ್ ಇಂಡಿಯಾ ಏಷ್ಯಾಕಪ್ ಇತಿಹಾಸದಲ್ಲೇ 50 ಪಂದ್ಯಗಳಲ್ಲಿ ಜಯ ಸಾಧಿಸಿದ ಮೊದಲ ತಂಡ ಎನಿಸಿಕೊಂಡಿದೆ. ಅಲ್ಲದೆ ಏಷ್ಯಾಕಪ್​ನಲ್ಲಿ ಅತ್ಯಧಿಕ ಗೆಲುವು ಕಂಡ ತಂಡವೆಂಬ ಹಿರಿಮೆಗೂ ಪಾತ್ರವಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು.

2 / 5
1984 ರಿಂದ ಶುರುವಾದ ಏಷ್ಯಾಕಪ್ ಟೂರ್ನಿಯಲ್ಲಿ ಶ್ರೀಲಂಕಾ ತಂಡವು ಒಟ್ಟು 47  ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಈ ಗೆಲುವುಗಳೊಂದಿಗೆ ಏಷ್ಯಾಕಪ್ ಟೂರ್ನಿಯಲ್ಲಿ ಅತೀ ಹೆಚ್ಚು ಪಂದ್ಯ ಗೆದ್ದ ತಂಡವೆಂಬ ದಾಖಲೆಯನ್ನು ನಿರ್ಮಿಸಿತ್ತು. ಇದೀಗ ಈ ದಾಖಲೆ ಅಳಿಸಿ ಹಾಕುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.

3 / 5
ಈ ಬಾರಿಯ ಟೂರ್ನಿಯಲ್ಲಿ 7 ಜಯ ಸಾಧಿಸುವುದರೊಂದಿಗೆ ಏಷ್ಯಾಕಪ್​ನಲ್ಲಿನ ಟೀಮ್ ಇಂಡಿಯಾದ ಗೆಲುವು ಅರ್ಧಶತಕ ಮುಟ್ಟಿದೆ. ಈ ಮೂಲಕ ಏಷ್ಯಾಕಪ್ ಇತಿಹಾಸದಲ್ಲೇ 50 ಗೆಲುವು ದಾಖಲಿಸಿದ ಮೊದಲ ತಂಡವೆಂಬ ಭರ್ಜರಿ ದಾಖಲೆಯೊಂದನ್ನು ಭಾರತ ತಂಡ ತನ್ನದಾಗಿಸಿಕೊಂಡಿದೆ.

4 / 5
ಇದೀಗ ಚಾಂಪಿಯನ್ ಪಟ್ಟದೊಂದಿಗೆ ಏಷ್ಯಾಕಪ್ ಮುಗಿಸಿರುವ ಟೀಮ್ ಇಂಡಿಯಾ ಫೆಬ್ರವರಿಯಲ್ಲಿ ಟಿ20 ವಿಶ್ವಕಪ್ ಅನ್ನು ಸಹ ಆಡಲಿದೆ. ಪ್ರಸ್ತುತ ತಂಡವು ಭರ್ಜರಿ ಪ್ರದರ್ಶನ ನೀಡಿರುವ ಕಾರಣ, ಮುಂಬರುವ ಟಿ20 ವಿಶ್ವಕಪ್​ನಲ್ಲೂ ಇದೇ ಬಳಗವನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಈ ಮೂಲಕ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

5 / 5
Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ

ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’

ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ

ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ

ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ

ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್