AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಬಾರಿ ಮಕಾಡೆ ಮಲಗಿಸಿ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

India vs South Africa: ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದಿದ್ದ ಟೀಮ್ ಇಂಡಿಯಾ ಇದೀಗ ಟಿ೨೦ ಸರಣಿಯಲ್ಲೂ ಶುಭಾರಂಭ ಮಾಡಿದೆ. ಅದು ಕೂಡ ಅಮೋಘ ಗೆಲುವಿನೊಂದಿಗೆ. ಈ ಜಯದೊಂದಿಗೆ ಭಾರತ ತಂಡ ವಿಶೇಷ ದಾಖಲೆಯನ್ನ ಸಹ ನಿರ್ಮಿಸಿರುವುದು ವಿಶೇಷ.

ಝಾಹಿರ್ ಯೂಸುಫ್
|

Updated on: Dec 10, 2025 | 8:24 AM

Share
ಸೌತ್ ಆಫ್ರಿಕಾ ವಿರುದ್ಧದ ಟಿ೨೦ ಸರಣಿಯಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ಅದು ಸಹ ಬರೋಬ್ಬರಿ 101 ರನ್ ಗಳ ಭರ್ಜರಿ ಜಯದೊಂದಿಗೆ ಎಂಬುದು ವಿಶೇಷ. ಕಟಕ್​ನ ಬಾರಾಬತಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡವನ್ನು ಕೇವಲ 74 ರನ್ ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್‌ಗಳು ಯಶಸ್ವಿಯಾಗಿದ್ದಾರೆ.

2 / 5
ಇದರೊಂದಿಗೆ ಬಲಿಷ್ಠ ಸೌತ್ ಆಫ್ರಿಕಾ ತಂಡವನ್ನು ಟಿ೨೦ ಕ್ರಿಕೆಟ್ ನಲ್ಲಿ ಮೂರು ಬಾರಿ ನೂರಕ್ಕಿಂತ ಕಡಿಮೆ ಸ್ಕೋರ್ ಗೆ ಆಲೌಟ್ ಮಾಡಿದ ವಿಶ್ವದ ಮೊದಲ ತಂಡವೆಂಬ ಹೆಗ್ಗಳಿಕೆ ಟೀಮ್ ಇಂಡಿಯಾ ಪಾಲಾಯಿತು. ಭಾರತ ತಂಡವನ್ನು ಹೊರತುಪಡಿಸಿ ಯಾವುದೇ ಟೀಮ್ ಸೌತ್ ಆಫ್ರಿಕಾ ತಂಡವನ್ನು ಕಡಿಮೆ ಮೊತ್ತಕ್ಕೆ ಮೂರು ಬಾರಿ ಆಲೌಟ್ ಮಾಡಿಲ್ಲ.

3 / 5
ಭಾರತ ತಂಡವು ಮೊದಲ ಬಾರಿ ಸೌತ್ ಆಫ್ರಿಕಾ ತಂಡವನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದ್ದು 2022 ರಲ್ಲಿ. ರಾಜ್ ಕೋಟ್ ನಲ್ಲಿ ನಡೆದ ಪಂದ್ಯದಲ್ಲಿ ಸೌತ್ ಆಫ್ರಿಕಾ ಕೇವಲ 87 ರನ್ ಗೆ ಆಲೌಟ್ ಆಗಿದ್ದರು. ಇದಾದ ಬಳಿಕ 2023 ರಲ್ಲಿ ಜೊಹಾನ್ಸ್ ಬರ್ಗ್ ನಲ್ಲಿ 95 ರನ್ ಗಳಿಗೆ ಆಲೌಟ್ ಮಾಡಿದ್ದರು.

4 / 5
ಇದೀಗ ಮತ್ತೊಮ್ಮೆ ಸೌತ್ ಆಫ್ರಿಕಾ ತಂಡವನ್ನು ಕೇವಲ 74 ರನ್ ಗಳಿಗೆ ಮಕಾಡೆ ಮಲಗಿಸುವಲ್ಲಿ ಭಾರತೀಯ ಬೌಲರ್‌ಗಳು ಯಶಸ್ವಿಯಾಗಿದ್ದಾರೆ. ಈ ಮೂಲಕ ಸೌತ್ ಆಫ್ರಿಕಾ ತಂಡವನ್ನು ಮೂರು ಬಾರಿ ನೂರಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದ ವಿಶ್ವದ ಮೊದಲ ತಂಡವೆಂಬ ಹಿರಿಮೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

5 / 5
Follow Us
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!

ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ

ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು

ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ

ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್

ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ

‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’

ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ

ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ