ಹಿಸ್ಟರಿ… ಹಿಸ್ಟರಿ… ಹಿಸ್ಟರಿ… ವಿಶ್ವಕಪ್ನಲ್ಲೂ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ
T20 World Cup 2026 Final India vs New zealand: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್ ಬಾರಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 96 ರನ್ಗಳ ಅಮೋಘ ಗೆಲುವು ದಾಖಲಿಸಿದೆ.

1 / 6

2 / 6

3 / 6

4 / 6

5 / 6

6 / 6
Published On - 7:32 am, Mon, 9 March 26
Follow Us





