ಮೊಹಮ್ಮದ್ ಶಮಿ ಜೊತೆಗಿರುವ ಟೀಮ್ ಇಂಡಿಯಾದ ಮಾಜಿ ವೇಗಿ ಯಾರೆಂದು ಗುರುತಿಸಬಲ್ಲಿರಾ?

Mohammed Shami: 2023ರ ಏಕದಿನ ವಿಶ್ವಕಪ್​ನಲ್ಲಿ ಕರಾರುವಾಕ್ ದಾಳಿ ಮೂಲಕ ಮೊಹಮ್ಮದ್ ಶಮಿ ಸಂಚಲನ ಸೃಷ್ಟಿಸಿದ್ದರು. 7 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದ ಶಮಿ ಒಟ್ಟು 24 ವಿಕೆಟ್ ಕಬಳಿಸುವ ಮೂಲಕ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದೇ ಟೂರ್ನಿಯ ವೇಳೆ ಪಾದದ ನೋವಿಗೆ ತುತ್ತಾಗಿದ್ದ ಶಮಿ ಆ ಬಳಿಕ ಸರ್ಜರಿ ಮಾಡಿಸಿಕೊಂಡಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿರುವ ಅವರು ಫಿಟ್​ನೆಸ್ ಕಡೆ ಗಮನ ಹರಿಸಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: Sep 24, 2024 | 8:10 AM

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಸದ್ಯ ಫಿಟ್​ನೆಸ್ ಕಸರತ್ತಿನಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಕಸರತ್ತಿನ ನಡುವೆ ಶಮಿ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಅದು ಸಹ ಭಾರತ ತಂಡದ ಮಾಜಿ ವೇಗಿಯೊಂದಿಗೆ ಎಂಬುದು ವಿಶೇಷ.

1 / 5
ಆದರೆ ಈ ಫೋಟೋ ನೋಡಿದ ಬಹುತೇಕರಿಗೆ ಶಮಿ ಜೊತೆಗಿರುವ ಮಾಜಿ ಆಟಗಾರ ಯಾರೆಂಬುದು ಗೊತ್ತಾಗಲಿಲ್ಲ. ಏಕೆಂದರೆ ಟೀಮ್ ಇಂಡಿಯಾದ ಮಾಜಿ ವೇಗಿಯ ಸಂಪೂರ್ಣ ಲುಕ್​ ಬದಲಾಗಿದೆ. ಅದರಲ್ಲೂ ಭಾರತದ ಪರ ಕಣಕ್ಕಿಳಿದ ಸಂದರ್ಭದಲ್ಲಿ ತೆಳ್ಳಗೆಯಿದ್ದ ಆಟಗಾರ ನಿವೃತ್ತಿಯ ಬಳಿಕ ತಮ್ಮ ಲುಕ್ ಬದಲಿಸಿದ್ದಾರೆ. ಹೀಗಾಗಿಯೇ ಸೋಷಿಯಲ್ ಮೀಡಿಯದಲ್ಲಿ ಶಮಿ ಜೊತೆಗಿರುವ ಆಟಗಾರ ಯಾರೆಂಬುದರ ಚರ್ಚೆ ನಡೆದಿದೆ.

2 / 5
ಇದೀಗ ಈ ಚರ್ಚೆಗೆ ಬ್ರೇಕ್ ಬಿದ್ದಿದ್ದು, ಮೊಹಮ್ಮದ್ ಶಮಿ ಅವರೊಂದಿಗೆ ಕಾಣಿಸಿಕೊಂಡ ಟೀಮ್ ಇಂಡಿಯಾದ ಮಾಜಿ ಆಟಗಾರನ ಹೆಸರು ಅಶೋಕ್ ದಿಂಡಾ. ಭಾರತದ ಪರ 22 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ದಿಂಡಾ 2021 ರಲ್ಲಿ ನಿವೃತ್ತಿ ಘೋಷಿಸಿದ್ದರು. ಇದಾದ ಬಳಿಕ ಅವರು ಎಲ್ಲೂ ಹೆಚ್ಚಾಗಿ ಕಾಣಿಸಿಕೊಂಡಿರಲಿಲ್ಲ. ಇದೀಗ ಶಮಿ ಹಂಚಿಕೊಂಡಿರುವ ಫೋಟೋ ಮೂಲಕ ಅಶೋಕ್ ದಿಂಡಾ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.

3 / 5
ಅಂದಹಾಗೆ ಅಶೋಕ್ ದಿಂಡಾ ಭಾರತದ ಪರ 13 ಏಕದಿನ ಪಂದ್ಯಗಳನ್ನಾಡಿದ್ದು, ಈ ವೇಳೆ 12 ವಿಕೆಟ್ ಕಬಳಿಸಿದ್ದರು. ಇನ್ನು ಟೀಮ್ ಇಂಡಿಯಾ ಪರ 9 ಟಿ20 ಪಂದ್ಯಗಳಲ್ಲೂ ಕಣಕ್ಕಿಳಿದಿದ್ದ ಅವರು 17 ವಿಕೆಟ್ ಕಬಳಿಸುವಲ್ಲಿ ಸಫಲರಾಗಿದ್ದರು. ಅಲ್ಲದೆ 78 ಐಪಿಎಲ್​ ಪಂದ್ಯಗಳಿಂದ ಒಟ್ಟು 69 ವಿಕೆಟ್​ಗಳನ್ನು ಉರುಳಿಸಿದ್ದಾರೆ. ಇದೀಗ ಕ್ರಿಕೆಟ್ ಬದುಕಿಗೆ ಗುಡ್ ಬೈ ಹೇಳಿರುವ ಅಶೋಕ್ ದಿಂಡಾ ತಮ್ಮ ನಿವೃತ್ತಿ ಬದುಕನ್ನು ಎಂಜಾಯ್ ಮಾಡುತ್ತಿದ್ದಾರೆ.

4 / 5
ಇನ್ನು ಬಾಂಗ್ಲಾದೇಶ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಅಲಭ್ಯರಾಗಿರುವ ಮೊಹಮ್ಮದ್ ಶಮಿ ಮುಂಬರುವ ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲೂ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಸಂಪೂರ್ಣ ಫಿಟ್​ನೆಸ್ ಸಾಧಿಸದೇ ಮತ್ತೆ ಮೈದಾನಕ್ಕಿಳಿಯುವುದಿಲ್ಲ ಎಂದು ಶಮಿ ತಿಳಿಸಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದಿಗೆ ಮೊಹಮ್ಮದ್ ಶಮಿ ಅವರ ಕಂಬ್ಯಾಕ್ ಅನ್ನು ನಿರೀಕ್ಷಿಸಬಹುದು.

5 / 5
Follow us
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ

Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ

‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?

ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್

ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ

‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು

ಕಾಡಿಂದ ಹೊರಬಂದು ಎಂಜಾಯ್ ಮಾಡಿದ ಕರಡಿಗಳ ವಿಡಿಯೋ ವೈರಲ್

ಮಹಿಷ ದಸರಾ ಆಚರಿಸಲು ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕುರಿತು ಕಿಚ್ಚ ಸುದೀಪ್​ ಸುದ್ದಿಗೋಷ್ಠಿ

ಅಶ್ವಿನ್ ವಿರುದ್ಧ ಪತ್ನಿ ಪ್ರೀತಿ ಹೊರಿಸಿದ ಆರೋಪವೇನು? ವಿಡಿಯೋ ನೋಡಿ