AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಹರಾರೆಯಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ಫೋಟೋ ವೈರಲ್

ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ತಲುಪಿದ್ದು ಅಭ್ಯಾಶ ಶುರು ಮಾಡಿದ್ದಾರೆ. ಹರಾರೆಯಲ್ಲಿ ಕೋಚ್ ವಿವಿಎಸ್ ಲಕ್ಷ್ಮಣ್ ಮಾರ್ಗದರ್ಶದಡಿಯಲ್ಲಿ ಆಟಗಾರರು ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ.

TV9 Web
| Edited By: |

Updated on:Aug 15, 2022 | 8:33 AM

Share
ಕೆಎಲ್ ರಾಹುಲ್ ನೇತೃತ್ವದ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ತಲುಪಿದ್ದು ಅಭ್ಯಾಶ ಶುರು ಮಾಡಿದ್ದಾರೆ. ಹರಾರೆಯಲ್ಲಿ ಕೋಚ್ ವಿವಿಎಸ್ ಲಕ್ಷ್ಮಣ್ ಮಾರ್ಗದರ್ಶದಡಿಯಲ್ಲಿ ಆಟಗಾರರು ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ. ಇದರ ಫೋಟೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.

1 / 7
ಇಂಜುರಿಯಿಂದ ಗುಣಮುಖರಾಗಿ ಕೆಎಲ್ ರಾಹುಲ್ (KL Rahul) ಕೂಡ ಫಿಟ್ ಆಗಿದ್ದು ಜಿಂಬಾಬ್ವೆ ವಿರುದ್ಧದ ಸರಣಿಗೆ ತಡವಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಬಿಸಿಸಿಐ ಇವರನ್ನು ನಾಯಕನಾಗಿ ಆಯ್ಕೆ ಮಾಡಿದೆ. ಶಿಖರ್ ಧವನ್ ಉಪ ನಾಯಕನಾಗಿದ್ದಾರೆ.

2 / 7
ವಿಶೇಷ ಎಂದರೆ ಭಾರತ ತಂಡವು 6 ವರ್ಷಗಳ ಬಳಿಕ ಜಿಂಬಾಬ್ವೆ ನಾಡಿಗೆ ತೆರಳಿದೆ. ಈ ಹಿಂದೆ ಎಂಎಸ್ ಧೋನಿ ನೇತೃತ್ವದ ತಂಡವು 2016 ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಜಿಂಬಾಬ್ವೆಯಲ್ಲಿ ಆಡಿತ್ತು. ಈ ಎರಡೂ ಸರಣಿಯಲ್ಲಿ ಅಂದು ಭಾರತ ತಂಡ ಗೆಲುವು ದಾಖಲಿಸಿತ್ತು.

3 / 7
ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿ ಮೂಲಕ ಸುದೀರ್ಘ ಗಾಯದ ನಂತರ ದೀಪಕ್ ಚಹಾರ್ ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳಲಿದ್ದಾರೆ. ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಪರ ಮಿಂಚು ಹರಿಸಿದ್ದ ರಾಹುಲ್ ತ್ರಿಪಾಠಿಗೆ ಅವಕಾಶ ನೀಡಲಾಗಿದೆ.

4 / 7
ಐಸಿಸಿ ಸೂಪರ್ ಲೀಗ್​ ಭಾಗವಾಗಿ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿವೆ. ಉಭಯ ತಂಡಗಳ ನಡುವೆ ಹರಾರೆ ಮೈದಾನದಲ್ಲಿ ಆಗಸ್ಟ್​ 18, 20 ಹಾಗೂ 22ರಂದು ಪಂದ್ಯಗಳು ನಡೆಯಲಿವೆ.

5 / 7
ಈ ಎಲ್ಲಾ ಪಂದ್ಯಗಳು ಹರಾರೆಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 12:45ಕ್ಕೆ ಶುರುವಾಗಲಿದೆ. ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ ನಲ್ಲಿ ನೇರಪ್ರಸಾರ ಕಾಣಲಿದೆ.

6 / 7
ಭಾರತ ತಂಡ: ಕೆ ಎಲ್​ ರಾಹುಲ್​​(ನಾಯಕ), ಶಿಖರ್ ಧವನ್​(ಉಪ ನಾಯಕ​), ಋತುರಾಜ್ ಗಾಯಕ್ವಾಡ, ಶುಬ್ಮನ್ ಗಿಲ್​, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್​(ವಿ.ಕೀ), ಸಂಜು ಸ್ಯಾಮನ್ಸ್​, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್​, ಅಕ್ಷರ್ ಪಟೇಲ್, ಆವೇಶ್ ಖಾನ್​, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.

7 / 7

Published On - 8:33 am, Mon, 15 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ

ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು

‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು

ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು

ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ

KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್

ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು

ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ

ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ

ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ