T20 World Cup 2022: ಟಿ20 ವಿಶ್ವಕಪ್​ಗಾಗಿ ತೆರಳಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್

| Updated By: ಝಾಹಿರ್ ಯೂಸುಫ್

Updated on: Oct 06, 2022 | 11:25 AM

Team India: ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

1 / 7
ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ 16 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಭಾರತ ತಂಡವು ಗುರುವಾರ ಮುಂಜಾನೆ ತೆರಳಿದೆ.

2 / 7
ಈ ಪ್ರಯಾಣಕ್ಕೂ ಮುನ್ನ ತೆಗೆಸಿಕೊಂಡಿರುವ ಗ್ರೂಪ್ ಫೋಟೋವನ್ನು ಬಿಸಿಸಿಐ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

3 / 7
ವಿಶೇಷ ಎಂದರೆ 14 ಸದಸ್ಯರನ್ನು ಒಳಗೊಂಡ ತಂಡವು ತೆರಳಿದ್ದು, ಜಸ್​ಪ್ರೀತ್ ಬುಮ್ರಾ ಅವರ ಬದಲಿ ಆಟಗಾರ ಇನ್ನಷ್ಟೇ ತೆರಳಬೇಕಿದೆ.

4 / 7
ಇನ್ನು ಟೀಮ್ ಇಂಡಿಯಾ ಜೊತೆ ಸಿಬ್ಬಂದಿ ವರ್ಗಗಳು ಹಾಗೂ ನೆಟ್​ ಬೌಲರ್​ಗಳು ಕೂಡ ಪ್ರಯಾಣ ಬೆಳೆಸಿದ್ದಾರೆ.

5 / 7
ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 23 ರಂದು ಪಾಕಿಸ್ತಾನ್ ವಿರುದ್ಧ ಆಡಲಿದೆ. ಈ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

6 / 7
ಟೀಮ್ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್

ಟೀಮ್ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್

7 / 7
ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್,  ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್....ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್