AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ರಿಷಭ್ ಪಂತ್ ಬೇಗ ಗುಣಮುಖರಾಗಲೆಂದು ಟೀಮ್ ಇಂಡಿಯಾ ಆಟಗಾರರಿಂದ ಪ್ರಾರ್ಥನೆ: ಫೋಟೋ

India vs New Zealand ODI: ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ರಿಷಭ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.

TV9 Web
| Edited By: |

Updated on: Jan 23, 2023 | 11:04 AM

Share
ಭಾರತ ಕ್ರಿಕೆಟ್ ತಂಡ ಸದ್ಯ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಆಡುತ್ತಿದೆ. ಈಗಾಗಲೇ ನಡೆದಿರುವ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಕೊನೆಯ ಅಂತಿಮ ಏಕದಿನ ಪಂದ್ಯ ಜನವರಿ 24 ಮಂಗಳವಾರದಂದು ಇಂದೋರ್​ನಲ್ಲಿ ಆಯೋಜಿಸಲಾಗಿದೆ.

1 / 9
ಮೂರನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ರಿಷಭ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. (ಫೋಟೋ ಕೃಪೆ: ANI)

2 / 9
ಪ್ರಾರ್ಥನೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸೂರ್ಯಕುಮಾರ್ ಯಾದವ್, ಪಂತ್ ಅವರು ತಂಡದ ಪ್ರಮುಖ ಸದಸ್ಯರಾಗಿದ್ದಾರೆ ಮತ್ತು ಅವರು ತಂಡಕ್ಕೆ ಕಮ್​ಬ್ಯಾಕ್ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದರು. (ಫೋಟೋ ಕೃಪೆ: ANI)

3 / 9
ನಾವು ರಿಷಬ್ ಪಂತ್ ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದೇವೆ. ಅವರ ಪುನರಾಗಮನ ನಮಗೆ ಬಹಳ ಮುಖ್ಯ. ನಾವು ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು ಗೆದ್ದಿದ್ದೇವೆ, ಅಂತಿಮ ಪಂದ್ಯವನ್ನು ಎದುರು ನೋಡುತ್ತಿದ್ದೇವೆ ಎಂದು ಸೂರ್ಯಕುಮಾರ್ ಹೇಳಿದ್ದಾರೆ. (ಫೋಟೋ ಕೃಪೆ: ANI)

4 / 9
ಪೂಜೆ ಸಲ್ಲಿಸುತ್ತಿರುವ ಸೂರ್ಯಕುಮಾರ್ ಯಾದವ್. (ಫೋಟೋ ಕೃಪೆ: ANI)

5 / 9
ಪ್ರಾರ್ಥಿಸುತ್ತಿರುವ ಟೀಮ್ ಇಂಡಿಯಾ ಪ್ರಮುಖ ಸ್ಪಿನ್ನರ್ ಕುಲ್ದೀಪ್ ಯಾದವ್. (ಫೋಟೋ ಕೃಪೆ: ANI)

6 / 9
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ತೃತೀಯ ಏಕದಿನ ಪಂದ್ಯ ಜನವರಿ 24 ಮಂಗಳವಾರದಂದು ಆಯೋಜಿಸಲಾಗಿದೆ. ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.

7 / 9
ಮಧ್ಯಾಹ್ನ 1:30ಕ್ಕೆ ಮ್ಯಾಚ್ ಆರಂಭವಾಗಲಿದ್ದು, 1 ಗಂಟೆಗೆ ಟಾಸ್ ಪ್ರಕ್ರಿಯೆ ಏರ್ಪಡಿಸಲಾಗಿದೆ. ರೋಹಿತ್ ಪಡೆ ಈ ಕೊನೆಯ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್​ಸ್ವೀಪ್ ಮಾಡುವ ಗುರಿ ಹೊಂದಿದ್ದರೆ, ಇತ್ತ ಕಿವೀಸ್ ಪಡೆ ಕನಿಷ್ಠ ಒಂದು ಪಂದ್ಯವನ್ನಾದರೂ ಜಯಿಸಿ ಮಾನ ಉಳಿಸಿಕೊಳ್ಳಲು ಹೋರಾಟ ನಡೆಸಬೇಕಿದೆ.

8 / 9
ಈಗಾಗಲೇ ಸರಣಿ ವಶಪಡಿಸಿಕೊಂಡಿರುವ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೆಲವು ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

9 / 9
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!