ಭಾರತ ತಂಡದಲ್ಲಿ ಮ್ಯಾಚ್ ವಿನ್ನರ್‌ಗಳ ದಂಡೇ ಇದೆ. ಗಿಲ್ ಮತ್ತು ಕೊಹ್ಲಿ ಮೇಲೆ ಎಲ್ಲರ ಕಣ್ಣಿದೆ. ಚೇತೇಶ್ವರ್ ಪೂಜಾರ ಮತ್ತು ರಹಾನೆ ಇದ್ದಾರೆ. ಆಲ್ರೌಂಡರ್ಗಳಾಗಿ ಸ್ಪಿನ್ನರ್‌ಗಳಾದ ಆರ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಕಾಣಿಸಿಕೊಂಡರೆ, ಫಾಸ್ಟ್ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್ ಸಜ್ಜಾಗಿ ನಿಂತಿದ್ದಾರೆ.