AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಹಿಂದಿಕ್ಕಿ ಅಗ್ರಸ್ಥಾನವನ್ನು ಮರಳಿ ಪಡೆದ ಟೀಂ ಇಂಡಿಯಾ

ಜಪಾನ್ ವಿರುದ್ಧದ ಗೆಲುವಿನ ನಂತರ ಟೀಂ ಇಂಡಿಯಾ ಐಸಿಸಿ ಟಿ20 ರ್ಯಾಂಕಿಂಗ್‌ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದೆ. ಇಂಗ್ಲೆಂಡ್ ತಂಡವನ್ನು ಹಿಂದಿಕ್ಕಿ ಭಾರತ ನಂಬರ್ 1 ಸ್ಥಾನ ಮರಳಿ ಪಡೆದುಕೊಂಡಿದೆ. ಇಬ್ಬರ ರೇಟಿಂಗ್ ಒಂದೇ ಆದರೂ, ಪಾಯಿಂಟ್‌ಗಳ ಆಧಾರದಲ್ಲಿ ಭಾರತ ಮುಂಚೂಣಿಯಲ್ಲಿದೆ. ಮುಂಬರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿ ರೇಟಿಂಗ್ ಹೆಚ್ಚಿಸಿಕೊಳ್ಳುವ ನಿರೀಕ್ಷೆ ಇದೆ.

ಪೃಥ್ವಿಶಂಕರ
|

Updated on: Sep 22, 2026 | 8:45 PM

Share
ಜಪಾನ್ ವಿರುದ್ಧದ ಟಿ20 ಪಂದ್ಯವನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾಕ್ಕೆ ಐಸಿಸಿ ಟಿ20 ತಂಡಗಳ ರ್ಯಾಂಕಿಂಗ್ ಪಟ್ಟಿಯಲ್ಲೂ ಶುಭ ಸುದ್ದಿ ಸಿಕ್ಕಿದೆ. ಜಪಾನ್ ತಂಡವನ್ನು 2 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾಕ್ಕೆ ಐಸಿಸಿ ಟಿ20 ರ್ಯಾಂಕಿಂಗ್​ನಲ್ಲಿ ಮತ್ತೆ ಅಗ್ರಸ್ಥಾನ ಸಿಕ್ಕಿದೆ(PC-PTI).

1 / 5
ಕೆಲವೇ ದಿನಗಳ ಹಿಂದೆ ಇಂಗ್ಲೆಂಡ್‌ ತಂಡ, ಟೀಂ ಇಂಡಿಯಾ ಬಳಿ ಇದ್ದ ನಂಬರ್ 1 ಸ್ಥಾನವನ್ನು ಕಸಿದುಕೊಂಡಿತ್ತು. ಆದರೀಗ ಆ ಅಗ್ರಸ್ಥಾನವನ್ನು ಟೀಂ ಇಂಡಿಯಾ ಮರಳಿ ಪಡೆದುಕೊಂಡಿದೆ. ಈ ಹಿಂದೆ ಇಂಗ್ಲೆಂಡ್‌, ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ ನಂಬರ್ 1 ಸ್ಥಾನಕ್ಕೇರಿತ್ತು(PC-PTI).

2 / 5
ಆದಾಗ್ಯೂ, ಭಾರತ ಮತ್ತು ಇಂಗ್ಲೆಂಡ್‌ ತಂಡದ ರೇಟಿಂಗ್‌ ಪ್ರಸ್ತುತ ಒಂದೇ ಆಗಿದೆ. ಒಂದೆಡೆ ಟೀಂ ಇಂಡಿಯಾದ ರೇಟಿಂಗ್ 269 ಆಗಿದ್ದರೆ, ಇನ್ನೊಂದೆಡೆ ಇಂಗ್ಲೆಂಡ್‌ ರೇಟಿಂಗ್ ಕೂಡ ಅಷ್ಟೇ ಇದೆ. ಆದರೆ ಪಾಯಿಂಟ್​ಗಳ ವಿಚಾರದಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್​ಗಿಂತ ಮುಂದಿರುವ ಕಾರಣ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಇಂಗ್ಲೆಂಡ್ ಒಂದು ಸ್ಥಾನ ಕುಸಿದು ಎರಡನೇ ಸ್ಥಾನಕ್ಕೆ ಇಳಿದಿದೆ(PC-PTI).

3 / 5
ಟೀಂ ಇಂಡಿಯಾ ಶೀಘ್ರದಲ್ಲೇ ತನ್ನ ರೇಟಿಂಗ್ ಹೆಚ್ಚಿಸಿಕೊಳ್ಳುವ ಮೂಲಕ ಇಂಗ್ಲೆಂಡ್ ತಂಡವನ್ನು ಮತ್ತಷ್ಟು ಹಿಂದಕ್ಕೆ ತಳ್ಳಬಹುದು. ಇಂಗ್ಲೆಂಡ್ ತನ್ನ ಮುಂದಿನ ಟಿ20 ಸರಣಿಯನ್ನು ನವೆಂಬರ್‌ನಲ್ಲಿ ಆಡಲಿದೆ. ಇತ್ತ ಟೀಂ ಇಂಡಿಯಾ ಕೆಲವೇ ದಿನಗಳ ನಂತರ ಏಷ್ಯನ್ ಕ್ರೀಡಾಕೂಟದಲ್ಲಿ ಟಿ20 ಪಂದ್ಯಗಳನ್ನು ಆಡಲಿದೆ(PC-PTI).

4 / 5
ಟೀಂ ಇಂಡಿಯಾ ಸೆಪ್ಟೆಂಬರ್ 28 ರಂದು ಮೈದಾನಕ್ಕೆ ಇಳಿಯಲಿದ್ದು, ನೇರವಾಗಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದೆ. ಭಾರತ ಯಾರನ್ನು ಎದುರಿಸಲಿದೆ ಎಂಬುದು ಸ್ಪಷ್ಟವಾಗಿಲ್ಲ. ಆದಾಗ್ಯೂ ತಂಡದ ಪ್ರದರ್ಶನವನ್ನು ಗಮನಿಸಿದರೆ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಸಾಧ್ಯತೆಗಳಿವೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್

ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ

ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ

ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ

ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ

ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ

ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ

‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ