AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಲ್ಡ್ ರೆಕಾರ್ಡ್… ಟೀಮ್ ಇಂಡಿಯಾದ ಇನ್ನೂರರ ನಾಗಾಲೋಟ

India vs New Zealand 1st: ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 238 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ 20 ಓವರ್‌ಗಳಲ್ಲಿ 190 ರನ್ ಗಳಿಸಿ 48 ರನ್ ಗಳಿಂದ ಸೋಲೊಪ್ಪಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Jan 22, 2026 | 7:54 AM

Share
ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ (Team India) ಪಾರುಪತ್ಯ ಮುಂದುವರೆದಿದೆ. ಈ ಬಾರಿ ಭಾರತ ತಂಡದ ಪರಾಕ್ರಮಕ್ಕೆ ನಲುಗಿದ್ದು ನ್ಯೂಝಿಲೆಂಡ್ (New Zealand). ಅದು ಸಹ ಬರೋಬ್ಬರಿ 238 ರನ್ ಚಚ್ಚಿಸಿಕೊಳ್ಳುವ ಮೂಲಕ.

1 / 6
ನಾಗಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತದ ಪರ ಅಭಿಷೇಕ್ ಶರ್ಮಾ ಕೇವಲ 35 ಎಸೆತಗಳಲ್ಲಿ 8 ಸಿಕ್ಸರ್ ಹಾಗೂ 5 ಫೋರ್ ಗಳೊಂದಿಗೆ 84 ರನ್ ಚಚ್ಚಿದ್ದರು.

2 / 6
ಈ ವಿಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ ಬರೋಬ್ಬರಿ 238 ರನ್ ಕಲೆಹಾಕಿತು. ಈ 200 ರನ್ ಗಳೊಂದಿಗೆ ಭಾರತ ತಂಡದ ಇನ್ನೂರ ನಾಗಾಲೋಟ ಮುಂದುವರೆದಿದೆ.

3 / 6
ಅಂದರೆ ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ 200+ ರನ್ ಕಲೆಹಾಕಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಹೆಸರಿನಲ್ಲಿದೆ. ಈ ವಿಶ್ವ ದಾಖಲೆಯ ಇದೀಗ 44 ಕ್ಕೇರಿಸಿದ್ದಾರೆ. ಅಂದರೆ ಭಾರತ ತಂಡವು ಈವರೆಗೆ 44 ಬಾರಿ ಇನ್ನೂರಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ.

4 / 6
ಕುತೂಹಲಕಾರಿ ವಿಷಯವೆಂದರೆ, ಟೀಮ್ ಇಂಡಿಯಾವನ್ನು ಹೊರತುಪಡಿಸಿ ವಿಶ್ವದ ಯಾವುದೇ ತಂಡ 40ರ ಗಡಿ ಮುಟ್ಟಿಲ್ಲ. ಈ ದಾಖಲೆ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಸೌತ್ ಆಫ್ರಿಕಾ. ಆಫ್ರಿಕಾ ಪಡೆ ಈವರೆಗೆ 27 ಬಾರಿ ಮಾತ್ರ 200+ ರನ್ ಕಲೆಹಾಕಿದ್ದಾರೆ.

5 / 6
ಇತ್ತ ಟೀಮ್ ಇಂಡಿಯಾ ಇನ್ನೂರಕ್ಕಿಂತ ಅಧಿಕ ಸ್ಕೋರ್ ಗಳಿಸುವುದರಲ್ಲಿ ತನ್ನ ಪಾರುಪತ್ಯ ಮುಂದುವರೆಸಿದ್ದು, ಈ ಮೂಲಕ 200+ ಸ್ಕೋರ್ ಪಟ್ಟಿಯಲ್ಲಿ ಅರ್ಧಶತಕ ಪೂರೈಸಲು ದಾಪುಗಾಲಿಟ್ಟಿದೆ.

6 / 6
Follow Us
ಬಾವಿಗೆ ಬಿದ್ದ ಸಿಂಹವನ್ನು ಮೇಲೆತ್ತಿದ್ದು ಹೇಗೆ ಗೊತ್ತಾ?

ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ

ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?

ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​

ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್

ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ

ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ

ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ

ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು