AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ದ್ವಿತೀಯ ಏಕದಿನಕ್ಕೆ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ: ಗೆದ್ದರೆ ಸರಣಿ ಕೈವಶ

IND vs WI 2nd ODI: ಟ್ರಿನಿಡಾದ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವೆ ಎರಡನೇ ಏಕದಿನ ಪಂದ್ಯ ಆಯೋಜಿಸಲಾಗಿದೆ. ಇದೇ ಮೈದಾನದಲ್ಲಿ ನಡೆದ ಪ್ರಥಮ ಪಂದ್ಯದಲ್ಲಿ ಭಾರತ 3 ರನ್​ಗಳ ರೋಚಕ ಜಯ ಸಾಧಿಸಿತ್ತು.

TV9 Web
| Edited By: |

Updated on:Jul 24, 2022 | 11:31 AM

Share
ಟ್ರಿನಿಡಾದ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವೆ ಎರಡನೇ ಏಕದಿನ ಪಂದ್ಯ ಆಯೋಜಿಸಲಾಗಿದೆ. ಇದೇ ಮೈದಾನದಲ್ಲಿ ನಡೆದ ಪ್ರಥಮ ಪಂದ್ಯದಲ್ಲಿ ಭಾರತ 3 ರನ್ ​ಗಳ ರೋಚಕ ಜಯ ಸಾಧಿಸಿತ್ತು.

1 / 6
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ (Team India) ಈಗಾಗಲೇ 1-0 ಮುನ್ನಡೆ ಪಡೆದುಕೊಂಡಿದೆ. ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಇತ್ತ ವೆಸ್ಟ್​ ಇಂಡೀಸ್​ ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಉಳಿದ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಹೀಗಾಗಿ ದ್ವಿತೀಯ ಏಕದಿನ (2nd ODI) ಸಾಕಷ್ಟು ಕುತೂಹಲ ಕೆರಳಿಸಿದೆ.

2 / 6
ಮೊದಲ ಪಂದ್ಯದಲ್ಲಿ ಭಾರತ ತಂಡದ ಸ್ಕೋರ್ 300ರ ಗಡಿ ದಾಟಿತ್ತು. ಇಂದುಕೂಡ ಇದೇ ಪ್ರದರ್ಶನ ನೀಡಬೇಕಿದೆ. ನಾಯಕ ಶಿಖರ್ ಧವನ್ ಭರ್ಜರಿ ಫಾರ್ಮ್​ನಲ್ಲಿದ್ದರೆ ಶುಭ್ಮನ್ ಗಿಲ್ ಕೂಡ ಅರ್ಧಶತಕ ಸಿಡಿಸಿ ಭರವಸೆ ಮೂಡಿಸಿದ್ದಾರೆ. ಶ್ರೇಯಸ್ ಅಯ್ಯರ್ ಮೂರನೇ ಕ್ರಮಾಂಕಕ್ಕೆ ಫಿಟ್ ಆಗಿದ್ದಾರೆ.

3 / 6
ಕಳೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಸಂಜು ಸ್ಯಾಮ್ಸನ್ ಕಡೆಯಿಂದ ನಿರೀಕ್ಷೆಗೆ ತಕ್ಕ ಪ್ರದರ್ಶನ ಬಂದಿರಲಿಲ್ಲ. ಸೂರ್ಯ 13 ಹಾಗೂ ಸಂಜು 12 ರನ್​ಗೆ ಬ್ಯಾಟ್ ಕೆಳಗಿಟ್ಟಿದ್ದರು. ಹೀಗಾಗಿ ಇವರು ಮಿಂಚಬೇಕಿದೆ.

4 / 6
ಭಾರತದ ಬೌಲಿಂಗ್ ವಿಭಾಗವೂ ಬಲಿಷ್ಠವಾಗಿದೆ. ಮೊಹಮ್ಮದ್ ಸಿರಾಜ್ ಹಾಗೂ ಯುಜ್ವೇಂದ್ರ ಚಹಲ್ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದರು. ಆದರೆ, ಪ್ರಸಿದ್ಧ್ ಕೃಷ್ಣ ಕಳೆದ ಕೆಲವು ಪಂದ್ಯಗಳಿಂದ ವಿಕೆಟ್ ಕೀಳಲು ಪರದಾಡುತ್ತಿದ್ದಾರೆ. ಇಂದು ಪ್ರಸಿದ್ಧ್ ಬದಲಿಗೆ ಅರ್ಶ್​​ದೀಪ್ ಸಿಂಗ್ ಕಣಕ್ಕಿಳಿಯುವ ಸಂಭವವಿದೆ.

5 / 6
ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7 ಗಂಟೆಯಿಂದ ಶುರುವಾಗಲಿದೆ. ನೇರಪ್ರಸಾರ ಡಿಡಿ ನ್ಯಾಷನಲ್ ಚಾನೆಲ್​ ನಲ್ಲಿ ಇರಲಿದೆ. ಹಾಗೆಯೇ ಸ್ಪೋರ್ಟ್ಸ್ ಮ್ಯಾಕ್ಸ್​ ಚಾನೆಲ್​ ನಲ್ಲೂ ಲೈವ್ ಇರಲಿದೆ. ಫ್ಯಾನ್‌ಕೋಡ್ ಆ್ಯಪ್​ ಮತ್ತು ವೆಬ್​ ಸೈಟ್ ಮೂಲಕ ಲೈವ್ ಸ್ಟೀಮಿಂಗ್ ವೀಕ್ಷಿಸಬಹುದು.

6 / 6

Published On - 11:31 am, Sun, 24 July 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!

ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ

CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?

ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್

ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!

ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು