AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾದ ಅಧಿಪತ್ಯ ಅಂತ್ಯ..!

ICC Test Rankings: ಐಪಿಎಲ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಇಂಗ್ಲೆಂಡ್‌ ವಿರುದ್ಧ ತವರಿನಲ್ಲಿ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿತ್ತು. ಈ ಸರಣಿಯನ್ನು ಭಾರತ ತಂಡ 4-1 ರ ಅಂತರದಿಂದ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಇದರೊಂದಿಗೆ ಐಸಿಸಿ ಟೆಸ್ಟ್ ತಂಡಗಳ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನಕ್ಕೇರಿತ್ತು.

ಪೃಥ್ವಿಶಂಕರ
|

Updated on: May 03, 2024 | 3:37 PM

Share
ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ತಂಡಗಳ ವಾರ್ಷಿಕ ಶ್ರೇಯಾಂಕದಲ್ಲಿ ಹಲವು ದಿನಗಳಿಂದ ಅಗ್ರಸ್ಥಾನದಲ್ಲಿ ರಾರಾಜಿಸುತ್ತಿದ್ದ ಟೀಂ ಇಂಡಿಯಾ ಇದೀಗ ತನ್ನ ನಂಬರ್ 1 ಸ್ಥಾನದಿಂದ ಕೆಳಗಿಳಿದಿದೆ. ಟೀಂ ಇಂಡಿಯಾವನ್ನು ಹಿಂದಿಕ್ಕಿರುವ ಆಸ್ಟ್ರೇಲಿಯಾ ಮೊದಲ ಸ್ಥಾನಕ್ಕೇರಿದೆ.

1 / 6
124 ರೇಟಿಂಗ್ ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ತಂಡ ನೂತನ ಟೆಸ್ಟ್ ತಂಡಗಳ ರ್ಯಾಂಕಿಂಗ್​ನಲ್ಲಿ ಪ್ರಸ್ತುತ ಅಗ್ರಸ್ಥಾನಕ್ಕೇರಿದೆ.

2 / 6
ಮೊದಲ ಸ್ಥಾನದಿಂದ ಇದೀಗ ಎರಡನೇ ಸ್ಥಾನಕ್ಕೆ ಕುಸಿದಿರುವ ಟೀಂ ಇಂಡಿಯಾ 120 ರೇಟಿಂಗ್ ಪಾಯಿಂಟ್ಸ್ ಹೊಂದಿದೆ. ಉಭಯ ತಂಡಗಳ ರೇಟಿಂಗ್ ಪಾಯಿಂಟ್ಸ್ ನಡುವೆ 4 ಅಂಕಗಳ ವ್ಯತ್ಯಾಸವಿದೆ.

3 / 6
ವಾಸ್ತವವಾಗಿ ಐಪಿಎಲ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಇಂಗ್ಲೆಂಡ್‌ ವಿರುದ್ಧ ತವರಿನಲ್ಲಿ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿತ್ತು. ಈ ಸರಣಿಯನ್ನು ಭಾರತ ತಂಡ 4-1 ರ ಅಂತರದಿಂದ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಇದರೊಂದಿಗೆ ಐಸಿಸಿ ಟೆಸ್ಟ್ ತಂಡಗಳ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನಕ್ಕೇರಿತ್ತು.

4 / 6
ಆದರೆ ಇದೀಗ ಮತ್ತೊಮ್ಮೆ ಆಸ್ಟ್ರೇಲಿಯಾ ನಂಬರ್ ಒನ್ ಸ್ಥಾನವನ್ನು ವಶಪಡಿಸಿಕೊಂಡಿದೆ. ಇನ್ನು ಮೂರನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡ 109 ರೇಟಿಂಗ್ ಪಾಯಿಂಟ್ಸ್​ಗಳನ್ನು ತನ್ನದಾಗಿಸಿಕೊಂಡಿದೆ.

5 / 6
103 ರೇಟಿಂಗ್ ಪಾಯಿಂಟ್ಸ್ ಹೊಂದಿರುವ ದಕ್ಷಿಣ ಆಫ್ರಿಕಾ ತಂಡ 4ನೇ ಸ್ಥಾನದಲ್ಲಿದ್ದರೆ,  96 ರೇಟಿಂಗ್ ಪಾಯಿಂಟ್ಸ್​ಗಳೊಂದಿಗೆ ನ್ಯೂಜಿಲೆಂಡ್ ತಂಡ 5ನೇ ಸ್ಥಾನದಲ್ಲಿದೆ.  ಇನ್ನು 6 ನೇ ಸ್ಥಾನದಲ್ಲಿರುವ ಪಾಕಿಸ್ತಾನ 89 ರೇಟಿಂಗ್ ಪಾಯಿಂಟ್ಸ್ ಹೊಂದಿದೆ.

6 / 6
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?

ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!

ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು

ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ

WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್

ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!

ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್

ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ

ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?