MS Dhoni: ಮಂಗಳೂರಿನಲ್ಲಿ ಎಂಎಸ್ ಧೋನಿ..! ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಕೂಲ್

| Updated By: ಪೃಥ್ವಿಶಂಕರ

Updated on: Jan 07, 2023 | 2:57 PM

MS Dhoni: ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳುವ ಸಲುವಾಗಿ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಧೋನಿ, ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್ ಅವರೊಂದಿಗೆ ಕಾರಿನಲ್ಲಿ ಕಾಸರಗೋಡಿ‌ನ ಬೇಕಲ್​ಗೆ ತೆರಳಿದರು.

1 / 7
ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರಬಹುದು ಆದರೆ ಅಭಿಮಾನಿಗಳ ಅಭಿಮಾನ ಕಿಂಚಿತ್ತು ಕಡಿಮೆಯಾಗಿಲ್ಲ. ಇವತ್ತಿಗೂ ಧೋನಿಯ ಕ್ರೇಜ್ ಅವರು ಕ್ರಿಕೆಟ್ ಆಡುವ ದಿನಗಳಲ್ಲಿ ಇದ್ದಂತೆಯೇ ಇದೆ. ಸದ್ಯ ಐಪಿಎಲ್​ನಲ್ಲಿ ಕಣಕ್ಕಿಳಿಯುತ್ತಿರುವ ಧೋನಿಗೆ ಇದು ಕೊನೆಯ ಐಪಿಎಲ್ ಎಂದೇ ಹೇಳಲಾಗುತ್ತಿದೆ.

2 / 7
ಇತ್ತ ತನ್ನ ನಿವೃತ್ತಿಯ ಬದುಕಿಗೆ ತಯಾರಿ ಆರಂಭಿಸಿರುವ ಧೋನಿ ಕೃಷಿ ಕಡೆ ಚಿತ್ತ ಹರಿಸಿದ್ದಾರೆ. ಅದರ ಪ್ರಯುಕ್ತ ತಮ್ಮ ಫಾರ್ಮ್​ ಹೌಸ್​ನಲ್ಲಿ ವಿದವಿಧದ ತರಾಕರಿ, ಹಣ್ಣುಗಳನ್ನು ಬೆಳೆದು ವಿದೇಶಕ್ಕೆ ರಫ್ತು ಮಾಡುವ ಕೆಲಸವನ್ನು ಮಹಿ ಆರಂಭಿಸಿದ್ದಾರೆ. ಇತ್ತ ಬಿಡುವಿನ ವೇಳೆಯಲ್ಲಿ ಹಲವು ಸಮಾರಂಭಗಳಿಗೆ ಅತಿಥಿಯಾಗಿ ತೆರಳುವ ಅಭ್ಯಾಸವೂ ಧೋನಿಗಿದೆ. ಈಗ ಅಂತಹದ್ದೇ ಕಾರ್ಯಕ್ರಮಕ್ಕಾಗಿ ವಿಮಾನ ಪ್ರಯಾಣ ಬೆಳೆಸಿದ ಕ್ಯಾಪ್ಟನ್​ ಕೂಲ್ ಮಂಗಳೂರಿನ ವಿಮಾನ ನಿಲ್ದಾಣ ಕಾಣಿಸಿಕೊಂಡಿದ್ದಾರೆ.

3 / 7
ಕೇರಳದ ಕಾಸರಗೋಡಿನಲ್ಲಿ ನಡೆಯುತ್ತಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೋನಿ ಆಗಮಿಸಿದರು.

4 / 7
ಮಂಗಳೂರಿನಲ್ಲಿ ಧೋನಿಯನ್ನು ಬರ ಮಾಡಿಕೊಂಡ ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್

5 / 7
ಭಾರೀ ಭದ್ರತೆಯೊಂದಿಗೆ ಕಾಸರಗೋಡಿಗೆ ತೆರಳಿದ ಎಂ.ಎಸ್.ಧೋನಿ

6 / 7
ಸ್ವತಃ ಕಾರು ಚಲಾಯಿಸಿಕೊಂಡು ಧೋನಿಯನ್ನು ಕರೆದುಕೊಂಡು ಹೋದ ಇಫ್ತಿಕಾರ್

7 / 7
ಕಾಸರಗೋಡಿ‌ನ ಬೇಕಲ್​ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳಿದ ಧೋನಿ

Published On - 2:56 pm, Sat, 7 January 23