AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಇಂದು ಮೊದಲ ಟಿ20 ಫೈಟ್: ಮೈದಾನದಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ

ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಟಿ20 ಸರಣಿಗೆ ಇಂದು ಚಾಲನೆ ಸಿಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದೆ.

TV9 Web
| Edited By: |

Updated on:Sep 20, 2022 | 9:32 AM

Share
ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಟಿ20 ಸರಣಿಗೆ ಇಂದು ಚಾಲನೆ ಸಿಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಟಿ20 ಸರಣಿಗೆ ಇಂದು ಚಾಲನೆ ಸಿಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದೆ.

1 / 9
ಮುಂದಿನ ತಿಂಗಳು ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ (T20 World Cup) ಪೂರ್ವಸಿದ್ಧತಾ ಅಭಿಯಾನವಾಗಿ ಆಡಿಸಲಾಗುತ್ತಿರುವ ಈ ಸರಣಿಯು ಎರಡೂ ತಂಡಗಳಿಗೆ ಮಹತ್ವದ್ದಾಗಿದೆ. ರೋಹಿತ್ ಶರ್ಮಾ (Rohit Sharma) ಬಳಗ ತವರಿನಲ್ಲಿ ಬಲಿಷ್ಠವಾಗಿರುವುದು ಗೊತ್ತೇ ಇದೆ. ಹೀಗಾಗಿ ಕಳೆದ ಬಾರಿಯ ಟಿ20 ವಿಶ್ವಕಪ್ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ಯಾವರೀತಿ ಪ್ರದರ್ಶನ ತೋರುತ್ತದೆ ಎಂಬುದು ನೋಡಬೇಕಿದೆ.

2 / 9
ಟೀಮ್ ಇಂಡಿಯಾದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಫಾರ್ಮ್​ಗೆ ಬಂದಿರುವುದು ಸಂತಸದ ಸುದ್ದಿ. ಕೊಹ್ಲಿ ಏಷ್ಯಾಕಪ್​ನ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದರು.

3 / 9
ಕೆಎಲ್ ರಾಹುಲ್ ಕಡೆಯಿಂದ ಇಂಜುರಿಯಿಂದ ಗುಣಮುಖರಾದ ಬಳಿಕ ವಾವ್ ಎಂಬಂತಹ ಇನ್ನಿಂಗ್ಸ್ ಬಂದಿಲ್ಲ. ವಿಶ್ವಕಪ್​ಗೂ ಮುನ್ನ ಇವರು ಫಾರ್ಮ್ ಕಂಡುಕೊಳ್ಳಬೇಕಾದ ಒತ್ತಡದಲ್ಲಿದ್ದಾರೆ.

4 / 9
ಟೀಮ್ ಇಂಡಿಯಾಕ್ಕೆ ದೊಡ್ಡ ತಲೆನೋವಾಗಿರುವುದೇ ವಿಕೆಟ್‌ ಕೀಪರ್‌ಗಳಾದ ರಿಷಭ್‌ ಪಂತ್‌ ಮತ್ತು ದಿನೇಶ್‌ ಕಾರ್ತಿಕ್‌. ಇವರಲ್ಲಿ ಯಾರನ್ನ ಆಡಿಸಬೇಕು ಎಂಬ ಗೊಂದಲವಿದೆ. ಇಬ್ಬರನ್ನೂ ಆಡಿಸಿದರೆ ಒಂದು ಬೌಲಿಂಗ್ ಆಯ್ಕೆ ಕಡಿಮೆ ಆಗುತ್ತದೆ. ಹೀಗಾಗಿ ಇವರಲ್ಲಿ ಯಾರು ಆಯ್ಕೆಯಾಗಲಿದ್ದಾರೆ ಎಂಬುದು ಖಚಿತವಾಗಿಲ್ಲ.

5 / 9
ಟೀಮ್ ಇಂಡಿಯಾ ಮಧ್ಯಮ ಕ್ರಮಾಂಕ ಕೂಡ ಟಿ20 ವಿಶ್ವಕಪ್​ಗೂ ಮುನ್ನ ಈ ಸರಣಿಯಲ್ಲಿ ಅಂತಿಮವಾಗಬೇಕಿದೆ. ದೀಪಕ್‌ ಹೂಡಾ ಏಷ್ಯಾಕಪ್‌ನ ಸೂಪರ್‌ 4 ಹಂತದ ಎಲ್ಲ ಪಂದ್ಯಗಳಲ್ಲಿ ಆಡಿದ್ದರೂ, ತಂಡದಲ್ಲಿ ಅವರ ಪಾತ್ರ ಏನು ಎಂಬುದರಲ್ಲಿ ‌ಸ್ಪಷ್ಟತೆ ಇಲ್ಲ. ಬ್ಯಾಟಿಂಗ್​ನಲ್ಲಿ ನಿರೀಕ್ಷೆಗೆ ತಕ್ಕ ಪ್ರದರ್ಶನ ತೋರಲಿಲ್ಲ.

6 / 9
ವೇಗಿಗಳಾದ ಹರ್ಷಲ್‌ ಪಟೇಲ್‌ ಮತ್ತು ಜಸ್‌ಪ್ರೀತ್‌ ಬೂಮ್ರಾ ಅವರು ವಾಪಸಾಗಿರುವುದು ತಂಡದ ಬೌಲಿಂಗ್‌ ವಿಭಾಗದ ಬಲ ಹೆಚ್ಚಿಸಿದೆ.

7 / 9
ಯುಜ್ವೇಂದ್ರ ಚಹಲ್ ಮತ್ತು ಆರ್. ಅಶ್ವಿನ್ ಪೈಕಿ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ.

8 / 9
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.

9 / 9

Published On - 9:32 am, Tue, 20 September 22

Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ