AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 world cup: 8 ಟಿ20 ವಿಶ್ವಕಪ್​ಗಳಲ್ಲೂ ಜೆರ್ಸಿ ಬದಲಿಸಿದೆ ಟೀಂ ಇಂಡಿಯಾ; ಪ್ರತಿ ಜೆರ್ಸಿಯಲ್ಲೂ ಪ್ರದರ್ಶನ ಹೇಗಿತ್ತು?

T20 world cup: 2009ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ನೀಲಿ ಜೆರ್ಸಿ ಧರಿಸಿ ಮೈದಾನಕ್ಕೆ ಇಳಿದಿತ್ತು. ಜರ್ಸಿಯ ಕಾಲರ್ ಕೂಡ ಗಾಢ ಕಿತ್ತಳೆ ಬಣ್ಣದ್ದಾಗಿತ್ತು. ಈ ಬಾರಿಯ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗುಂಪು ಹಂತವನ್ನು ಮೀರಿ ಮುನ್ನಡೆಯಲು ಸಾಧ್ಯವಾಗಲಿಲ್ಲ.

TV9 Web
| Edited By: |

Updated on: Sep 19, 2022 | 7:30 AM

Share
ಟಿ20 ವಿಶ್ವಕಪ್ ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಇದಕ್ಕಾಗಿ ಈ ಹಿಂದೆ ಟೀಂ ಇಂಡಿಯಾ ಕೂಡ ಘೋಷಣೆಯಾಗಿದ್ದು, ಇಂದು ಟೀಂ ಇಂಡಿಯಾದ ಹೊಸ ಜೆರ್ಸಿ ಕೂಡ ಅನಾವರಣಗೊಂಡಿದೆ. ಈ ವಿಶ್ವಕಪ್‌ನಲ್ಲಿ ಹೊಸ ಜೆರ್ಸಿಯೊಂದಿಗೆ ಟೀಂ ಇಂಡಿಯಾ ಏನು ಮಾಡುತ್ತದೆ ಎಂಬುದು ಈಗ ಕುತೂಹಲಕಾರಿಯಾಗಿದೆ.

1 / 7
ಮೊದಲ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಜೆರ್ಸಿಯನ್ನು ಬದಲಾಯಿಸಲಾಗಿತ್ತು. ತಿಳಿ ನೀಲಿ ಬಣ್ಣದ ಜೆರ್ಸಿಯ ಬಲಭಾಗದಲ್ಲಿ ತ್ರಿವರ್ಣ ಧ್ವಜವನ್ನೂ ಇರಿಸಲಾಗಿತ್ತು. ಆ ಮೊದಲ ಆವೃತ್ತಿಯಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿತ್ತು.

2 / 7
2009ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ನೀಲಿ ಜೆರ್ಸಿ ಧರಿಸಿ ಮೈದಾನಕ್ಕೆ ಇಳಿದಿತ್ತು. ಜರ್ಸಿಯ ಕಾಲರ್ ಕೂಡ ಗಾಢ ಕಿತ್ತಳೆ ಬಣ್ಣದ್ದಾಗಿತ್ತು. ಈ ಬಾರಿಯ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗುಂಪು ಹಂತವನ್ನು ಮೀರಿ ಮುನ್ನಡೆಯಲು ಸಾಧ್ಯವಾಗಲಿಲ್ಲ. ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ತಂಡಗಳು ಇ ಗುಂಪಿನಲ್ಲಿ ಭಾರತವನ್ನು ಸೋಲಿಸಿದವು. 2010 ರ T20 ವಿಶ್ವಕಪ್‌ನಲ್ಲೂ ಟೀಂ ಇಂಡಿಯಾ ಅದೇ ಜೆರ್ಸಿಯಲ್ಲಿ ಕಣಕ್ಕಿಳಿದಿತ್ತು. ಆ ಬಾರಿಯ ವಿಶ್ವಕಪ್‌ನಲ್ಲೂ ಭಾರತಕ್ಕೆ ನಾಕೌಟ್‌ ತಲುಪಲು ಸಾಧ್ಯವಾಗಲಿಲ್ಲ.

3 / 7
2012ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಜೆರ್ಸಿ 2011ರ ಏಕದಿನ ವಿಶ್ವಕಪ್‌ನಂತೆಯೇ ಇತ್ತು. ಆದಾಗ್ಯೂ, ಈ ಜೆರ್ಸಿ ಕೂಡ ಭಾರತದ ಅದೃಷ್ಟವನ್ನು ಬದಲಾಯಿಸಲು ಸಾಧ್ಯವಾಗಲಿಲ್ಲ. ಈ ಸೀಸನ್​ನಲ್ಲೂ ತಂಡವು ಸೂಪರ್ 8 ರಿಂದ ಹೊರಬಿತ್ತು.

4 / 7
2014ರ ಟಿ20 ವಿಶ್ವದಲ್ಲಿ ಟೀಂ ಇಂಡಿಯಾದ ಜೆರ್ಸಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ಭುಜದ ಮೇಲೆ ಮೂರು ಬಣ್ಣಗಳ ಧ್ವಜ ಮಿಂಚಿತ್ತು. ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ಫೈನಲ್ ತಲುಪಿದ್ದು, ಶ್ರೀಲಂಕಾ ವಿರುದ್ಧ ಸೋಲನುಭವಿಸಿತ್ತು.

5 / 7
 2016ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಜೆರ್ಸಿ ವಿಭಿನ್ನ ಬಣ್ಣದಲ್ಲಿ ಕಾಣಿಸಿಕೊಂಡಿತ್ತು. ಜೆರ್ಸಿಯ ಬಣ್ಣವು ಆಕಾಶ ನೀಲಿ, ಎದೆಯ ಮೇಲೆ ಕಿತ್ತಳೆ ಲೈನಿಂಗ್ ಇತ್ತು. ಆ ಸೀಸನ್​ನಲ್ಲಿ ಭಾರತ ಆತಿಥ್ಯ ವಹಿಸಿತ್ತು. ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ಸೆಮಿಫೈನಲ್‌ನಲ್ಲಿ ವೆಸ್ಟ್‌ ಇಂಡೀಸ್‌ ತಂಡದೆದುರು ಸೋತು ಟೂರ್ನಿಯಿಂದ ಹೊರಬಿದ್ದಿತ್ತು

6 / 7
2021 ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಜೆರ್ಸಿಯಲ್ಲಿ ಅತಿಯಾಗಿ ಗಾಢ ನೀಲಿ ಹಾಗೂ ಅಲ್ಪ ಪ್ರಮಾಣದ ತಿಳಿ ಛಾಯೆ ಕಂಡುಬಂದಿತ್ತು. ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತದ ಪ್ರದರ್ಶನ ಸಾಕಷ್ಟು ನಿರಾಶಾದಾಯಕವಾಗಿತ್ತು. ಟೀಂ ಇಂಡಿಯಾ ಗ್ರೂಪ್ ಹಂತದಲ್ಲೇ ಹೊರಬಿದ್ದಿತ್ತು.

7 / 7
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ