AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಜಿಂಬಾಬ್ವೆ ಸೇರಿದಂತೆ ಒಟ್ಟು 5 ತಂಡಗಳ ವಿರುದ್ಧ ದ್ವಿಪಕ್ಷೀಯ ಸರಣಿ ಆಡಲಿದೆ ಭಾರತ

Team India: ಪ್ರಸ್ತುತ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ ಆ ನಂತರ 2024 ರ ಟಿ20 ವಿಶ್ವಕಪ್‌ನಲ್ಲಿ ಕಾಣಿಸಿಕೊಳ್ಳಲಿದೆ. ಆ ನಂತರ ಭಾರತ ಈ ವರ್ಷ ಒಟ್ಟು ಐದು ದೇಶಗಳ ವಿರುದ್ಧ ದ್ವಿಪಕ್ಷ ಸರಣಿಯನ್ನು ಆಡಲಿದೆ. ಹಾಗಾದರೆ ಟೀಂ ಇಂಡಿಯಾ ಯಾವಾಗ ಯಾವ ತಂಡವನ್ನು ಎದುರಿಸಲಿದೆ ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Feb 08, 2024 | 7:55 PM

Share
ಪ್ರಸ್ತುತ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ ಆ ನಂತರ 2024 ರ ಟಿ20 ವಿಶ್ವಕಪ್‌ನಲ್ಲಿ ಕಾಣಿಸಿಕೊಳ್ಳಲಿದೆ. ಆದರೆ ಈ ನಡುವೆ ಐಪಿಎಲ್ ಕೂಡ ನಡೆಯಲ್ಲಿದ್ದು, ವಿಶ್ವದ ದಿಗ್ಗಜ ಆಟಗಾರರು ಈ ಲೀಗ್​ನಲ್ಲಿ ಕಾಣಿಸಿಕೊಳ್ಳಿದ್ದಾರೆ.

1 / 8
ಐಪಿಎಲ್ ಮುಗಿದ ನಂತರ ಎಲ್ಲಾ ಆಟಗಾರರು ಟಿ20 ವಿಶ್ವಕಪ್‌ನಲ್ಲಿ ಭಾಗಿಯಾಗಲಿದ್ದಾರೆ. ಆ ನಂತರ ಭಾರತ ಈ ವರ್ಷ ಒಟ್ಟು ಐದು ದೇಶಗಳ ವಿರುದ್ಧ ದ್ವಿಪಕ್ಷ ಸರಣಿಯನ್ನು ಆಡಲಿದೆ. ಹಾಗಾದರೆ ಟೀಂ ಇಂಡಿಯಾ ಯಾವಾಗ ಯಾವ ತಂಡವನ್ನು ಎದುರಿಸಲಿದೆ ಎಂಬುದನ್ನು ನೋಡುವುದಾದರೆ..

2 / 8
ಇತ್ತೀಚೆಗಷ್ಟೇ ಜಿಂಬಾಬ್ವೆ ತಂಡ ಭಾರತ ವಿರುದ್ಧದ ಟಿ20 ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದನ್ನು ಹೊರತು ಪಡಿಸಿ ಭಾರತ ತಂಡದ ವೇಳಾಪಟ್ಟಿಯ ಬಗ್ಗೆ ಹೇಳುವುದಾದರೆ, ಡಿಸೆಂಬರ್​ವರೆಗೆ ತಂಡವು ಜಿಂಬಾಬ್ವೆ ಮಾತ್ರವಲ್ಲದೆ ಒಟ್ಟು ಐದು ದೇಶಗಳನ್ನು ವಿವಿಧ ಸರಣಿಗಳಲ್ಲಿ ಎದುರಿಸಬೇಕಾಗಿದೆ.

3 / 8
2024 ರ ಟಿ20 ವಿಶ್ವಕಪ್ ನಂತರ ಭಾರತ ತಂಡವು ಜಿಂಬಾಬ್ವೆ ವಿರುದ್ಧ ಐದು ಪಂದ್ಯಗಳ ಟಿ 20 ಸರಣಿಯನ್ನು ಆಡಲಿದೆ. ಈ ಸರಣಿಯು ಜುಲೈ 6 ರಿಂದ ಜುಲೈ 14 ರವರೆಗೆ ನಡೆಯಲಿದೆ. ಇದಕ್ಕಾಗಿ ತಂಡ ಜಿಂಬಾಬ್ವೆ ಪ್ರವಾಸ ಮಾಡಲಿದೆ.

4 / 8
ಜಿಂಬಾಬ್ವೆ ಬಳಿಕ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಎರಡು ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳನ್ನು ಆಡಬೇಕಿದೆ. ಈ ಸರಣಿಯ ದಿನಾಂಕಗಳು ಇನ್ನಷ್ಟೇ ಬರಬೇಕಿದೆ.  ಜುಲೈ ತಿಂಗಳಲ್ಲೇ ಟೀಂ ಇಂಡಿಯಾ ಈ ಎರಡೂ ತಂಡಗಳ ವಿರುದ್ಧ ಆಡಲಿದೆ ಎಂದು ಹೇಳಲಾಗುತ್ತಿದೆ.

5 / 8
ಇದಾದ ನಂತರ ಭಾರತ ತಂಡ ಆಗಸ್ಟ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಸ್ವದೇಶಿ ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ಎರಡು ಟೆಸ್ಟ್ ಹಾಗೂ ಮೂರು ಟಿ20 ಪಂದ್ಯಗಳು ನಡೆಯಲಿವೆ.

6 / 8
ಇದಾದ ಬಳಿಕ ನ್ಯೂಜಿಲೆಂಡ್ ತಂಡ ಅಕ್ಟೋಬರ್ ಮತ್ತು ನವೆಂಬರ್​ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಕಿವೀಸ್ ತಂಡವು ಟೆಸ್ಟ್ ಜೊತೆಗೆ ಟಿ20 ಮತ್ತು ಏಕದಿನ ಸರಣಿಗಳನ್ನೂ ಆಡಲಿದೆ. ಅದರ ಸಂಪೂರ್ಣ ವೇಳಾಪಟ್ಟಿ ಕೂಡ ಹೊರಬರಬೇಕಿದೆ.

7 / 8
ಅಲ್ಲದೆ, ಡಿಸೆಂಬರ್‌ನಲ್ಲಿ ಟೀಂ ಇಂಡಿಯಾ ಅತ್ಯಂತ ಮಹತ್ವದ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಲಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಇಲ್ಲಿ ನಡೆಯಲಿದೆ. ಈ ಬಾರಿ ಆಸ್ಟ್ರೇಲಿಯದಲ್ಲಿ ಆಯೋಜನೆಯಾಗಲಿದ್ದು, ಇದರ ವೇಳಾಪಟ್ಟಿ ಕೂಡ ಬಿಡುಗಡೆಯಾಗಿಲ್ಲ.

8 / 8
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!

ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್