AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

19 ಟೀಮ್​ಗಳಲ್ಲಿ ಟೀಮ್ ಇಂಡಿಯಾ 2 ತಂಡಗಳ ವಿರುದ್ಧ ಗೆದ್ದಿಲ್ಲ..!

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಯುಎಸ್​ಎ, ನಮೀಬಿಯಾ, ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಝಾಹಿರ್ ಯೂಸುಫ್
|

Updated on: Feb 03, 2026 | 8:55 AM

Share
ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ (T20 World Cup 2026) ಭಾರತ ಸೇರಿದಂತೆ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಇದರಲ್ಲಿ 17 ತಂಡಗಳ ವಿರುದ್ಧ ಟೀಮ್ ಇಂಡಿಯಾ ಈಗಾಗಲೇ ಗೆಲುವಿನ ಖಾತೆ ತೆರೆದಿದೆ. ಅಂದರೆ ಈ ಹಿಂದೆ ಭಾರತ ತಂಡವು 17 ಟೀಮ್​ಗಳ ವಿರುದ್ಧ ಟಿ20 ಪಂದ್ಯವನ್ನಾಡಿದೆ.

1 / 6
ಭಾರತ ತಂಡವು ಅತಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವುದು ಶ್ರೀಲಂಕಾ ವಿರುದ್ಧ. ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಲ್ಲಿ ಟೀಮ್ ಇಂಡಿಯಾ 23 ಮ್ಯಾಚ್ ಗೆದ್ದರೆ ಶ್ರೀಲಂಕಾ 9 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 36 ಟಿ20 ಪಂದ್ಯಗಳು ನಡೆದಿದ್ದು, ಈ ವೇಳೆ ಟೀಮ್ ಇಂಡಿಯಾ 22 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ.

2 / 6
ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ (T20 World Cup 2026) ಭಾರತ ಸೇರಿದಂತೆ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಇದರಲ್ಲಿ 17 ತಂಡಗಳ ವಿರುದ್ಧ ಟೀಮ್ ಇಂಡಿಯಾ ಈಗಾಗಲೇ ಗೆಲುವಿನ ಖಾತೆ ತೆರೆದಿದೆ. ಅಂದರೆ ಈ ಹಿಂದೆ ಭಾರತ ತಂಡವು 17 ಟೀಮ್​ಗಳ ವಿರುದ್ಧ ಟಿ20 ಪಂದ್ಯವನ್ನಾಡಿದೆ.

Team India 2026 02 03t083113.841

3 / 6
ಹಾಗೆಯೇ ಸೌತ್ ಆಫ್ರಿಕಾ ವಿರುದ್ಧದ 35 ಪಂದ್ಯಗಳಲ್ಲಿ ಟೀಮ್ ಇಂಡಿಯಾ 21 ಮ್ಯಾಚ್​ಗಳಲ್ಲಿ ಜಯಭೇರಿ ಬಾರಿಸಿದೆ. ಹಾಗೆಯೇ ನ್ಯೂಝಿಲೆಂಡ್ ವಿರುದ್ಧದ 29 ಪಂದ್ಯಗಳಲ್ಲಿ ಟೀಮ್ ಇಂಡಿಯಾ 18 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಅಫ್ಘಾನಿಸ್ತಾನ್ ವಿರುದ್ಧ ಆಡಿದ ಎಲ್ಲಾ 8 ಪಂದ್ಯಗಳಲ್ಲೂ ಭಾರತವೇ ವಿಜಯದ ಪತಾಕೆ ಹಾರಿಸಿದ್ದಾರೆ.

4 / 6
ಮತ್ತೊಂದೆಡೆ ಬದ್ಧವೈರಿಗಳಾಗಿ ಗುರುತಿಸಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ್ ಈವರೆಗೆ ಟಿ20 ಪಂದ್ಯಗಳಲ್ಲಿ 16 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಬರೋಬ್ಬರಿ 13 ಮ್ಯಾಚ್​ಗಳಲ್ಲಿ. ಇನ್ನು ಪಾಕ್ ತಂಡ ಕೇವಲ 3 ಬಾರಿ ಮಾತ್ರ ಭಾರತಕ್ಕೆ ಸೋಲುಣಿಸಿದ್ದಾರೆ.

5 / 6
ಇನ್ನು ಐರ್ಲೆಂಡ್ ವಿರುದ್ಧ 8 ಪಂದ್ಯಗಳಲ್ಲಿ ಮತ್ತು, ನೇಪಾಳ, ನೆದರ್​ಲೆಂಡ್ಸ್, ಯುಎಸ್​ಎ ಮತ್ತು ಸ್ಕಾಟ್ಲೆಂಡ್ ವಿರುದ್ಧ ಆಡಿದ ತಲಾ ಒಂದೊಂದು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇದಾಗ್ಯೂ ಭಾರತ ತಂಡ ಗೆಲ್ಲದಿರುವುದು ಇಟಲಿ ಮತ್ತು ಕೆನಡಾ ವಿರುದ್ಧ ಮಾತ್ರ. ಈ ಎರಡು ತಂಡಗಳ ವಿರುದ್ಧ ಭಾರತ ಈವರೆಗೆ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಗೆಲುವಿನ ಖಾತೆ ತೆರೆಯಲು ಅವಕಾಶ ಸಿಕ್ಕಿಲ್ಲ. ಇದಾಗ್ಯೂ ಈ ಬಾರಿಯ ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಕೆನಡಾ ಮತ್ತು ಇಟಲಿ ತಂಡವನ್ನು ಎದುರಿಸುವ ಅವಕಾಶ ಟೀಮ್ ಇಂಡಿಯಾಗೆ ಸಿಗಲಿದೆಯಾ ಕಾದು ನೋಡಬೇಕಿದೆ.

6 / 6
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್