Team India: ಟೀಮ್ ಇಂಡಿಯಾದ ಹೊಸ ಜೆರ್ಸಿ ಬೆಲೆ ಎಷ್ಟು ಗೊತ್ತಾ?
T20 World Cup 2024: ಐಪಿಎಲ್ (IPL 2024) ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಯುಎಸ್ಎ-ವೆಸ್ಟ್ ಇಂಡೀಸ್ ಜಂಟಿಯಾಗಿ ಆತಿಥ್ಯವಹಿಸುತ್ತಿರುವ ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯ ಜೂನ್ 29 ರಂದು ನಡೆಯಲಿದೆ. ಇನ್ನು ಭಾರತ ತಂಡವು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

1 / 5

2 / 5

3 / 5

4 / 5

5 / 5
Follow Us




