AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್​ ಟ್ರೋಫಿಗೆ ಟೀಮ್ ಇಂಡಿಯಾದ 36 ಆಟಗಾರರ ಪಟ್ಟಿ ರೆಡಿ

Champions Trophy 2025: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದ್ದು, ಮಾರ್ಚ್​ 9 ರವರೆಗೆ ನಡೆಯಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಈ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿದೆ ನಡೆಯಲಿದೆ. ಅದರಂತೆ ಎಲ್ಲಾ ಪಂದ್ಯಗಳು ಪಾಕ್​ನಲ್ಲಿ ನಡೆದರೆ, ಟೀಮ್ ಇಂಡಿಯಾದ ಮ್ಯಾಚ್​​ಗಳು ದುಬೈನಲ್ಲಿ ಜರುಗಲಿದೆ. ಈ ಪಂದ್ಯಾವಳಿಗಾಗಿ ಇದೀಗ ಬಿಸಿಸಿಐ ಟೀಮ್ ಇಂಢಿಯಾ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Jan 08, 2025 | 7:53 AM

Share
ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯ ಸಿದ್ಧತೆಗಳು ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ಭಾನುವಾರದೊಳಗೆ (ಜ.12) ಎಲ್ಲಾ ತಂಡಗಳನ್ನು ಘೋಷಿಸಬೇಕೆಂದು ಐಸಿಸಿ ಗಡುವು ವಿಧಿಸಿದೆ. ಈ ಗಡುವಿನ ಬೆನ್ನಲ್ಲೇ ಬಿಸಿಸಿಐ ಆಯ್ಕೆ ಸಮಿತಿ 36 ಆಟಗಾರರನ್ನು ಒಳಗೊಂಡಿರುವ ಸಂಭಾವ್ಯ ಪಟ್ಟಿಯೊಂದನ್ನು ಸಿದ್ಧಪಡಿಸಿಕೊಂಡಿದೆ. ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಆಟಗಾರರ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 7
ಆರಂಭಿಕರು: ರೋಹಿತ್ ಶರ್ಮಾ (ನಾಯಕ), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ. ಈ ಐವರು ಆರಂಭಿಕರ ಪಟ್ಟಿಯಿಂದ ಮೂವರು ಓಪನರ್​​ಗಳನ್ನು ಚಾಂಪಿಯನ್ಸ್​ ಟ್ರೋಫಿಗೆ ಆಯ್ಕೆ ಮಾಡುವ ಸಾಧ್ಯತೆಯಿದೆ.

2 / 7
ಮಧ್ಯಮ ಕ್ರಮಾಂಕ ಬ್ಯಾಟರ್​ಗಳು: ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರಿಯಾನ್ ಪರಾಗ್, ರಜತ್ ಪಾಟಿದಾರ್, ತಿಲಕ್ ವರ್ಮಾ, ಸಾಯಿ ಸುದರ್ಶನ್, ರಿಂಕು ಸಿಂಗ್.

3 / 7
ಆಲ್​ರೌಂಡರ್​​ಗಳು: ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಶಿವಂ ದುಬೆ.

4 / 7
ಸ್ಪಿನ್ನರ್​ಗಳು: ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಪೂರ್ಣ ಪ್ರಮಾಣದ ಸ್ಪಿನ್ನರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

5 / 7
ವೇಗದ ಬೌಲರ್​ಗಳು: ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ.

6 / 7
ಈ 36 ಆಟಗಾರರ ಪಟ್ಟಿಯಿಂದ ಚಾಂಪಿಯನ್ಸ್ ಟ್ರೋಫಿಗೆ 15 ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಹೀಗಾಗಿ 21 ಆಟಗಾರರು ಅವಕಾಶ ವಂಚಿತರಾಗುವುದು ಖಚಿತ. ಇದಾಗ್ಯೂ ಕೆಲ ಆಟಗಾರರನ್ನು ಮೀಸಲು ಆಟಗಾರರ ಪಟ್ಟಿಗೆ ಆಯ್ಕೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

7 / 7
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ