AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ

Team India: ಟೀಮ್ ಇಂಡಿಯಾ ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ 5 ಸರಣಿಗಳನ್ನು ಆಡಲಿದೆ. ಈ ಸರಣಿಗಳಲ್ಲಿ ಝಿಂಬಾಬ್ವೆ ವಿರುದ್ಧದ ಸಿರೀಸ್​ನ ವೇಳಾಪಟ್ಟಿಯನ್ನು ಮಾತ್ರ ನಿಗದಿ ಮಾಡಲಾಗಿದ್ದು, ಉಳಿದ ಸರಣಿಗಳ ವೇಳಾಪಟ್ಟಿ ಟಿ20 ವಿಶ್ವಕಪ್ ಬಳಿಕ ನಿಗದಿಯಾಗುವ ಸಾಧ್ಯತೆಯಿದೆ. ಅದರಂತೆ ಭಾರತ ತಂಡದ ಮುಂದಿರುವ ಸರಣಿಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Edited By: |

Updated on: Mar 12, 2024 | 11:04 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಆಟಗಾರರು ಐಪಿಎಲ್​ಗೆ ಸಜ್ಜಾಗಲು ಅಣಿಯಾಗುತ್ತಿದ್ದಾರೆ. ಅಂದರೆ ಈ ಮುಂದಿನ ವಾರದೊಳಗೆ ಭಾರತೀಯ ಆಟಗಾರರು ಐಪಿಎಲ್​ ತಂಡಗಳನ್ನು ಸೇರಿಕೊಳ್ಳಲಿದ್ದಾರೆ.

1 / 8
ಮಾರ್ಚ್ 22 ರಿಂದ ಐಪಿಎಲ್ ಶುರುವಾಗಲಿದ್ದು, ಮೇ ತಿಂಗಳಾಂತ್ಯದವರೆಗೆ ಟೂರ್ನಿ ನಡೆಯಲಿದೆ. ಹೀಗಾಗಿ ಮುಂದಿನ 2 ತಿಂಗಳುಗಳ ಕಾಲ ಟೀಮ್ ಇಂಡಿಯಾ ಕಣಕ್ಕಿಳಿಯುವುದಿಲ್ಲ. ಹಾಗಿದ್ರೆ ಭಾರತ ತಂಡದ ಮುಂದಿನ ಪಂದ್ಯಗಳಾವುವು ಎಂದು ನೋಡೋಣ...

2 / 8
ಟಿ20 ವಿಶ್ವಕಪ್​ 2024: ಜೂನ್ 1 ರಿಂದ ಜೂನ್ 29 ರವರೆಗೆ ಟಿ20 ವಿಶ್ವಕಪ್​ ನಡೆಯಲಿದೆ. ವೆಸ್ಟ್ ಇಂಡೀಸ್-ಯುಎಸ್ಎ ಆತಿಥ್ಯವಹಿಸಲಿರುವ ಈ ವಿಶ್ವಕಪ್​ ಬಳಿಕವಷ್ಟೇ ಭಾರತ ತಂಡ ಸರಣಿ ಆಡಲಿದೆ.

3 / 8
ಭಾರತ vs ಝಿಂಬಾಬ್ವೆ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲಿದೆ. ಜುಲೈ 6 ರಿಂದ ಶುರುವಾಗಲಿರುವ ಈ ಸರಣಿಯು ಜುಲೈ 14 ಕ್ಕೆ ಮುಗಿಯಲಿದೆ.

4 / 8
ಭಾರತ vs ಶ್ರೀಲಂಕಾ: ಭಾರತ ತಂಡವು ಶ್ರೀಲಂಕಾ ವಿರುದ್ಧ 6 ಪಂದ್ಯಗಳ ಸರಣಿ ಆಡಲಿದೆ. ಜುಲೈ-ಆಗಸ್ಟ್​ ತಿಂಗಳಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಲಿದೆ.

5 / 8
ಭಾರತ vs ಬಾಂಗ್ಲಾದೇಶ್: ಸೆಪ್ಟೆಂಬರ್ ತಿಂಗಳಲ್ಲಿ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

6 / 8
ಭಾರತ vs ನ್ಯೂಝಿಲೆಂಡ್: ಅಕ್ಟೋಬರ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿದೆ.

7 / 8
ಭಾರತ vs ಆಸ್ಟ್ರೇಲಿಯಾ: ನವೆಂಬರ್-ಡಿಸೆಂಬರ್​​ನಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಿದೆ.

8 / 8
TV9 Web
TV9 Web

TV9 Kannada

Read More
Follow Us
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್