Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯ ಜೂನ್ 29 ರಂದು ನಡೆಯಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಸರಣಿಗಳನ್ನು ಆಡಲಿದೆ. ಅಂದರೆ ಮುಂದಿನ ಐಪಿಎಲ್​ವರೆಗೂ ಭಾರತ ತಂಡವು ಹಲವು ತಂಡಗಳ ವಿರುದ್ಧ ಮಹತ್ವದ ಸರಣಿಗಳಲ್ಲಿ ಕಣಕ್ಕಿಳಿಯಲಿದೆ.

|

Updated on:May 30, 2024 | 7:23 AM

ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಇದೀಗ ಟಿ20 ವಿಶ್ವಕಪ್​ಗಾಗಿ ಸಿದ್ಧತೆಗಳನ್ನು ಆರಂಭಿಸಿದೆ. ಮುಂದಿನ ತಿಂಗಳಿಂದ ಶುರುವಾಗಲಿರುವ ಚುಟುಕು ಕ್ರಿಕೆಟ್ ಕದನ ಒಂದು ತಿಂಗಳುಗಳ ಕಾಲ ನಡೆಯಲಿದ್ದು, ಇದಾದ ಬಳಿಕ ಭಾರತ ತಂಡವು ಹಲವು ಸರಣಿಗಳನ್ನು ಆಡಲಿದೆ. ಅದರಂತೆ ಮುಂದಿನ ಐಪಿಎಲ್​ವರೆಗಿನ ಟೀಮ್ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ...

1 / 10
ಟಿ20 ವಿಶ್ವಕಪ್​ 2024: ಜೂನ್ 2 ರಿಂದ ಜೂನ್ 29 ರವರೆಗೆ ಟಿ20 ವಿಶ್ವಕಪ್​ ನಡೆಯಲಿದೆ. ವೆಸ್ಟ್ ಇಂಡೀಸ್-ಯುಎಸ್ಎ ಆತಿಥ್ಯವಹಿಸಲಿರುವ ಈ ವಿಶ್ವಕಪ್​ ಬಳಿಕವಷ್ಟೇ ಭಾರತ ತಂಡ ಸರಣಿ ಆಡಲಿದೆ.

2 / 10
ಭಾರತ vs ಝಿಂಬಾಬ್ವೆ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿಗಾಗಿ ತೆರಳಲಿದೆ. ಜುಲೈ 6 ರಿಂದ ಶುರುವಾಗಲಿರುವ ಈ ಸರಣಿಯು ಜುಲೈ 14 ಕ್ಕೆ ಮುಗಿಯಲಿದೆ.

3 / 10
ಭಾರತ vs ಶ್ರೀಲಂಕಾ: ಭಾರತ ತಂಡವು ಶ್ರೀಲಂಕಾ ವಿರುದ್ಧ 6 ಪಂದ್ಯಗಳ ಸರಣಿ ಆಡಲಿದೆ. ಜುಲೈ-ಆಗಸ್ಟ್​ ತಿಂಗಳಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಲಿದೆ. ಈ ಪಂದ್ಯಕ್ಕೆ ಶ್ರೀಲಂಕಾ ಆತಿಥ್ಯವಹಿಸಲಿದೆ.

4 / 10
ಭಾರತ vs ಬಾಂಗ್ಲಾದೇಶ್: ಸೆಪ್ಟೆಂಬರ್ ತಿಂಗಳಲ್ಲಿ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಈ ಪಂದ್ಯಗಳು ಭಾರತದಲ್ಲೇ ನಡೆಯಲಿದೆ.

5 / 10
ಭಾರತ vs ನ್ಯೂಝಿಲೆಂಡ್: ಅಕ್ಟೋಬರ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಈ ಸರಣಿಗೂ ಭಾರತವೇ ಆತಿಥ್ಯವಹಿಸಲಿದೆ.

6 / 10
ಭಾರತ vs ಆಸ್ಟ್ರೇಲಿಯಾ: ನವೆಂಬರ್-ಡಿಸೆಂಬರ್​​ನಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ ಸರಣಿಯು ಆಸ್ಟ್ರೇಲಿಯಾದಲ್ಲಿ ಜರುಗಲಿದೆ.

7 / 10
ಭಾರತ vs ಇಂಗ್ಲೆಂಡ್: 2025 ರಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಮೊದಲ ಸರಣಿ ಆಡಲಿದೆ. ಜನವರಿ-ಫೆಬ್ರವರಿ ನಡುವೆ ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಏಕದಿನ, 5 ಟಿ20 ಪಂದ್ಯಗಳನ್ನಾಡಲಿದೆ.

8 / 10
ಚಾಂಪಿಯನ್ಸ್ ಟ್ರೋಫಿ 2025: ಫೆಬ್ರವರಿ-ಮಾರ್ಚ್​ನಲ್ಲಿ ಐಸಿಸಿ  ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ.

9 / 10
ಐಪಿಎಲ್ 2025: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಸೀಸನ್ ಜರುಗಲಿದೆ.

10 / 10

Published On - 7:23 am, Thu, 30 May 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್

Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?

Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ

Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ

ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ

ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ

ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು

‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ

ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್