ಏಷ್ಯಾಕಪ್ಗೆ ಟೀಮ್ ಇಂಡಿಯಾದ ಟಾಪ್-5 ಬ್ಯಾಟರ್ಗಳು ಫಿಕ್ಸ್
ASIA CUP 2025: ಏಷ್ಯಾಕಪ್ ಟಿ20 ಟೂರ್ನಿಗೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 9 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ ಆಗಸ್ಟ್ ಮೂರನೇ ವಾರದಲ್ಲಿ ತಂಡವನ್ನು ಪ್ರಕಟಿಸಲು ಬಿಸಿಸಿಐ ನಿರ್ಧರಿಸಿದೆ. ಏಷ್ಯನ್ ರಾಷ್ಟ್ರಗಳ ನಡುವಣ ಈ ಕ್ರಿಕೆಟ್ ಕದನಕ್ಕಾಗಿ ಯುವ ಪಡೆಯನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದ್ದು, ಹೀಗಾಗಿ ಈ ಬಾರಿಯ ಟೀಮ್ ಇಂಡಿಯಾದಲ್ಲಿ ಹಿರಿಯ ಆಟಗಾರರಿಗೆ ಅವಕಾಶ ಸಿಗುವುದಿಲ್ಲ.

1 / 6

2 / 6

3 / 6

4 / 6

5 / 6

6 / 6
Follow Us




