AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಟಾಪ್-5 ಬ್ಯಾಟರ್​ಗಳು ಯಾರೆಲ್ಲಾ?

T20 World Cup 2026 India Squad : ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರತ ತಂಡವು ಇದೀಗ ಬಲಿಷ್ಠ ಬ್ಯಾಟಿಂಗ್ ಪಡೆಯೊಂದಿಗೆ ಕಣಕ್ಕಿಳಿಯಲಿದ್ದಾರೆ.ಅದರಲ್ಲೂ ಟಾಪ್-5 ನಲ್ಲಿ ಕಣಕ್ಕಿಳಿಯಲಿರುವ ದಾಂಡಿಗರ ಪಟ್ಟಿ ಬಹುತೇಕ ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: Dec 23, 2025 | 8:32 AM

Share
ಟಿ20 ವಿಶ್ವಕಪ್​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಕಳೆದ ಬಾರಿಯ ವಿಶ್ವಕಪ್​ನಲ್ಲಿ ಕಾಣಿಸಿಕೊಂಡ 7 ಆಟಗಾರರು ಸ್ಥಾನ ಪಡೆದಿಲಿಲ್ಲ. ಹೀಗಾಗಿ ಈ ಬಾರಿ ಟೀಮ್ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದಲ್ಲಿ ಮಹತ್ವದ ಬದಲಾವಣೆಯಾಗಲಿದೆ.

1 / 5
2024ರ ಟಿ20 ವಿಶ್ವಕಪ್​ನಲ್ಲಿ ಆರಂಭಿಕರಾಗಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿದಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕಾಣಿಸಿಕೊಂಡಿದ್ದರು. ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಿದರೆ, ಐದನೇ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಕಣಕ್ಕಿಳಿದಿದ್ದರು.

2 / 5
ಆದರೆ ಈ ಬಾರಿ ಭಾರತದ ಪರ ಎಡಗೈ ದಾಂಡಿಗ ಅಭಿಷೇಕ್ ಶರ್ಮಾ ಹಾಗೂ ಬಲಗೈ ಬ್ಯಾಟರ್ ಸಂಜು ಸ್ಯಾಮ್ಸನ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯುವುದು ಖಚಿತವಾಗಿದೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬರಲಿದ್ದಾರೆ. ಇನ್ನು ಐದನೇ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. 

3 / 5
2026ರ ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

4 / 5
2024ರ ಟಿ20 ವಿಶ್ವಕಪ್​ನ ಭಾರತ​ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

5 / 5
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು

ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ

ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ

ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ

ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ

ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!