AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಮಾದರಿ ಕ್ರಿಕೆಟ್​ಗೆ ವಿದಾಯ ಹೇಳಿದ ಟೀಮ್ ಇಂಡಿಯಾ ಆಟಗಾರ

Wriddhiman Saha Retirement: ಭಾರತದ ಪರ ಕಣಕ್ಕಿಳಿದಿರುವ ವಿಕೆಟ್ ಕೀಪರ್ ಬ್ಯಾಟರ್ ವೃದ್ದಿಮಾನ್ ಸಾಹ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಟೀಮ್ ಇಂಡಿಯಾ ಪರ 49 ಪಂದ್ಯಗಳನ್ನಾಡಿರುವ ಸಾಹ ಮೂರು ಶತಕ ಹಾಗೂ ಆರು ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದರು. ಇದೀಗ 18 ವರ್ಷಗಳ ಸುದೀರ್ಘ ಕ್ರಿಕೆಟ್ ಬದುಕಿನಿಂದ ಸಾಹ ನಿವೃತ್ತಿ ಘೋಷಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Feb 02, 2025 | 9:23 AM

Share
ತಮ್ಮ 18 ವರ್ಷಗಳ ವೃತ್ತಿಜೀವನದಲ್ಲಿ ವೃದ್ಧಿಮಾನ್ ಸಾಹ 15 ವರ್ಷಗಳ ಕಾಲ ಬಂಗಾಳ ಪರವಾಗಿ ಮತ್ತು 2 ವರ್ಷಗಳ ಕಾಲ ತ್ರಿಪುರಾ ಪರ ದೇಶೀಯ ಕ್ರಿಕೆಟ್ ಆಡಿದ್ದಾರೆ. ಈ ವೇಳೆ 142 ಪಂದ್ಯಗಳನ್ನಾಡಿರುವ ಅವರು 14 ಶತಕಗಳೊಂದಿಗೆ ಒಟ್ಟು 7169  ರನ್ ಕಲೆಹಾಕಿದ್ದಾರೆ.

1 / 5
ಈ ಮೂಲಕ 17 ವರ್ಷಗಳ ಸುದೀರ್ಘ ವೃತ್ತಿಜೀವನವನ್ನು ಕೊನೆಗೊಳಿಸಲು ವೃದ್ಧಿಮಾನ್ ಸಾಹ ನಿರ್ಧರಿಸಿದ್ದಾರೆ. ತಮ್ಮ 17 ವರ್ಷಗಳ ವೃತ್ತಿಜೀವನದಲ್ಲಿ ಸಾಹ 15 ವರ್ಷಗಳ ಕಾಲ ಬಂಗಾಳ ಪರವಾಗಿ ಮತ್ತು 2 ವರ್ಷಗಳ ಕಾಲ ತ್ರಿಪುರಾ ಪರ ದೇಶೀಯ ಕ್ರಿಕೆಟ್ ಆಡಿದ್ದಾರೆ.

2 / 5
ಇನ್ನು 2010 ರಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದ ವೃದ್ಧಿಮಾನ್ ಸಾಹ 40 ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ 56 ಇನಿಂಗ್ಸ್ ಆಡಿರುವ ಅವರು 3 ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 1353 ರನ್ ಕಲೆಹಾಕಿದ್ದಾರೆ.

3 / 5
ಹಾಗೆಯೇ ಭಾರತದ ಪರ 9 ಏಕದಿನ ಪಂದ್ಯಗಳಲ್ಲೂ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿರುವ ಸಾಹ ಕೇವಲ 41 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ 2014 ರ ಬಳಿಕ ಅವರಿಗೆ ಭಾರತ ಏಕದಿನ ತಂಡದಲ್ಲಿ ಚಾನ್ಸ್ ಸಿಕ್ಕಿರಲಿಲ್ಲ.

4 / 5
ಇನ್ನು 2021ರವರೆಗೆ ಭಾರತ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದ ವೃದ್ಧಿಮಾನ್ ಸಾಹ ಅತ್ಯುತ್ತಮ ವಿಕೆಟ್ ಕೀಪಿಂಗ್ ಮೂಲಕ ಗಮನ ಸೆಳೆದಿದ್ದರು. ಇದೀಗ ತಮ್ಮ 40ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳುವ ಮೂಲಕ ವೃದ್ಧಿಮಾನ್ ಸಾಹ ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ್ದಾರೆ.

5 / 5

Published On - 8:23 am, Sun, 2 February 25

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ