ಎಲ್ಲಾ ಮಾದರಿ ಕ್ರಿಕೆಟ್ಗೆ ವಿದಾಯ ಹೇಳಿದ ಟೀಮ್ ಇಂಡಿಯಾ ಆಟಗಾರ
Wriddhiman Saha Retirement: ಭಾರತದ ಪರ ಕಣಕ್ಕಿಳಿದಿರುವ ವಿಕೆಟ್ ಕೀಪರ್ ಬ್ಯಾಟರ್ ವೃದ್ದಿಮಾನ್ ಸಾಹ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಟೀಮ್ ಇಂಡಿಯಾ ಪರ 49 ಪಂದ್ಯಗಳನ್ನಾಡಿರುವ ಸಾಹ ಮೂರು ಶತಕ ಹಾಗೂ ಆರು ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದರು. ಇದೀಗ 18 ವರ್ಷಗಳ ಸುದೀರ್ಘ ಕ್ರಿಕೆಟ್ ಬದುಕಿನಿಂದ ಸಾಹ ನಿವೃತ್ತಿ ಘೋಷಿಸಿದ್ದಾರೆ.

1 / 5

2 / 5

3 / 5

4 / 5

5 / 5
Published On - 8:23 am, Sun, 2 February 25
Follow Us




