AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಮತ್ತೆ ಅದಲು ಬದಲಾದ ಟೀಮ್ ಇಂಡಿಯಾ ಫೈನಲ್​ ಲೆಕ್ಕಾಚಾರ: ಹೀಗಾದ್ರೆ ಮಾತ್ರ ಚಾನ್ಸ್​

WTC final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯವು ಮುಂದಿನ ವರ್ಷ ಜೂನ್ 11 ರಿಂದ 15 ರವರಗೆ ನಡೆಯಲಿದೆ. ಈ ಪಂದ್ಯದಲ್ಲಿ WTC ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಕಣಕ್ಕಿಳಿಯಲಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ಸೌತ್ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ಟೀಮ್ ಇಂಡಿಯಾ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Dec 10, 2024 | 11:31 AM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ರೇಸ್​​ನಲ್ಲಿ ಈಗ ಮೂರು ತಂಡಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಮೂರು ತಂಡಗಳಿಗೂ ಮುಂದಿನ ಪಂದ್ಯಗಳು ನಿರ್ಣಾಯಕ. ಅದರಂತೆ ಸೌತ್ ಆಫ್ರಿಕಾ ತಂಡವು ಮುಂದಿನ 2 ಪಂದ್ಯಗಳಲ್ಲಿ 1 ಜಯ ಸಾಧಿಸಿದರೆ ಫೈನಲ್​ಗೇರಲಿದೆ. ಇನ್ನು ಆಸ್ಟ್ರೇಲಿಯಾ ತಂಡಕ್ಕೆ 2 ಗೆಲುವು ಸಾಧಿಸಿದರೆ ಫೈನಲ್​​ಗೆ ಎಂಟ್ರಿ ಕೊಡಬಹುದು.

1 / 6
ಇದರ ನಡುವೆ ಫೈನಲ್​ ಪ್ರವೇಶಿಸುವ ಮಹತ್ವಾಕಾಂಕ್ಷೆಯಲ್ಲಿರುವ ಟೀಮ್ ಇಂಡಿಯಾಗೆ ಮೂರು ಗೆಲುವಿನ ಅನಿವಾರ್ಯತೆ ಇದೆ. ಅದರಲ್ಲೂ ಮುಂದಿನ ಮೂರೂ ಪಂದ್ಯಗಳೂ ಭಾರತ ತಂಡಕ್ಕೆ ತುಂಬಾ ಮಹತ್ವದ್ದು, ಈ ಮ್ಯಾಚ್​ಗಳಲ್ಲಿ ಒಂದರಲ್ಲಿ ಸೋತರೂ ಟೀಮ್ ಇಂಡಿಯಾದ ಲೆಕ್ಕಾಚಾರಗಳು ಬುಡಮೇಲಾಗಬಹುದು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲು ಭಾರತ ತಂಡದ ಮುಂದಿರುವ ಆಯ್ಕೆಗಳಾವುವು ಎಂದು ನೋಡುವುದಾದರೆ...

2 / 6
4-1: ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡರೆ, ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಅಲ್ಲದೆ ಜೂನ್ 11 ರಂದು ಫೈನಲ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

3 / 6
3-1: ಆಸ್ಟ್ರೇಲಿಯಾ ವಿರುದ್ಧದ ಉಳಿದ ಮೂರು ಪಂದ್ಯಗಳಲ್ಲಿ 2 ಜಯ ಹಾಗೂ 1 ಡ್ರಾ ಸಾಧಿಸಿದರೂ ಭಾರತ ತಂಡವು ಫೈನಲ್​​ಗೆ ಎಂಟ್ರಿ ಕೊಡಲಿದೆ. ಈ ಮೂಲಕ ಕೂಡ ಟೀಮ್ ಇಂಡಿಯಾ ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯಬಹುದು.

4 / 6
3-2: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ 2 ಜಯ ಸಾಧಿಸಿ, ಒಂದು ಪಂದ್ಯದಲ್ಲಿ ಸೋತರೂ ಫೈನಲ್​ ಪ್ರವೇಶಿಸಲು ಬೇರೊಂದು ತಂಡದ ಫಲಿತಾಂಶವನ್ನು ಆಶ್ರಯಿಸಬೇಕಾಗುತ್ತದೆ. ಅಂದರೆ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 3-2 ಅಂತರದಿಂದ ಸರಣಿ ಗೆದ್ದರೆ, ಆಸ್ಟ್ರೇಲಿಯಾದ ಮುಂದಿನ ಸರಣಿಯಲ್ಲಿ ಶ್ರೀಲಂಕಾ ಒಂದು ಗೆಲುವು ಅಥವಾ ಡ್ರಾ ಸಾಧಿಸುವುದು ಭಾರತದ ಪಾಲಿಗೆ ಅನಿವಾರ್ಯವಾಗಲಿದೆ.

5 / 6
2-2: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು 2-2 ಅಂತರದಿಂದ ಕೊನೆಗೊಂಡರೆ, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಶ್ರೀಲಂಕಾ 1-0 ಅಥವಾ 2-0 ಅಂತರದಿಂದ ಗೆಲ್ಲಬೇಕು. ಹೀಗಾದರೆ ಮಾತ್ರ 55% ಅಂಕಗಳೊಂದಿಗೆ ಟೀಮ್ ಇಂಡಿಯಾಗೆ ಫೈನಲ್​ಗೆ ಪ್ರವೇಶಿಸಲು ಅವಕಾಶ ಇರಲಿದೆ.

6 / 6
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ