3-2: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ 2 ಜಯ ಸಾಧಿಸಿ, ಒಂದು ಪಂದ್ಯದಲ್ಲಿ ಸೋತರೂ ಫೈನಲ್ ಪ್ರವೇಶಿಸಲು ಬೇರೊಂದು ತಂಡದ ಫಲಿತಾಂಶವನ್ನು ಆಶ್ರಯಿಸಬೇಕಾಗುತ್ತದೆ. ಅಂದರೆ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 3-2 ಅಂತರದಿಂದ ಸರಣಿ ಗೆದ್ದರೆ, ಆಸ್ಟ್ರೇಲಿಯಾದ ಮುಂದಿನ ಸರಣಿಯಲ್ಲಿ ಶ್ರೀಲಂಕಾ ಒಂದು ಗೆಲುವು ಅಥವಾ ಡ್ರಾ ಸಾಧಿಸುವುದು ಭಾರತದ ಪಾಲಿಗೆ ಅನಿವಾರ್ಯವಾಗಲಿದೆ.