AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: Rcb ತಂಡಕ್ಕೆ ಮತ್ತೆ ಕಿಂಗ್ ಕೊಹ್ಲಿ ನಾಯಕ..?

IPL 2022 Rcb Captain: ಸೆಪ್ಟೆಂಬರ್ 16 ರಂದು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಟಿ20 ವಿಶ್ವಕಪ್​ ಬಳಿಕ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು.

TV9 Web
| Edited By: |

Updated on: Jan 17, 2022 | 10:02 PM

Share
ವಿರಾಟ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಲಿದ್ದಾರಾ? ಕೆಲ ಮೂಲಗಳ ಮಾಹಿತಿ ಪ್ರಕಾರ, ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಸಾರಥ್ಯವಹಿಸುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಲು ಮುಖ್ಯ ಕಾರಣ ನಾಯಕತ್ವದ ಹೊರೆ.

1 / 5
 ಸೆಪ್ಟೆಂಬರ್ 16 ರಂದು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ  ಟಿ20 ವಿಶ್ವಕಪ್​ ಬಳಿಕ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು. ಮೂರು ಮಾದರಿಯಲ್ಲೂ ತಂಡವನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಟಿ20 ಕ್ರಿಕೆಟ್​ನ ನಾಯಕತ್ವ ಜವಾಬ್ದಾರಿಯಿಂದ ಕೆಳಗಿಳಿಯುವುದಾಗಿ ಕೊಹ್ಲಿ ತಿಳಿಸಿದ್ದರು.

2 / 5
ಅಷ್ಟೇ ಅಲ್ಲದೆ RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ (Virat Kohli) ಘೋಷಿಸಿದ್ದರು. ಮುಂದಿನ ಸೀಸನ್​ನಲ್ಲಿ ನಾನು ಆರ್​ಸಿಬಿ (RCB) ತಂಡವನ್ನು ಮುನ್ನಡೆಸುವುದಿಲ್ಲ ಎಂದು ತಿಳಿಸಿದ್ದರು. ಈ ವೇಳೆ ಕೂಡ ಕೊಹ್ಲಿ ಮೂರು ತಂಡಗಳನ್ನು ಮುನ್ನಡೆಸುವುದು ಕಷ್ಟಕರ ಎಂದಿದ್ದರು.

3 / 5
ಆದರೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಂದರೆ ನಾಯಕನ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ಈ ಹಿಂದೆ ರಾಜೀನಾಮೆ ನೀಡಲು ತಿಳಿಸಿದ ಕಾರಣದಿಂದ ಇದೀಗ ಕೊಹ್ಲಿ ಸಂಪೂರ್ಣ ಮುಕ್ತರಾಗಿದ್ದಾರೆ.

4 / 5
ಇತ್ತ ಐಪಿಎಲ್ ನಡೆಯುವುದು ಕೇವಲ 2 ತಿಂಗಳು ಮಾತ್ರ. ಹೀಗಾಗಿ ಮತ್ತೆ ಆರ್​ಸಿಬಿ ತಂಡದ ಸಾರಥ್ಯವನ್ನು ವಿರಾಟ್ ಕೊಹ್ಲಿ ವಹಿಸಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಮತ್ತೊಮ್ಮೆ ಆರ್​ಸಿಬಿ ಫ್ರಾಂಚೈಸಿ ಕೊಹ್ಲಿಯನ್ನೇ ಕ್ಯಾಪ್ಟನ್ ಆಗಿ ಮುಂದುವರೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

5 / 5
Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್

ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ

ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!

ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ

15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ

ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್

ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್

‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?