AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ತಂಡಗಳಿಗೆ ಆಸ್ಟ್ರೇಲಿಯನ್ ‘ಕ್ಯಾಪ್ಟನ್ಸ್’

PSL 2026 vs IPL 2026: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎಂದರೆ ಅದು ಐಪಿಎಲ್​. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ ಜೊತೆ ಪೈಪೋಟಿ ನಡೆಸಲು ಪಾಕಿಸ್ತಾನ್ ಸೂಪರ್ ಲೀಗ್ ಮುಂದಾಗಿದೆ. ಅದು ಸಹ ಐಪಿಎಲ್ ಆರಂಭಕ್ಕೂ ಮುನ್ನವೇ ಪಾಕಿಸ್ತಾನ್ ಸೂಪರ್ ಲೀಗ್ ಶುರು ಮಾಡುವ ಮೂಲಕ ಎಂಬುದು ವಿಶೇಷ. ಅಂದರೆ ಐಪಿಎಲ್ ಶುರುವಾಗುವುದು ಮಾರ್ಚ್ 28 ರಿಂದ. ಅತ್ತ ಪಾಕಿಸ್ತಾನ್ ಸೂಪರ್ ಲೀಗ್​ ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ.

ಝಾಹಿರ್ ಯೂಸುಫ್
|

Updated on: Mar 18, 2026 | 10:53 AM

Share
PSL 2026: ಪಾಕಿಸ್ತಾನ್ ಸೂಪರ್ ಲೀಗ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮೂರು ಫ್ರಾಂಚೈಸಿಗಳಿಗೆ ಆಸ್ಟ್ರೇಲಿಯಾದ ಆಟಗಾರರು ನಾಯಕರಾಗಿ ಆಯ್ಕೆಯಾಗಿದ್ದಾರೆ. ಅಂದರೆ 8 ತಂಡಗಳಲ್ಲಿ ಮೂರು ತಂಡಗಳನ್ನು ಮುನ್ನಡೆಸುವವರು ಆಸ್ಟ್ರೇಲಿಯಾ ಆಟಗಾರರು. ಅವರೆಂದರೆ...

1 / 5
ಡೇವಿಡ್ ವಾರ್ನರ್: ಈ ಬಾರಿ ಕರಾಚಿ ಕಿಂಗ್ಸ್ ತಂಡವನ್ನು ಆಸ್ಟ್ರೇಲಿಯಾದ ಅನಿಭವಿ ಆಟಗಾರ ಡೇವಿಡ್ ವಾರ್ನರ್ ಮುನ್ನಡೆಸಲಿದ್ದಾರೆ. ಕಳೆದ ಬಾರಿ ಶಾನ್ ಮಸೂದ್ ತಂಡದ ನಾಯಕನಾಗಿ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಅವರ ಬದಲಿಗೆ ಅನುಭವಿ ಬ್ಯಾಟರ್ ಡೇವಿಡ್ ವಾರ್ನರ್ ಅವರಿಗೆ ಕರಾಚಿ ಕಿಂಗ್ಸ್ ತಂಡದ ನಾಯಕತ್ವ ನೀಡಲಾಗಿದೆ.

2 / 5
ಅಷ್ಟನ್ ಟರ್ನರ್: ಮುಲ್ತಾನ್ ಸುಲ್ತಾನ್ಸ್ ತಂಡವನ್ನು ಈ ಬಾರಿ ಮುನ್ನಡೆಸುವುದು ಆಸೀಸ್ ಆಟಗಾರ ಅಷ್ಟನ್ ಟರ್ನರ್. ಕಳೆದ ಬಾರಿ ನಾಯಕನಾಗಿದ್ದ ಮೊಹಮ್ಮದ್ ರಿಝ್ವಾನ್ ಈ ಬಾರಿ ತಂಡದಿಂದ ಹೊರಬಿದ್ದಿದ್ದು, ಅವರ ಬದಲಿಗೆ ಅಷ್ಟನ್ ಟರ್ನರ್​ಗೆ  ಮುಲ್ತಾನ್ ಸುಲ್ತಾನ್ಸ್ ತಂಡದ ಚುಕ್ಕಾಣಿ ನೀಡಲಾಗಿದೆ.

3 / 5
ಮಾರ್ನಸ್ ಲಾಬುಶೇನ್: ಪಾಕಿಸ್ತಾನ್ ಸೂಪರ್ ಲೀಗ್​ಗೆ ಹೊಸದಾಗಿ ಸೇರ್ಪಡೆಯಾಗಿರುವ ಹೈದರಾಬಾದ್ ಕಿಂಗ್ಸ್​ಮೆನ್ ಫ್ರಾಂಚೈಸಿಗೆ ಆಸ್ಟ್ರೇಲಿಯಾ ಬ್ಯಾಟರ್ ಮಾರ್ನಸ್ ಲಾಬುಶೇನ್ ನಾಯಕರಾಗಿ ನೇಮಕಗೊಂಡಿದ್ದಾರೆ. ಅದರಂತೆ ಲಾಬುಶೇನ್ ಮುಂದಾಳತ್ವದಲ್ಲಿ ಹೈದರಾಬಾದ್ ಕಿಂಗ್ಸ್​ಮೆನ್ ಕಣಕ್ಕಿಳಿಯಲಿದೆ.

4 / 5
ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಸೀಸನ್​ ಮಾರ್ಚ್ 26, 2026 ರಂದು ಪ್ರಾರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಶಾಹೀನ್ ಶಾ ಅಫ್ರಿದಿ ಮುಂದಾಳತ್ವದ ಲಾಹೋರ್ ಖಲಂದರ್ಸ್ ಹಾಗೂ ಮಾರ್ನಸ್ ಲಾಬುಶೇನ್ ಸಾರಥ್ಯದ ಹೈದರಾಬಾದ್ ಕಿಂಗ್ಸ್​ಮೆನ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೈನಲ್ ಪಂದ್ಯವು ಮೇ 10 ರಂದು ಲಾಹೋರ್​ನಲ್ಲಿ ನಡೆಯಲಿದೆ.

5 / 5
Follow Us
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​

ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ

ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು

ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!

Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ

ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!

ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ!

120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ

ಅಮೆರಿಕದ ಪನಾಮ ಸೇತುವೆ ಮೇಲೆ ಮೂರು ಇಂಧನ ಟ್ಯಾಂಕರ್​ಗಳ ಸ್ಫೋಟ

ಇದು ಪಾಕ್ ಲೀಗ್​​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?