Asia Cup 2025: ಏಷ್ಯಾಕಪ್​ಗೆ 3 ತಂಡಗಳು ಪ್ರಕಟ

Updated on: Aug 21, 2025 | 2:03 PM

Asia Cup 2025: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಭಾರತ, ಪಾಕಿಸ್ತಾನ್, ಒಮಾನ್ ಮತ್ತು ಯುಎಇ ಗ್ರೂಪ್ ಎ ನಲ್ಲಿದ್ದರೆ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಹಾಂಗ್​ ಕಾಂಗ್ ಹಾಗೂ ಶ್ರೀಲಂಕಾ ಬಿ ಗ್ರೂಪ್​ನಲ್ಲಿದೆ. ಹೀಗಾಗಿ ಮೊದಲ ಸುತ್ತಿನಲ್ಲೇ ಭಾರತ ಮತ್ತು ಪಾಕಿಸ್ತಾನ್ ತಂಡಗಳ ಮುಖಾಮುಖಿಯನ್ನು ಎದುರು ನೋಡಬಹುದು.

1 / 5
ಸದ್ಯ ಏಷ್ಯಾಕಪ್​ಗಾಗಿ 6 ತಂಡಗಳನ್ನು ಪ್ರಕಟಿಸಲಾಗಿದೆ. ಇನ್ನು  ಶ್ರೀಲಂಕಾ ಹಾಗೂ ಯುಎಇ ತಂಡಗಳ ಘೋಷಣೆಯಾಗಬೇಕಿದೆ. ಈ 2 ತಂಡಗಳನ್ನು ಇದೇ ವಾರ ಪ್ರಕಟಿಸುವ ಸಾಧ್ಯತೆಯಿದ್ದು, ಈ ಮೂಲಕ ಏಷ್ಯಾಕಪ್​ಗಾಗಿ ಭರ್ಜರಿ ತಯಾರಿಗಳನ್ನು ಆರಂಭಿಸಲಿದ್ದಾರೆ.

2 / 5
ಅಫ್ಘಾನಿಸ್ತಾನ್ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ದರ್ವಿಶ್ ರಸೂಲಿ, ಸೇದಿಕುಲ್ಲಾ ಅಟಲ್, ಅಝ್ಮತುಲ್ಲಾ ಒಮರ್ಝಾಹಿ, ಕರೀಂ ಜನತ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಶರಫುದ್ದೀನ್ ಅಶ್ರಫ್, ಮೊಹಮ್ಮದ್ ಇಶಾಕ್, ಮುಜೀಬ್ ಉರ್ ರೆಹಮಾನ್, ಅಲ್ಲಾಹ್ ಗಝನ್​ಫರ್, ನೂರ್ ಅಹ್ಮದ್, ಫರೀದ್ ಮಲಿಕ್, ನವೀನ್-ಉಲ್-ಹಕ್, ಫಝಲ್ಹಕ್ ಫಾರೂಕಿ.

3 / 5
ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್​ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್ ಮತ್ತು ಸುಫಿಯಾನ್ ಮುಖಿಮ್.

4 / 5
ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

5 / 5