AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tilak Varma: 18 ವರ್ಷಗಳ ಬಳಿಕ ಮೂಡಿಬಂದ ಸ್ಫೋಟಕ ಸೆಂಚುರಿ

IPL 2026 Records: ಮುಂಬೈ ಇಂಡಿಯನ್ಸ್ ಪರ ಮೊದಲ ಸೆಂಚುರಿ ಬಾರಿಸಿದ ಬ್ಯಾಟರ್ ಸನತ್ ಜಯಸೂರ್ಯ. 2008 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಜಯಸೂರ್ಯ ಹೊಸ ದಾಖಲೆಗೆ ನಾಂದಿಯಾಡಿದ್ದರು. ಇದೀಗ ಈ ದಾಖಲೆಯನ್ನು ತಿಲಕ್ ವರ್ಮಾ ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 21, 2026 | 10:52 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಈವರೆಗೆ 8 ಬ್ಯಾಟರ್​ಗಳು ಶತಕ ಸಿಡಿಸಿದ್ದಾರೆ. ಈ ಎಂಟು ಆಟಗಾರರಲ್ಲಿ ಈ ಸಾಧನೆ ಮಾಡಿದ ಮೊದಲ ದಾಂಡಿಗ ಶ್ರೀಲಂಕಾದ ಸನತ್ ಜಯಸೂರ್ಯ. ಜಯಸೂರ್ಯ ಬಾರಿಸಿದ ಈ ಸೆಂಚುರಿ ದಾಖಲೆಯನ್ನು ಇದೀಗ 18 ವರ್ಷಗಳ ಬಳಿಕ ತಿಲಕ್ ವರ್ಮಾ (Tilak Varma) ಸರಿಗಟ್ಟಿದ್ದಾರೆ.

1 / 5
ಮುಂಬೈ ಇಂಡಿಯನ್ಸ್ ಪರ ಸ್ಫೋಟಕ ಶತಕ ಬಾರಿಸಿದ ದಾಖಲೆ ಸನತ್ ಜಯಸೂರ್ಯ ಅವರ ಹೆಸರಿನಲ್ಲಿತ್ತು. 2008 ರಲ್ಲಿ ಮುಂಬೈ ಪರ ಮೂಡಿಬಂದ ಚೊಚ್ಚಲ ಶತಕವನ್ನು ಜಯಸೂರ್ಯ ಕೇವಲ 45 ಎಸೆತಗಳಲ್ಲಿ ಪೂರೈಸಿದ್ದರು. ಈ ಮೂಲಕ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಅತೀ ಕಡಿಮೆ ಎಸೆತಗಳಲ್ಲಿ ಸೆಂಚುರಿ ಸಿಡಿಸಿದ ದಾಖಲೆ ನಿರ್ಮಿಸಿದ್ದರು.

2 / 5
ಇದಾದ ಬಳಿಕ ಸಚಿನ್ ತೆಂಡೂಲ್ಕರ್ (66), ರೋಹಿತ್ ಶರ್ಮಾ (52), ಲಿಂಡ್ಲ್​ ಸಿಮನ್ಸ್ (61), ಸೂರ್ಯಕುಮಾರ್ ಯಾದವ್ (49), ಕ್ಯಾಮರೋನ್ ಗ್ರೀನ್ (47), ಕ್ವಿಂಟನ್ ಡಿಕಾಕ್ (53) ಸೆಂಚುರಿಗಳನ್ನು ಸಿಡಿಸಿದ್ದರು. ಆದರೆ ಯಾರಿಗೂ ಸಹ ಜಯಸೂರ್ಯ ಹೆಸರಿನಲ್ಲಿರುವ ಸ್ಫೋಟಕ ಶತಕದ ದಾಖಲೆಯನ್ನು ಮುರಿಯಲು ಸಾಧ್ಯವಾಗಿರಲಿಲ್ಲ.

3 / 5
ಇದೀಗ 18 ವರ್ಷಗಳ ಬಳಿಕ ಈ ದಾಖಲೆಯನ್ನು ಸರಿಗಟ್ಟುವಲ್ಲಿ ತಿಲಕ್ ವರ್ಮಾ ಯಶಸ್ವಿಯಾಗಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ತಿಲಕ್ 45 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 101 ರನ್ ಬಾರಿಸಿದ್ದಾರೆ.

4 / 5
ಈ ಮೂಲಕ ಮುಂಬೈ ಇಂಡಿಯನ್ಸ್ ಪರ ಅತೀ ವೇಗದ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಚೊಚ್ಚಲ ಐಪಿಎಲ್​ನಲ್ಲಿ ಸನತ್ ಜಯಸೂರ್ಯ ಬರೆದಿದ್ದ ದಾಖಲೆಯನ್ನು ಸರಿಗಟ್ಟುವಲ್ಲಿ ತಿಲಕ್ ವರ್ಮಾ ಯಶಸ್ವಿಯಾಗಿದ್ದಾರೆ. 

5 / 5
Follow Us
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?

ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?

KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!

ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ

ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ

‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ

ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?

ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ

ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ