AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಟಿಮ್ ಬದಲಿಗೆ ಟಿಮ್?

IPL 2025 RCB vs LSG: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 70ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ಇಂದು (ಮೇ 27) ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಆರ್​ಸಿಬಿ ಮೊದಲ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಲಿದೆ.

ಝಾಹಿರ್ ಯೂಸುಫ್
|

Updated on: May 27, 2025 | 9:03 AM

Share
ಈ ನಿರ್ಣಾಯಕ ಪಂದ್ಯಕ್ಕೆ ಆರ್​ಸಿಬಿ ತಂಡದ ಹೊಡಿಬಡಿ ದಾಂಡಿಗ ಟಿಮ್ ಡೇವಿಡ್ ಅಲಭ್ಯರಾಗುವ ಸಾಧ್ಯತೆಯಿದೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಫೀಲ್ಡಿಂಗ್​ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದ ಡೇವಿಡ್ ಸೋಮವಾರದವರೆಗೆ ಯಾವುದೇ ಅಭ್ಯಾಸ ನಡೆಸಿಲ್ಲ. ಹೀಗಾಗಿ ಇಂದು ನಡೆಯಲಿರುವ ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಿಂದ ಸಹ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. 

1 / 6
ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಫೀಲ್ಡಿಂಗ್​ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದ ಡೇವಿಡ್ ಭಾನುವಾರದವರೆಗೆ ಯಾವುದೇ ಅಭ್ಯಾಸ ನಡೆಸಿಲ್ಲ. ಹೀಗಾಗಿ ಇಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. 

2 / 6
ಇನ್ನು ಟಿಮ್ ಡೇವಿಡ್ ಹೊರಗುಳಿದರೆ, ಆರ್​ಸಿಬಿ ಟಿಮ್ ಸೈಫರ್ಟ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಲಿಯಾಮ್ ಲಿವಿಂಗ್​ಸ್ಟೋನ್ ಈಗಾಗಲೇ 7 ಪಂದ್ಯಗಳನ್ನಾಡಿದ್ದು, ಈ ವೇಳೆ ಕಲೆಹಾಕಿರುವುದು ಕೇವಲ 87 ರನ್​ಗಳು ಮಾತ್ರ. ಹೀಗಾಗಿ ಮತ್ತೆ ಅವರನ್ನೇ ಕಣಕ್ಕಿಳಿಸಲಿದ್ದಾರಾ ಎಂಬುದೇ ಪ್ರಶ್ನೆ.

3 / 6
ಇತ್ತ ಜೇಕಬ್ ಬೆಥೆಲ್ ಸ್ಥಾನಕ್ಕೆ ಬದಲಿಯಾಗಿ ಆಗಮಿಸಿರುವ ನ್ಯೂಝಿಲೆಂಡ್​ನ ಟಿಮ್ ಸೈಫರ್ಟ್ ಕೂಡ ಹೊಡಿಬಡಿ ದಾಂಡಿಗ. ಪ್ರಸ್ತುತ ಅವರು ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದರೂ, ಈ ಹಿಂದೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಅನುಭವ ಹೊಂದಿದ್ದಾರೆ. ಹೀಗಾಗಿ ಆರ್​ಸಿಬಿ ತಂಡವು ಟಿಮ್ ಡೇವಿಡ್ ಬದಲಿಗೆ ಟಿಮ್ ಸೈಫರ್ಟ್ ಅವರನ್ನು ಕಣಕ್ಕಿಳಿಸಿದರೂ ಅಚ್ಚರಿಪಡಬೇಕಿಲ್ಲ.

4 / 6
ಇತ್ತ ಟಿಮ್ ಡೇವಿಡ್ ಅವರು ಫೈನಲ್ ಪಂದ್ಯವಾಡುವ ಬಗ್ಗೆ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಕೂಡ ಖಚಿತ ಮಾಹಿತಿ ನೀಡಿಲ್ಲ. ಡೇವಿಡ್ ಅವರ ಫಿಟ್​ನೆಸ್ ಮೇಲೆ ವೈದ್ಯರು ನಿಗಾವಹಿಸಿದ್ದು, ಮಂಗಳವಾರ ಸಂಜೆಯೊಳಗೆ ಅವರು ಆಡುವ ಪರಿಸ್ಥಿತಿಯಲ್ಲಿದ್ದರೆ ಮಾತ್ರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.

5 / 6
ಸೋಮವಾರ ಕೂಡ ಅಭ್ಯಾಸದಿಂದ ಹೊರಗುಳಿದಿರುವ ಕಾರಣ ಟಿಮ್ ಡೇವಿಡ್ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಕಡಿಮೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಆರ್​ಸಿಬಿ ಪರ ಆಲ್​ರೌಂಡರ್ ಆಗಿ ಲಿಯಾಮ್ ಲಿವಿಂಗ್​ಸ್ಟೋನ್ ಕಣಕ್ಕಿಳಿಯಲಿದ್ದಾರೆ ಎನ್ನಬಹುದು. ಏಕೆಂದರೆ ಕಳೆದ ಮ್ಯಾಚ್​ನಲ್ಲಿ ಟಿಮ್ ಡೇವಿಡ್ ಬದಲಿಗೆ ಲಿವಿಂಗ್​ಸ್ಟೋನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರು.  ಅದರಂತೆ ಫೈನಲ್ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

6 / 6
Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು

‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ

ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ

ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ

ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು

CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ

ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು

ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ

‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?

ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ