AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯ ತಂಡಕ್ಕೆ ಟಿಮ್ ಡೇವಿಡ್ ಎಂಟ್ರಿ..!

Tim David: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 12 ಪಂದ್ಯಗಳನ್ನಾಡಿದ್ದ ಟಿಮ್ ಡೇವಿಡ್ 9 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ 14 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ ಒಟ್ಟು 187 ರನ್ ಕಲೆಹಾಕಿದ್ದರು. ಈ ಮೂಲಕ ಆರ್​ಸಿಬಿ ತಂಡವು ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಝಾಹಿರ್ ಯೂಸುಫ್
|

Updated on:Jun 19, 2025 | 12:13 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಟಿಮ್ ಡೇವಿಡ್ ಇದೀಗ ಮತ್ತೊಂದು ಲೀಗ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. ಅದು ಕೂಡ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯ ತಂಡದ ಪರ ಎಂಬುದು ವಿಶೇಷ.

1 / 5
ಆಗಸ್ಟ್​ 15 ರಿಂದ ಶುರುವಾಗಲಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಟಿಮ್ ಡೇವಿಡ್ ಸೇಂಟ್ ಲೂಸಿಯಾ ಕಿಂಗ್ಸ್ ಪರ ಕಣಕ್ಕಿಳಿಯಲಿದ್ದಾರೆ. ಸೇಂಟ್ ಲೂಸಿಯಾ ಕಿಂಗ್ಸ್ ಐಪಿಎಲ್​ನ  ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯ ಒಡೆತನದಲ್ಲಿರುವ ತಂಡ. ಈ ಫ್ರಾಂಚೈಸಿಯು ಇದೀಗ ಟಿಮ್ ಡೇವಿಡ್ ಅವರನ್ನು ಮುಂದಿನ ಸೀಸನ್​ಗಾಗಿ ಲೂಸಿಯಾ ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ.

2 / 5
ಈ ಹಿಂದೆ ಟಿಮ್ ಡೇವಿಡ್ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡದ ಪರ ಕಣಕ್ಕಿಳಿದಿದ್ದರು. ಈ ಮೂಲಕ ಭರ್ಜರಿ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಕೆರಿಬಿಯನ್ ಪ್ರೀಮಿಯರ್ ಲೀಗ್​ನ 13ನೇ ಸೀಸನ್​ಗಾಗಿ ಡ್ರಾಫ್ಟ್ ಪ್ರಕ್ರಿಯೆಗಳು ಮುಗಿದಿದ್ದು, ಆಸ್ಟ್ರೇಲಿಯಾದ ಹೊಡಿಬಡಿ ದಾಂಡಿಗನನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಸೇಂಟ್ ಲೂಸಿಯಾ ಕಿಂಗ್ಸ್ ಯಶಸ್ವಿಯಾಗಿದೆ.

3 / 5
ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಟಿಮ್ ಡೇವಿಡ್ ಈವರೆಗೆ 24 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 21 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 453 ರನ್ ಕಲೆಹಾಕಿದ್ದಾರೆ. ಇದೇ ವೇಳೆ ಟಿಮ್ ಬ್ಯಾಟ್​ನಿಂದ 30 ಭರ್ಜರಿ ಸಿಕ್ಸ್ ಹಾಗೂ 28 ಫೋರ್​ಗಳು ಮೂಡಿಬಂದಿವೆ. ಈ ಬಾರಿ ಸೇಂಟ್ ಲೂಸಿಯಾ ಕಿಂಗ್ಸ್ ಪರ ಕಣಕ್ಕಿಳಿಯಲಿರುವ ಟಿಮ್ ಡೇವಿಡ್ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು.

4 / 5
ಸೇಂಟ್ ಲೂಸಿಯಾ ಕಿಂಗ್ಸ್ ತಂಡ: ಟಿಮ್ ಡೇವಿಡ್, ರೋಸ್ಟನ್ ಚೇಸ್, ಟಿಮ್ ಸೈಫರ್ಟ್, ಜಾನ್ಸನ್ ಚಾರ್ಲ್ಸ್, ಅಲ್ಝಾರಿ ಜೋಸೆಫ್, ತಬ್ರೇಝ್ ಶಮ್ಸಿ, ಡೇವಿಡ್ ವೀಝ, ಡೆಲಾನೊ ಪೊಟ್ಗೀಟರ್, ಮ್ಯಾಥ್ಯೂ ಫೋರ್ಡ್, ಆರೋನ್ ಜೋನ್ಸ್, ಖಾರಿ ಪಿಯರೆ, ಜಾವೆಲ್ಲೆ ಗ್ಲೆನ್, ಮೈಕಾ ಮೆಕೆಂಜಿ, ಶಾಡ್ರ್ಯಾಕ್ ಡೆಸ್ಕಾರ್ಟೆ, ಜೋಹಾನ್ ಜೆರೆಮಿಯಾ, ಕಿಯೋನ್ ಗ್ಯಾಸ್ಟನ್, ಅಕೀಮ್ ಆಗಸ್ಟೆ.

5 / 5

Published On - 11:58 am, Thu, 19 June 25

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ

ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ

‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?

‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...

‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ

ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..

ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ

ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ

ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು