ಇದಕ್ಕೂ ಮುನ್ನ ಈ ದಾಖಲೆ ಬಾಂಗ್ಲಾದೇಶ್ ತಂಡದ ಆಲ್ರೌಂಡರ್ ಶಕೀಬ್ ಅಲ್ ಹಸನ್ ಹೆಸರಿನಲ್ಲಿತ್ತು. ಶಕೀಬ್ ಒಟ್ಟು 140 ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಸೌಥಿ ಅಗ್ರಸ್ಥಾನಕ್ಕೇರಿದ್ದಾರೆ. ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಟಾಪ್-5 ಬೌಲರ್ಗಳ ಪಟ್ಟಿ ಈ ಕೆಳಗಿನಂತಿದೆ...