AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಹೋಗಲು ಇದು ಸಕಾಲ: ಮಾಜಿ ಆರ್​ಸಿಬಿ ಆಟಗಾರ

IPL 2023 Kannada: ವಿಶ್ವದ ಖ್ಯಾತ ಫುಟ್​ಬಾಲ್ ಆಟಗಾರರಾದ ಲಿಯೊನೆಲ್ ಮೆಸ್ಸಿ, ಕ್ರಿಸ್ಟಿಯಾನೊ ರೊನಾಲ್ಡೊ ಸೇರಿದಂತೆ ಎಲ್ಲರೂ ತಂಡಗಳನ್ನು ಬದಲಿಸಿದ್ದಾರೆ. ಹೀಗಾಗಿ ಒಂದೇ ತಂಡದ ಪರ ಆಡುತ್ತಿರುವ ವಿರಾಟ್ ಕೊಹ್ಲಿ ತಮ್ಮ ತವರು ತಂಡ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವಂತೆ ಈ ಹಿಂದೊಮ್ಮೆ ಮನವಿ ಮಾಡಿದ್ದರು.

TV9 Web
| Edited By: |

Updated on: May 23, 2023 | 4:09 PM

Share
IPL 2023: ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. 14 ಇನಿಂಗ್ಸ್​ಗಳಲ್ಲಿ 2 ಭರ್ಜರಿ ಶತಕದೊಂದಿಗೆ ಕಿಂಗ್ ಕೊಹ್ಲಿ 639 ರನ್ ಬಾರಿಸಿ ಅಬ್ಬರಿಸಿದ್ದರು. ಇದಾಗ್ಯೂ ಆರ್​ಸಿಬಿ ಪ್ಲೇಆಫ್​ ಹಂತಕ್ಕೇರುವಲ್ಲಿ ವಿಫಲವಾಗಿದೆ. ಹೀಗಾಗಿಯೇ ವಿರಾಟ್ ಕೊಹ್ಲಿ ತವರು ತಂಡದ ಪರ ಮುಖ ಮಾಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ ಆರ್​ಸಿಬಿ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್.

1 / 6
ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಸೋಲಿನ ಬೆನ್ನಲ್ಲೇ ಟ್ವೀಟ್ ಮಾಡಿರುವ ಕೆವಿನ್ ಪೀಟರ್ಸನ್, ರಾಜಧಾನಿಯತ್ತ ಮುಖ ಮಾಡಲು ಇದು ವಿರಾಟ್ ಕೊಹ್ಲಿಗೆ ಇದು ಸಕಾಲ ಎಂದು ಬರೆದುಕೊಂಡಿದ್ದಾರೆ.

2 / 6
ಈ ಮೂಲಕ ಕಿಂಗ್ ಕೊಹ್ಲಿ ತಮ್ಮ ತವರು ತಂಡ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಬೇಕೆಂಬ ಅಭಿಪ್ರಾಯವನ್ನು ಕೆವಿನ್ ಪೀಟರ್ಸನ್ ಮುಂದಿಟ್ಟಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸತತ 16 ವರ್ಷಗಳಿಂದ ಆರ್​ಸಿಬಿ ಪರ ಆಡಿದರೂ ಕಿಂಗ್ ಕೊಹ್ಲಿಗೆ ಟ್ರೋಫಿಗೆ ಮುತ್ತಿಕ್ಕಲು ಸಾಧ್ಯವಾಗದಿರುವುದು.

3 / 6
ಹೀಗಾಗಿ ಮುಂಬರುವ ಸೀಸನ್​ಗಳಲ್ಲಿ ತಮ್ಮ ತವರಿನ ತಂಡ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವಂತೆ ಕೆವಿನ್ ಪೀಟರ್ಸನ್ ಸೂಚಿಸಿದ್ದಾರೆ. ಅಂದಹಾಗೆ ತಂಡವನ್ನು ಬದಲಿಸುವಂತೆ ಪೀಟರ್ಸನ್ ಈ ಹಿಂದೆ ಕೂಡ ಕಿಂಗ್ ಕೊಹ್ಲಿಗೆ ಸಲಹೆ ನೀಡಿದ್ದರು.

4 / 6
ವಿಶ್ವದ ಖ್ಯಾತ ಫುಟ್​ಬಾಲ್ ಆಟಗಾರರಾದ ಲಿಯೊನೆಲ್ ಮೆಸ್ಸಿ, ಕ್ರಿಸ್ಟಿಯಾನೊ ರೊನಾಲ್ಡೊ ಸೇರಿದಂತೆ ಎಲ್ಲರೂ ತಂಡಗಳನ್ನು ಬದಲಿಸಿದ್ದಾರೆ. ಹೀಗಾಗಿ ಒಂದೇ ತಂಡದ ಪರ ಆಡುತ್ತಿರುವ ವಿರಾಟ್ ಕೊಹ್ಲಿ ತಮ್ಮ ತವರು ತಂಡ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವಂತೆ ಈ ಹಿಂದೊಮ್ಮೆ ಮನವಿ ಮಾಡಿದ್ದರು. ಇದೀಗ ಮತ್ತೊಮ್ಮೆ ಕಿಂಗ್ ಕೊಹ್ಲಿಗೆ ಡೆಲ್ಲಿ ಕ್ಯಾಪಿಟಲ್ಸ್​ಗೆ ಹೋಗಲು ಇದು ಸಕಾಲ ಎಂದು ನೆನಪಿಸಿದ್ದಾರೆ.

5 / 6
ಅಂದಹಾಗೆ ಇಂಗ್ಲೆಂಡ್ ಆಟಗಾರ ಕೆವಿನ್ ಪೀಟರ್ಸನ್ 2009 ಹಾಗೂ 2010 ರಲ್ಲಿ ಆರ್​ಸಿಬಿ ಪರ ಆಡಿದ್ದರು. ಈ ವೇಳೆ 6 ಪಂದ್ಯಗಳಲ್ಲಿ ಆರ್​ಸಿಬಿ ತಂಡವನ್ನು ಕೂಡ ಮುನ್ನಡೆಸಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಟ್ಟು 13 ಪಂದ್ಯಗಳನ್ನಾಡಿದ್ದ ಪೀಟರ್ಸನ್ 329 ರನ್​ ಕಲೆಹಾಕಿದ್ದರು.

6 / 6
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!

ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ

ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್

ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ