AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಕೊಹ್ಲಿಯೇ ಕಿಂಗ್; ಇಂಡೋ- ಪಾಕ್ ಕದನದಲ್ಲಿ ಹೆಚ್ಚು ರನ್ ಗಳಿಸಿದ ಟಾಪ್ 5 ಕ್ರಿಕೆಟಿಗರಿವರು

IND vs PAK: ಈ ಉಭಯ ತಂಡಗಳು ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 11 ಬಾರಿ ಮುಖಾಮುಖಿಯಾಗಿದ್ದು, ಈ ಇಬ್ಬರ ನಡುವಿನ ಕದನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಕೀರ್ತಿ ಕಿಂಗ್ ಕೊಹ್ಲಿಗೆ ಸಂದಿದೆ.

TV9 Web
| Edited By: |

Updated on:Oct 23, 2022 | 10:30 AM

Share
ಇಂದು ಮೆಲ್ಬೋರ್ನ್​ ಮೈದಾನದಲ್ಲಿ ಭಾರತ- ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಉಭಯ ತಂಡಗಳು ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 11 ಬಾರಿ ಮುಖಾಮುಖಿಯಾಗಿದ್ದು, ಈ ಇಬ್ಬರ ನಡುವಿನ ಕದನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಕೀರ್ತಿ  ಕಿಂಗ್ ಕೊಹ್ಲಿಗೆ ಸಂದಿದೆ.

1 / 6
ವಿರಾಟ್ ಕೊಹ್ಲಿ ಇದುವರೆಗೆ ಪಾಕಿಸ್ತಾನ ತಂಡದ ವಿರುದ್ಧ 9 ಪಂದ್ಯಗಳನ್ನಾಡಿದ್ದು, 119.06 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ವಿರಾಟ್ 67.66ರ ಸರಾಸರಿಯಲ್ಲಿ 406 ರನ್ ಗಳಿಸಿದ್ದಾರೆ. ಇದರಲ್ಲಿ 4 ಅರ್ಧಶತಕಗಳು ಸೇರಿವೆ.

2 / 6
ಕೊಹ್ಲಿ ಬಳಿಕ ಈ ಪಟ್ಟಿಯಲ್ಲಿ ಪಾಕಿಸ್ತಾನದ ವಿಕೆಟ್ ಕೀಪರ್ ರಿಜ್ವಾನ್ ಹೆಸರಿದ್ದು, ಟೀಂ ಇಂಡಿಯಾ ವಿರುದ್ಧ 3 ಪಂದ್ಯಗಳನ್ನಾಡಿರುವ ರಿಜ್ವಾನ್, 130.40 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿ 96. 50 ರ ಸರಾಸರಿಯಲ್ಲಿ 193 ರನ್ ಗಳಿಸಿದ್ದಾರೆ.

3 / 6
ಇನ್ನು 3ನೇ ಸ್ಥಾನದಲ್ಲಿ ಪಾಕ್ ತಂಡದ ಹಿರಿಯ ಕ್ರಿಕೆಟಿಗ ಶೋಯೆಭ್ ಮಲಿಕ್ ಇದ್ದು, ಟೀಂ ಇಂಡಿಯಾ ವಿರುದ್ಧ 9 ಪಂದ್ಯಗಳನ್ನಾಡಿರುವ ಮಲಿಕ್, 27.33 ರ ಸರಾಸರಿಯಲ್ಲಿ 164 ರನ್ ಗಳಿಸಿದ್ದಾರೆ.

4 / 6
4ನೇ ಸ್ಥಾನದಲ್ಲೂ ಪಾಕ್ ಆಟಗಾರನ ಹೆಸರಿದ್ದು, ಟೀಂ ಇಂಡಿಯಾ ವಿರುದ್ಧ 8 ಪಂದ್ಯಗಳನ್ನಾಡಿರುವ ಮೊಹಮ್ಮದ್ ಹಫೀಜ್ 26 ರ ಸರಾಸರಿಯಲ್ಲಿ 156 ರನ್ ಗಳಿಸಿದ್ದಾರೆ.

5 / 6
5ನೇ ಸ್ಥಾನದಲ್ಲಿ ಟೀಂ ಇಂಡಿಯಾದ ಯುವರಾಜ್ ಸಿಂಗ್ ಹೆಸರಿದ್ದು, ಪಾಕ್ ವಿರುದ್ಧ 8 ಪಂದ್ಯಗಳನ್ನಾಡಿರುವ ಯುವಿ, 109.92 ರ ಸ್ಟ್ರೈಕ್​ ರೇಟ್​ನಲ್ಲಿ ಬ್ಯಾಟ್ ಬೀಸಿ 25.83 ರ ಸರಾಸರಿಯಲ್ಲಿ 155 ರನ್ ಗಳಿಸಿದ್ದಾರೆ.

6 / 6

Published On - 10:30 am, Sun, 23 October 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್