AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?

Team India Records: ಕೆಲವರು ಆರಂಭಿಕರಾಗಿಯೇ ದಾಖಲೆಗಳನ್ನು ನಿರ್ಮಿಸಿದ್ದಾರೆ. ಹಾಗಿದ್ರೆ ಭಾರತ ಕಂಡಂತಹ ಬೆಸ್ಟ್ ಓಪನರ್ ಯಾರು ಎಂಬುದನ್ನು ನೋಡೋಣ...

TV9 Web
| Updated By: ಝಾಹಿರ್ ಯೂಸುಫ್|

Updated on: Aug 21, 2022 | 3:55 PM

Share
ಭಾರತ ತಂಡವು ತನ್ನ ಮೊದಲ ಏಕದಿನ ಪಂದ್ಯವನ್ನು ಆಡಿದ್ದು 1974 ರಲ್ಲಿ. ಇದಾಗಿ ಹತ್ತು ವರ್ಷಗಳಲ್ಲೇ ಟೀಮ್ ಇಂಡಿಯಾ ಚೊಚ್ಚಲ ವಿಶ್ವಕಪ್ (1983) ಗೆದ್ದುಕೊಂಡಿದ್ದು ವಿಶೇಷ. ಇನ್ನು ಟೀಮ್ ಇಂಡಿಯಾ ಪರ ಇದುವರೆಗೆ ಏಕದಿನ ಕ್ರಿಕೆಟ್​ನಲ್ಲಿ 244 ಆಟಗಾರರು ಕಣಕ್ಕಿಳಿದಿದ್ದಾರೆ.

1 / 8
ಈ ವೇಳೆ 50 ಆಟಗಾರರು ಟೀಮ್ ಇಂಡಿಯಾ ಪರ ಇನಿಂಗ್ಸ್​ ಆರಂಭಿಸಿದ್ದಾರೆ. ಅದರಲ್ಲಿ ಕೆಲವರು ಕೆಲ ಪಂದ್ಯಗಳಿಗೆ ಸೀಮಿತವಾದರೆ, ಮತ್ತೆ ಕೆಲವರು ಆರಂಭಿಕರಾಗಿಯೇ ದಾಖಲೆಗಳನ್ನು ನಿರ್ಮಿಸಿದ್ದಾರೆ. ಹಾಗಿದ್ರೆ ಭಾರತ ಕಂಡಂತಹ ಬೆಸ್ಟ್ ಓಪನರ್ ಯಾರು ಎಂಬುದನ್ನು ನೋಡೋಣ...

2 / 8
5- ಶಿಖರ್ ಧವನ್: ಗಬ್ಬರ್ ಖ್ಯಾತಿಯ ಶಿಖರ್ ಧವನ್ ಟೀಮ್ ಇಂಡಿಯಾ ಪರ 154 ಏಕದಿನ ಪಂದ್ಯಗಳನ್ನಾಡಿದ್ದಾರೆ. ವಿಶೇಷ ಎಂದರೆ ಆರಂಭಿಕನ ಸ್ಥಾನದಲ್ಲಿ ಮಾತ್ರ ಧವನ್ ಕಣಕ್ಕಿಳಿದಿದ್ದಾರೆ. ಅದರಂತೆ 154 ಇನಿಂಗ್ಸ್ ಆಡಿರುವ ಶಿಖರ್ 6607 ರನ್​ ಕಲೆಹಾಕುವ ಮೂಲಕ ಟೀಮ್ ಇಂಡಿಯಾದ 5ನೇ ಯಶಸ್ವಿ ಆರಂಭಿಕ ಎನಿಸಿಕೊಂಡಿದ್ದಾರೆ.

3 / 8
4- ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 226 ಏಕದಿನ ಪಂದ್ಯಗಳಲ್ಲಿ 147 ಇನಿಂಗ್ಸ್​ಗಳನ್ನು ಆರಂಭಿಕರಾಗಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಒಟ್ಟು 7409 ರನ್ ಕಲೆಹಾಕಿದ್ದಾರೆ.

4 / 8
3- ವೀರೇಂದ್ರ ಸೆಹ್ವಾಗ್: ಡ್ಯಾಶಿಂಗ್ ಓಪನರ್ ಸೆಹ್ವಾಗ್ ಟೀಮ್ ಇಂಡಿಯಾ ಪರ 245 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 212 ಇನಿಂಗ್ಸ್​ಗಳಲ್ಲಿ ಆರಂಭಿಕರಾಗಿ ಕಣಕ್ಕಿಳಿದು ಒಟ್ಟು 7518 ರನ್ ಕಲೆಹಾಕಿದ್ದಾರೆ.

5 / 8
2- ಸೌರವ್ ಗಂಗೂಲಿ: ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಭಾರತ ಪರ 236 ಬಾರಿ ಇನಿಂಗ್ಸ್ ಆರಂಭಿಸಿದ್ದಾರೆ. ಈ ವೇಳೆ 9146 ರನ್​ ಕಲೆಹಾಕುವ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

6 / 8
1- ಸಚಿನ್ ತೆಂಡೂಲ್ಕರ್: ಮಾಸ್ಟರ್ ಬ್ಲಾಸ್ಟರ್ ಖ್ಯಾತಿಯ ಸಚಿನ್ ತೆಂಡೂಲ್ಕರ್ ಟೀಮ್ ಇಂಡಿಯಾದ ಬೆಸ್ಟ್ ಓಪನರ್ ಎಂಬ ದಾಖಲೆ ಹೊಂದಿದ್ದಾರೆ. ಏಕೆಂದರೆ ಭಾರತದ ಪರ ಆರಂಭಿಕರಾಗಿ 340 ಇನಿಂಗ್ಸ್ ಆಡಿರುವ ಸಚಿನ್ ಕಲೆಹಾಕಿರುವುದು ಬರೋಬ್ಬರಿ 15310 ರನ್​ಗಳು.

7 / 8
ಅಂದರೆ ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್​ನಲ್ಲಿ  ಒಟ್ಟಾರೆ ಕಲೆಹಾಕಿರುವ 18426 ರನ್​ಗಳಲ್ಲಿ 15 ಸಾವಿರಕ್ಕೂ ಅಧಿಕ ರನ್ ಮೂಡಿಬಂದಿರುವುದು ಆರಂಭಿಕರಾಗಿ ಕಣಕ್ಕಿಳಿದಾಗ ಎಂಬುದು ವಿಶೇಷ.

8 / 8
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?