Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ಪಾಕ್ ಏಷ್ಯಾಕಪ್ ಕದನದಲ್ಲಿ ಅತಿ ಹೆಚ್ಚು ರನ್ ಬಾರಿಸಿದ ದಾಂಡಿಗ ಯಾರು ಗೊತ್ತಾ?

IND vs PAK: ಭಾರತ ಮತ್ತು ಪಾಕಿಸ್ತಾನ ಸೆಪ್ಟೆಂಬರ್ 2 ರಂದು ಏಷ್ಯಾಕಪ್‌ನಲ್ಲಿ ಮುಖಾಮುಖಿಯಾಗುತ್ತಿವೆ. 2019 ರ ವಿಶ್ವಕಪ್ ನಂತರ ಉಭಯ ತಂಡಗಳು ಏಕದಿನ ಮಾದರಿಯಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಇನ್ನು ಬದ್ಧವೈರಿಗಳ ಈ ಕಾಳಗದಲ್ಲಿ ಯಾವ ಬ್ಯಾಟರ್ ಹೆಚ್ಚು ರನ್ ಗಳಿಸಿದ್ದಾರೆ ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Sep 02, 2023 | 12:32 PM

ಭಾರತ ಮತ್ತು ಪಾಕಿಸ್ತಾನ ಸೆಪ್ಟೆಂಬರ್ 2 ರಂದು ಏಷ್ಯಾಕಪ್‌ನಲ್ಲಿ ಮುಖಾಮುಖಿಯಾಗುತ್ತಿವೆ. 2019 ರ ವಿಶ್ವಕಪ್ ನಂತರ ಉಭಯ ತಂಡಗಳು ಏಕದಿನ ಮಾದರಿಯಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಇನ್ನು ಬದ್ಧವೈರಿಗಳ ಈ ಕಾಳಗದಲ್ಲಿ ಯಾವ ಬ್ಯಾಟರ್ ಹೆಚ್ಚು ರನ್ ಗಳಿಸಿದ್ದಾರೆ ಎಂಬುದನ್ನು ನೋಡುವುದಾದರೆ..

1 / 6
ಶೋಯೆಬ್ ಮಲಿಕ್: ಏಷ್ಯಾಕಪ್ ಪಂದ್ಯಗಳಲ್ಲಿ ಅಗ್ರ ರನ್ ಗಳಿಸಿದ ಆಟಗಾರ ಎಂಬ ದಾಖಲೆ ಶೋಯೆಬ್ ಮಲಿಕ್ ಹೆಸರಿನಲ್ಲಿದೆ. ಅವರು ಐದು ಪಂದ್ಯಗಳಲ್ಲಿ 107 ರ ಸರಾಸರಿಯಲ್ಲಿ 428 ರನ್ ಬಾರಿಸಿದ್ದಾರೆ, ಇದರಲ್ಲಿ ಎರಡು ಅದ್ಭುತ ಶತಕಗಳು ಸೇರಿವೆ.

2 / 6
ರೋಹಿತ್ ಶರ್ಮಾ: ಪಾಕಿಸ್ತಾನ ವಿರುದ್ಧದ ಏಳು ಪಂದ್ಯಗಳಲ್ಲಿ ರೋಹಿತ್ ಇದುವರೆಗೆ 73.40 ಸರಾಸರಿಯಲ್ಲಿ ನಾಲ್ಕು ಅರ್ಧಶತಕ ಮತ್ತು ಒಂದು ಶತಕದೊಂದಿಗೆ 367 ರನ್ ಬಾರಿಸಿದ್ದಾರೆ.

3 / 6
ಯೂನಿಸ್ ಖಾನ್: ಏಷ್ಯಾಕಪ್‌ನಲ್ಲಿ ಭಾರತದ ವಿರುದ್ಧ ಆಡಿರುವ ನಾಲ್ಕು ಪಂದ್ಯಗಳಲ್ಲಿ ಯೂನಿಸ್ ಖಾನ್ 79.33 ಸರಾಸರಿಯಲ್ಲಿ ಎರಡು ಅರ್ಧಶತಕ ಮತ್ತು ಒಂದು ಶತಕದೊಂದಿಗೆ 238 ರನ್ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ.

4 / 6
ವಿರಾಟ್ ಕೊಹ್ಲಿ: ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳಲ್ಲಿ 206 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅಲ್ಲದೆ ಕೊಹ್ಲಿ ವೃತ್ತಿಜೀವನದ ಅತ್ಯುತ್ತಮ ಸ್ಕೋರ್ 183 ರನ್ ಕೂಡ ಇದೇ ಏಷ್ಯನ್ ಪಂದ್ಯಾವಳಿಯಲ್ಲಿ, ಇದೇ ಪಾಕಿಸ್ತಾನದ ವಿರುದ್ಧ ಸಿಡಿದಿತ್ತು.

5 / 6
ಮೊಹಮ್ಮದ್ ಹಫೀಜ್: ಏಷ್ಯಾಕಪ್‌ನಲ್ಲಿ ಭಾರತದ ವಿರುದ್ಧ ಎರಡು ಪಂದ್ಯಗಳನ್ನು ಆಡಿರುವ ಹಫೀಜ್ 90 ರ ಸರಾಸರಿಯಲ್ಲಿ 180 ರನ್ ಕಲೆಹಾಕಿದ್ದಾರೆ. ಇದರಲ್ಲಿ ಒಂದು ಅರ್ಧಶತಕ ಮತ್ತು ಶತಕವೂ ಸೇರಿದೆ.

6 / 6
Follow us
ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ

ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ

ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ

ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ

ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು

ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ

ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು

ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ

ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ