AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ವಿರುದ್ಧ ಏಕದಿನದಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಭಾರತೀಯ ಯಾರು ಗೊತ್ತಾ?

IND vs PAK: 2019 ರ ವಿಶ್ವಕಪ್ ನಂತರ ಮೊದಲ ಬಾರಿಗೆ ಏಕದಿನ ಮಾದರಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಸೆಪ್ಟೆಂಬರ್ 2 ರಂದು ಈ ಉಭಯ ತಂಡಗಳ ನಡುವೆ ಹೈವೋಲ್ಟೇಜ್ ಏಷ್ಯಾಕಪ್‌ ಫೈಟ್ ನಡೆಯಲ್ಲಿದೆ. ಅಲ್ಲದೆ ಈ ವರ್ಷ ಕನಿಷ್ಠ ಪಕ್ಷ ಮೂರು ಬಾರಿ ಏಕದಿನ ಮಾದರಿಯಲ್ಲಿ ಬದ್ಧವೈರಿಗಳು ಪರಸ್ಪರ ಸೆಣಸಾಡಲಿದ್ದಾರೆ.

ಪೃಥ್ವಿಶಂಕರ
|

Updated on: Aug 20, 2023 | 1:05 PM

Share
2019 ರ ವಿಶ್ವಕಪ್ ನಂತರ ಮೊದಲ ಬಾರಿಗೆ ಏಕದಿನ ಮಾದರಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಸೆಪ್ಟೆಂಬರ್ 2 ರಂದು ಈ ಉಭಯ ತಂಡಗಳ ನಡುವೆ ಹೈವೋಲ್ಟೇಜ್ ಏಷ್ಯಾಕಪ್‌ ಫೈಟ್ ನಡೆಯಲ್ಲಿದೆ. ಅಲ್ಲದೆ ಈ ವರ್ಷ ಕನಿಷ್ಠ ಪಕ್ಷ ಮೂರು ಬಾರಿ ಏಕದಿನ ಮಾದರಿಯಲ್ಲಿ ಬದ್ಧವೈರಿಗಳು ಪರಸ್ಪರ ಸೆಣಸಾಡಲಿದ್ದಾರೆ.

1 / 7
ಈ ಎರಡೂ ತಂಡಗಳ ಏಕದಿನ ಮುಖಾಮುಖಿಯಲ್ಲಿ ಇದುವರೆಗೆ ಹಲವಾರು ದಾಖಲೆಗಳು ಸೃಷ್ಟಿಯಾಗಿವೆ. ಇನ್ನು 50 ಓವರ್​ಗಳ ಪಂದ್ಯದಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ ಆಟಗಾರರು ರನ್ ಶಿಖರವನ್ನೇ ಕಟ್ಟಿದ್ದಾರೆ. ಅಂತಹ ಐದು ಆಟಗಾರರ ವಿವರ ಇಲ್ಲಿದೆ.

2 / 7
ಪಾಕಿಸ್ತಾನ ವಿರುದ್ಧದ ಏಕದಿನ ಪಂದ್ಯದಲ್ಲಿ ಅತ್ಯಧಿಕ ರನ್ ಬಾರಿಸಿದ ಟೀಂ ಇಂಡಿಯಾ ಆಟಗಾರರ ಪೈಕಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಅವರು ಪಾಕಿಸ್ತಾನದ ವಿರುದ್ಧ 69 ಪಂದ್ಯಗಳಲ್ಲಿ 40.09 ಸರಾಸರಿಯಲ್ಲಿ 2526 ರನ್ ಕಲೆಹಾಕಿದ್ದಾರೆ. ಇದರಲ್ಲಿ 5 ಶತಕ ಮತ್ತು 16 ಅರ್ಧಶತಕಗಳು ಸೇರಿವೆ.

3 / 7
ಈ ಪಟ್ಟಿಯಲ್ಲಿ ಭಾರತದ ಪ್ರಸ್ತುತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಇದ್ದು, ಅವರು 58 ಪಂದ್ಯಗಳಲ್ಲಿ 36.51 ರ ಸರಾಸರಿಯಲ್ಲಿ 1899 ರನ್ ಗಳಿಸುವ ಮೂಲಕ ಪಾಕಿಸ್ತಾನದ ವಿರುದ್ಧ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

4 / 7
ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಪಾಕಿಸ್ತಾನದ ವಿರುದ್ಧ 64 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 31.86 ಸರಾಸರಿಯಲ್ಲಿ 1657 ರನ್ ಗಳಿಸಿದ್ದಾರೆ. ಅಲ್ಲದೆ ಸಾಂಪ್ರದಾಯಿಕ ಎದುರಾಳಿ ವಿರುದ್ಧ ಎರಡು ಶತಕ ಮತ್ತು ಒಂಬತ್ತು ಅರ್ಧಶತಕಗಳನ್ನು ಬಾರಿಸಿ, ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

5 / 7
ಸೌರವ್ ಗಂಗೂಲಿ ಪಾಕಿಸ್ತಾನ ವಿರುದ್ಧ 53 ಏಕದಿನ ಪಂದ್ಯಗಳನ್ನು ಆಡಿದ್ದು,  ಇದರಲ್ಲಿ 35.14 ಸರಾಸರಿಯಲ್ಲಿ ಎರಡು ಶತಕ ಮತ್ತು ಒಂಬತ್ತು ಅರ್ಧಶತಕ ಸೇರಿದಂತೆ 1652 ರನ್‌ ಬಾರಿಸುವುದರೊಂದಿಗೆ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

6 / 7
ಪಾಕಿಸ್ತಾನ ವಿರುದ್ಧ 38 ಪಂದ್ಯಗಳಲ್ಲಿ 42.50 ಸರಾಸರಿಯಲ್ಲಿ 1360 ರನ್ ಬಾರಿಸಿರುವ ಯುವರಾಜ್ ಸಿಂಗ್ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಅವರು ಪಾಕ್ ವಿರುದ್ಧ  93.47 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ್ದು, ಒಂದು ಶತಕ ಮತ್ತು 12 ಅರ್ಧಶತಕಗಳನ್ನು ಸಿಡಿಸಿದ್ದಾರೆ

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ