Sign In

By signing in or creating an account, you agree with Associated Broadcasting Company's Terms & Conditions and Privacy Policy.

Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

Ab de villiers Records: ಐಪಿಎಲ್​ ಅಂಗಳದಲ್ಲಿ 360 ಡಿಗ್ರಿ ಮೂಲಕ ಚಿತ್ತಾರ ಮೂಡಿಸಿದ್ದ ಎಬಿಡಿ ಕೆಲ ಅಪರೂಪದ ದಾಖಲೆಗಳನ್ನು ಬರೆದಿಟ್ಟಿದ್ದಾರೆ. ಹಾಗಿದ್ರೆ ಐಪಿಎಲ್​ನಲ್ಲಿ ಎಬಿಡಿ ಹೆಸರಿನಲ್ಲಿರುವ ಶ್ರೇಷ್ಠ ದಾಖಲೆಗಳು ಯಾವುವು ಎಂದು ನೋಡುವುದಾದರೆ...

TV9 Web
| Updated By: ಝಾಹಿರ್ ಯೂಸುಫ್

Updated on: Feb 27, 2022 | 6:47 PM

ಐಪಿಎಲ್ ಸೀಸನ್​ 15 ಗಾಗಿ ಸಿದ್ದತೆಗಳು ಶುರುವಾಗಿದೆ. ಆದರೆ ಈ ಬಾರಿ ಟೂರ್ನಿಯಲ್ಲಿ ಟಿ20 ಕ್ರಿಕೆಟ್​ನ ಸಿಡಿಲಬ್ಬರದ ಸಿಡಿಲಮರಿ ಎಬಿ ಡಿವಿಲಿಯರ್ಸ್ ಕಾಣಿಸಿಕೊಳ್ಳುವುದಿಲ್ಲ ಎಂಬುದಷ್ಟೇ ವ್ಯತ್ಯಾಸ. ಹೌದು, ಎಬಿಡಿ ಕ್ರಿಕೆಟ್​ ಅಂಗಳಕ್ಕೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಆರ್​ಸಿಬಿ ತಂಡವು ಆಪತ್ಭಾಂಧವ ಆಟಗಾರನನ್ನು ಕೂಡ ಕಳೆದುಕೊಂಡಿದೆ.

1 / 7
ಇದಾಗ್ಯೂ ಐಪಿಎಲ್​ ಅಂಗಳದಲ್ಲಿ 360 ಡಿಗ್ರಿ ಮೂಲಕ ಚಿತ್ತಾರ ಮೂಡಿಸಿದ್ದ ಎಬಿಡಿ ಕೆಲ ಅಪರೂಪದ ದಾಖಲೆಗಳನ್ನು ಬರೆದಿಟ್ಟಿದ್ದಾರೆ. ಹಾಗಿದ್ರೆ ಐಪಿಎಲ್​ನಲ್ಲಿ ಎಬಿಡಿ ಹೆಸರಿನಲ್ಲಿರುವ ಶ್ರೇಷ್ಠ ದಾಖಲೆಗಳು ಯಾವುವು ಎಂದು ನೋಡುವುದಾದರೆ...

2 / 7
 ಐಪಿಎಲ್​ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ ಎಂಬ ದಾಖಲೆ ಎಬಿ ಡಿವಿಲಿಯರ್ಸ್​ ಹೆಸರಿನಲ್ಲಿದೆ. 2016ರ ಐಪಿಎಲ್​ನಲ್ಲಿ ಎಬಿಡಿ ಬರೋಬ್ಬರಿ 16 ಕ್ಯಾಚ್​ಗಳನ್ನು ಹಿಡಿದು ಈ ವಿಶೇಷ ದಾಖಲೆ ನಿರ್ಮಿಸಿದ್ದರು.

3 / 7
ಹಾಗೆಯೇ ಅತೀ ಹೆಚ್ಚು ಐಪಿಎಲ್ ಪಂದ್ಯಗಳನ್ನಾಡಿದ ವಿದೇಶಿ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಎಬಿಡಿ 2008 ರಿಂದ 2021 ರವರೆಗೆ ಒಟ್ಟು 184 ಪಂದ್ಯಗಳನ್ನು ಆಡಿದ್ದಾರೆ.

4 / 7
ಐಪಿಎಲ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ 2ನೇ ವಿದೇಶಿ ಆಟಗಾರ ಎಂಬ ದಾಖಲೆ ಕೂಡ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿದೆ​. ಎಬಿಡಿ 170 ಇನಿಂಗ್ಸ್​ಗಳ ಮೂಲಕ 5162 ರನ್​ಗಳಿಸಿದ್ದಾರೆ.

5 / 7
ಹಾಗೆಯೇ ಆರಂಭಿಕನಾಗಿ ಕಣಕ್ಕಿಳಿಯದೇ ಐಪಿಎಲ್​ನಲ್ಲಿ 5 ಸಾವಿರ ರನ್​ ಪೂರೈಸಿದ ಮೊದಲ ವಿದೇಶಿ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ.

6 / 7
ಇದಲ್ಲದೆ ಐಪಿಎಲ್ ಇತಿಹಾಸದಲ್ಲೇ ಅತಿಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಎಬಿಡಿ  25 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ದಾಖಲೆ ಬರೆದಿದ್ದರು.

7 / 7
Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್