Vijay Hazare Trophy 2021: ದೇಶೀಯ ಅಂಗಳದಲ್ಲಿ ಐವರು ಮಿಂಚಿಂಗ್: ಯಾರಿಗೆ ಸಿಗಲಿದೆ ಐಪಿಎಲ್ ಚಾನ್ಸ್?

vijay hazare trophy 2021: ಈಗಾಗಲೇ ಬಹುತೇಕ ತಂಡಗಳು ಹೊರಬಿದ್ದಿದ್ದು, ಇದಾಗ್ಯೂ ಲೀಗ್ ಹಂತದ 5 ಪಂದ್ಯಗಳಲ್ಲಿ ಕೆಲ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Updated By: ಝಾಹಿರ್ ಯೂಸುಫ್

Updated on: Dec 16, 2021 | 3:01 PM

ವಿಜಯ್ ಹಜಾರೆ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದೆ.  ಡಿಸೆಂಬರ್ 19 ರಿಂದ ನಾಕೌಟ್ ಹಂತದ ಪಂದ್ಯಗಳು ಆರಂಭವಾಗಲಿದೆ. ಈಗಾಗಲೇ ಬಹುತೇಕ ತಂಡಗಳು ಹೊರಬಿದ್ದಿದ್ದು, ಇದಾಗ್ಯೂ ಲೀಗ್ ಹಂತದ  5 ಪಂದ್ಯಗಳಲ್ಲಿ ಕೆಲ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವರೆಂದರೆ.

1 / 7
ಲೀಗ್ ಹಂತದಲ್ಲಿ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅಗ್ರ ಸ್ಥಾನದಲ್ಲಿದ್ದಾರೆ.  ರುತುರಾಜ್​  ಐದು ಪಂದ್ಯಗಳಲ್ಲಿ ನಾಲ್ಕು ಶತಕ ಸಿಡಿಸಿ 603 ರನ್ ಗಳಿಸಿದ್ದಾರೆ.

2 / 7
ಇನ್ನು ಚಂಡೀಗಢ ತಂಡದ ನಾಯಕ ಮನನ್ ವೋಹ್ರಾ ಎರಡನೇ ಸ್ಥಾನದಲ್ಲಿದ್ದಾರೆ.  ಮನನ್ ಐದು ಪಂದ್ಯಗಳಲ್ಲಿ 2 ಶತಕದೊಂದಿಗೆ 379 ರನ್ ಬಾರಿಸಿದ್ದಾರೆ.

3 / 7
ಹಾಗೆಯೇ ಆಂಧ್ರಪ್ರದೇಶದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಕೆಎಸ್ ಭರತ್ 3ನೇ ಸ್ಥಾನದಲ್ಲಿದ್ದಾರೆ.  ಐದು ಪಂದ್ಯಗಳಲ್ಲಿ 2 ಶತಕ ಬಾರಿಸಿರುವ ಭರತ್ ಒಟ್ಟು 370 ರನ್ ಕಲೆಹಾಕಿದ್ದಾರೆ

4 / 7
ಇನ್ನು ಮಧ್ಯಪ್ರದೇಶದ ಬ್ಯಾಟರ್ ವೆಂಕಟೇಶ್ ಅಯ್ಯರ್ ನಾಲ್ಕನೇ ಸ್ಥಾನದಲ್ಲಿದ್ದು 5 ಪಂದ್ಯಗಳಲ್ಲಿ 2 ಶತಕ ಬಾರಿಸಿರುವ ಅಯ್ಯರ್ 349 ರನ್ ಕಲೆಹಾಕಿದ್ದಾರೆ.

5 / 7
ಅದೇ ರೀತಿ ಮಧ್ಯಪ್ರದೇಶದ  ಬ್ಯಾಟ್ಸ್‌ಮನ್ ಶುಭಂ ಶರ್ಮಾ ಐದನೇ ಸ್ಥಾನದಲ್ಲಿದ್ದಾರೆ.  ಶುಭಮ್ ಐದು ಪಂದ್ಯಗಳಿಂದ ಒಟ್ಟು 335 ರನ್ ಬಾರಿಸಿದ್ದಾರೆ.

6 / 7
ಈ ಐದು ಆಟಗಾರರಲ್ಲಿ ರುತುರಾಜ್ ಗಾಯಕ್ವಾಡ್ ಹಾಗೂ ವೆಂಕಟೇಶ್ ಅಯ್ಯರ್ ಐಪಿಎಲ್ ತಂಡಗಳ ಭಾಗವಾಗಿದ್ದಾರೆ. ಇನ್ನು ಈ ಮೂವರಿಗೆ ಈ ಬಾರಿ ಚಾನ್ಸ್​ ಸಿಗಲಿದೆಯಾ ಕಾದು ನೋಡಬೇಕಿದೆ.

7 / 7
Follow us
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ