ಒಂದು ವರ್ಷದಲ್ಲಿ ಐದು ಶತಕಗಳನ್ನು ಗಳಿಸಲು ನಿರ್ಧರಿಸಿದರೆ, ಸಚಿನ್ ದಾಖಲೆಯನ್ನು ಸರಿಗಟ್ಟಲು ಅವರಿಗೆ ನಾಲ್ಕು ವರ್ಷಗಳು ಬೇಕಾಗುತ್ತವೆ. ಆಗ ಕೊಹ್ಲಿಗೆ 39 ವರ್ಷ. ಆದರೆ ಆ ರೀತಿ ಪ್ರದರ್ಶನ ನೀಡುವುದು ತುಂಬಾ ಕಷ್ಟ. ಹೀಗಾಗಿಯೇ ಕೊಹ್ಲಿಗೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ 100 ಶತಕಗಳ ದಾಖಲೆಯನ್ನು ಸಾಧ್ಯವಾಗುವುದಿಲ್ಲ ಎಂದು ಬ್ರಿಯಾನ್ ಲಾರಾ ಹೇಳಿದ್ದಾರೆ.