ಶರವೇಗದ ಶತಕ ಬಾರಿಸಿ 60,000 ಮಂದಿಯ ಕ್ಷಮೆ ಕೇಳಿದ ಟ್ರಾವಿಸ್ ಹೆಡ್
Australia vs England: ಪರ್ತ್ನಲ್ಲಿ ನಡೆದ ಆ್ಯಶಸ್ ಸರಣಿಯ ಮೊದಲ ಮ್ಯಾಚ್ನಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಇಂಗ್ಲೆಂಡ್ 172 ರನ್ ಕಲೆಹಾಕಿದರೆ, ಆಸ್ಟ್ರೇಲಿಯಾ 132 ರನ್ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡ 164 ರನ್ಗಳಿಗೆ ಆಲೌಟ್ ಆಗಿದ್ದರು. ಅದರಂತೆ ಕೊನೆಯ ಇನಿಂಗ್ಸ್ನಲ್ಲಿ 205 ರನ್ ಬಾರಿಸಿ ಆಸೀಸ್ ಪಡೆ ಭರ್ಜರಿ ಜಯ ಸಾಧಿಸಿದೆ.

1 / 5

2 / 5

3 / 5

4 / 5

5 / 5
Follow Us




