ಸ್ಫೋಟಕ ಸೆಂಚುರಿ ಸಿಡಿಸಿದ ಟ್ರಾವಿಸ್ ಹೆಡ್

Australia vs India, 2nd Test : ಓವಲ್ ಮೈದಾನದಲ್ಲಿ ಆಸ್ಟ್ರೇಲಿಯಾ ದಾಂಡಿಗ ಟ್ರಾವಿಸ್ ಹೆಡ್ 111 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದಾರೆ. ಇದು ಟೀಮ್ ಇಂಡಿಯಾ ವಿರುದ್ಧ ಹೆಡ್ ಅವರ ಎರಡನೇ ಟೆಸ್ಟ್ ಶತಕ ಎಂಬುದು ವಿಶೇಷ. ಈ ಭರ್ಜರಿ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡದ ಸ್ಕೋರ್ 250 ರ ಗಡಿದಾಟಿದೆ.

ಝಾಹಿರ್ ಯೂಸುಫ್
| Updated By: Ganapathi Sharma

Updated on:Dec 07, 2024 | 1:24 PM

ಅಡಿಲೇಡ್​​ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ದಾಂಡಿಗ ಟ್ರಾವಿಸ್ ಹೆಡ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆಡ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.

1 / 6
63 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಟ್ರಾವಿಸ್ ಹೆಡ್, ಆ ಬಳಿಕ ಕೂಡ ಟೀಮ್ ಇಂಡಿಯಾ ಬೌಲರ್​​ಗಳ ಬೆಂಡೆತ್ತಿದರು. ಪರಿಣಾಮ ಹೆಡ್​ ಬ್ಯಾಟ್​ನಿಂದ 3 ಭರ್ಜರಿ ಸಿಕ್ಸ್ ಹಾಗೂ 10 ಫೋರ್​​ಗಳು ಮೂಡಿಬಂತು. ಅಲ್ಲದೆ ಕೇವಲ 111 ಎಸೆತಗಳಲ್ಲಿ ಶತಕ ಸಿಡಿಸಿದರು.

2 / 6
ಇದು ಭಾರತದ ವಿರುದ್ಧ ಟೆಸ್ಟ್​​ನಲ್ಲಿ ಟ್ರಾವಿಸ್ ಹೆಡ್ ಅವರ 2ನೇ ಶತಕ. ಇದಕ್ಕೂ ಮುನ್ನ 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದರು. ಲಂಡನ್​​ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಹೆಡ್ 174 ಎಸೆತಗಳಲ್ಲಿ 163 ರನ್ ಚಚ್ಚಿದ್ದರು.

3 / 6
ಇದೀಗ ಮತ್ತೊಮ್ಮೆ ಭಾರತೀಯ ಬೌಲರ್​​ಗಳ ಬೆಂಡೆತ್ತಿರುವ ಟ್ರಾವಿಸ್ ಹೆಡ್ ಕೇವಲ 111 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಸೆಂಚುರಿಯೊಂದಿಗೆ ಡೇ-ನೈಟ್ ಟೆಸ್ಟ್​​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 6
ಈ ಪಟ್ಟಿಯಲ್ಲಿ ಮಾರ್ನಸ್ ಲಾಬುಶೇನ್ ಮೊದಲ ಸ್ಥಾನದಲ್ಲಿದ್ದು, ಪಿಂಕ್ ಬಾಲ್ ಟೆಸ್ಟ್​​ನಲ್ಲಿ ಮಾರ್ನಸ್ ಒಟ್ಟು 4 ಶತಕ ಬಾರಿಸಿದ್ದಾರೆ. ಇದೀಗ ಮೂರನೇ ಸೆಂಚುರಿಯೊಂದಿಗೆ ಟ್ರಾವಿಸ್ ಹೆಡ್ ಈ ದಾಖಲೆ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.

5 / 6
 ಟ್ರಾವಿಸ್ ಹೆಡ್ ಅವರ ಈ ಭರ್ಜರಿ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡದ ಸ್ಕೋರ್ 250 ರ ಗಡಿದಾಟಿದೆ. ಅಲ್ಲದೆ 75 ಓವರ್​​ಗಳ ಮುಕ್ತಾಯದ ವೇಳೆಗೆ ಆಸೀಸ್ ಪಡೆ 5 ವಿಕೆಟ್ ಕಳೆದುಕೊಂಡು 273 ರನ್ ಕಲೆಹಾಕಿದೆ. ಕ್ರೀಸ್​​ನಲ್ಲಿ ಟ್ರಾವಿಸ್ ಹೆಡ್ ಹಾಗೂ ಅಲೆಕ್ಸ್ ಕ್ಯಾರಿ ಬ್ಯಾಟಿಂಗ್ ಮುಂದುವರೆಸಿದ್ದಾರೆ.

6 / 6

Published On - 1:16 pm, Sat, 7 December 24

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ