AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊಸ​ ಜೆರ್ಸಿ ಫೋಟೋ ವೈರಲ್

IPL 2022 CSK: ಮುಂದಿನ ಸೀಸನ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ ಮೆಗಾ ಹರಾಜು ಕೂಡ ನಡೆಯಲಿದೆ. ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ ಡಿಸೆಂಬರ್ ಅಂತ್ಯದಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಐಪಿಎಲ್ ಸೀಸನ್ 15 ಮೆಗಾ ಹರಾಜು ನಡೆಯುವ ಸಾಧ್ಯತೆಯಿದೆ.

TV9 Web
| Edited By: |

Updated on: Nov 24, 2021 | 3:10 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಬಿಸಿಸಿಐ ಐಪಿಎಲ್ ಆಯೋಜನೆಗೆ ಬೇಕಾದ ತಯಾರಿಗಳನ್ನು ಆರಂಭಿಸಿದೆ. ಅದರಂತೆ ಏಪ್ರಿಲ್ 2 ರಿಂದ ಐಪಿಎಲ್ ಸೀಸನ್ 15ಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

1 / 6
 ಮತ್ತೊಂದೆಡೆ ಫ್ರಾಂಚೈಸಿಗಳು ಕೂಡ ಮುಂದಿನ ಸೀಸನ್ ಐಪಿಎಲ್​ಗಾಗಿ ಹೊಸ ಡೀಲ್​ಗಳನ್ನು ಕುದಿರಿಸಿಕೊಳ್ಳುತ್ತಿದೆ. ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟಿವಿಎಸ್ ಕಂಪೆನಿ​ ಜೊತೆ ಮೂರು ವರ್ಷಗಳ ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದಂತೆ ಟಿವಿಎಸ್ ಯುರೋಗ್ರಿಪ್ ಮುಂದಿನ ಮೂರು ವರ್ಷಗಳವರೆಗೆ (2022-2024) ಸಿಎಸ್‌ಕೆ ತಂಡದ ಪ್ರಧಾನ ಪ್ರಾಯೋಜಕರಾಗಲಿದ್ದಾರೆ.

2 / 6
ಹೀಗಾಗಿ ಕಳೆದ ಸೀಸನ್​ನಲ್ಲಿ ಸಿಎಸ್​ಕೆ ಜೆರ್ಸಿ ಮುಂಭಾಗದಲ್ಲಿದ್ದ ಮಿಂತ್ರಾ ಜಾಹೀರಾತಿನ ಬದಲಿಗೆ  ಟಿವಿಎಸ್ ಯುರೋಗ್ರಿಪ್ ಲೋಗೋ ಮತ್ತು ಹೆಸರು ಕಾಣಿಸಿಕೊಳ್ಳಲಿದೆ.

3 / 6
 ಈ ಒಪ್ಪಂದದ ಬೆನ್ನಲ್ಲೇ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಎಸ್​ಕೆ ನೂತನ ಜೆರ್ಸಿ ಎಂಬ ಟ್ಯಾಗ್​ನಲ್ಲಿ ಯುರೋಗ್ರಿಪ್ ಜಾಹೀರಾತು ಹೊಂದಿರುವ ಸಮವಸ್ತ್ರದ ಫೋಟೋಗಳು ವೈರಲ್ ಆಗಿದೆ.

4 / 6
 ಇದಾಗ್ಯೂ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ತನ್ನ ನೂತನ ಅಧಿಕೃತ ಜೆರ್ಸಿಯನ್ನು ಬಿಡುಗಡೆ ಮಾಡಿಲ್ಲ. ಆದರೆ ಪ್ರಸ್ತುತ ಇರುವ ಜೆರ್ಸಿಯ ವಿನ್ಯಾಸದಲ್ಲೇ ಹೊಸ ಜೆರ್ಸಿ ಕೂಡ ಇರಲಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಒಟ್ಟಿನಲ್ಲಿ ಮುಂದಿನ ಸೀಸನ್​ ಐಪಿಎಲ್​ಗಾಗಿ ಸಿಎಸ್​ಕೆ ತಂಡವು ಸಿದ್ಧತೆಗಳನ್ನು ಆರಂಭಿಸಿದ್ದು, ಅದರಂತೆ ಮೊದಲ ಒಪ್ಪಂದವನ್ನು ಕೂಡ ಕುದಿರಿಸಿಕೊಂಡಿದೆ.

5 / 6
ಇನ್ನು ಮುಂದಿನ ಸೀಸನ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ ಮೆಗಾ ಹರಾಜು ಕೂಡ ನಡೆಯಲಿದೆ. ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ ಡಿಸೆಂಬರ್ ಅಂತ್ಯದಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಐಪಿಎಲ್ ಸೀಸನ್ 15 ಮೆಗಾ ಹರಾಜು ನಡೆಯುವ ಸಾಧ್ಯತೆಯಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ