ಯುಎಇ ಟಿ20 ಲೀಗ್‌ನಲ್ಲಿ 6 ತಂಡಗಳ ನಡುವೆ ಒಟ್ಟು 34 ಪಂದ್ಯಗಳನ್ನು ಆಡಲಾಗುತ್ತದೆ . ಈ ತಂಡಗಳನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, ಅದಾನಿ ಸ್ಪೋರ್ಟ್ಸ್ ಲೈನ್, ಕೋಲ್ಕತ್ತಾ ನೈಟ್ ರೈಡರ್ಸ್, ಲ್ಯಾನ್ಸರ್ ಕ್ಯಾಪಿಟಲ್, ಜಿಎಂಆರ್ ಗ್ರೂಪ್ ಮತ್ತು ಕ್ಯಾಪ್ರಿ ಗ್ಲೋಬಲ್ ಕಂಪೆನಿಗಳು ಖರೀದಿಸಿರುವುದು ವಿಶೇಷ.