AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UAE vs WI: ಬೌಂಡರಿ, ಸಿಕ್ಸರ್​ಗಳಿಂದಲೇ 72 ರನ್ ಚಚ್ಚಿದ ಕಿಂಗ್! ವಿಂಡೀಸ್​ಗೆ ಸುಲಭ ಜಯ

UAE vs WI: ಶಾರ್ಜಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಯುಎಇ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ವೆಸ್ಟ್ ಇಂಡೀಸ್ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.

ಪೃಥ್ವಿಶಂಕರ
|

Updated on: Jun 05, 2023 | 10:32 AM

Share
ಶಾರ್ಜಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಯುಎಇ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ವೆಸ್ಟ್ ಇಂಡೀಸ್ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಚೊಚ್ಚಲ ಏಕದಿನ ಶತಕ ಸಿಡಿಸಿದ ಬ್ರೆಂಡನ್ ಕಿಂಗ್ ವೆಸ್ಟ್ ಇಂಡೀಸ್ ಗೆಲುವಿನ ರೂವಾರಿ ಎನಿಸಿಕೊಂಡರು.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಎಇ ತಂಡಕ್ಕೆ ಪೂರ್ಣ 50 ಓವರ್‌ಗಳನ್ನು ಆಡಲು ಸಾಧ್ಯವಾಗದೆ ಕೇವಲ 47.1 ಓವರ್‌ಗಳಲ್ಲೇ 202 ರನ್​ಗಳಿಗೆ ಆಲೌಟ್ ಆಯಿತು. ತಂಡದ ಅಲಿ ನಾಸರ್ ಗರಿಷ್ಠ 58 ರನ್ ಬಾರಿಸದರೆ, ಇವರನ್ನು ಹೊರತುಪಡಿಸಿ ವಿ.ಅರವಿಂದ್ 40 ರನ್​ಗಳ ಇನಿಂಗ್ಸ್ ಆಡಿದರು. ವೆಸ್ಟ್ ಇಂಡೀಸ್‌ ಪರ ಕೀಮೋ ಪೌಲ್ 3 ವಿಕೆಟ್ ಪಡೆದರು.

2 / 5
ಇನ್ನು ಈ ಗುರಿ ಬೆನ್ನಟ್ಟಿದ ವಿಂಡೀಸ್ ಬ್ರೆಂಡನ್ ಕಿಂಗ್ ಅವರ ಶತಕ ಹಾಗೂ ಬ್ರೂಕ್ಸ್ ಅವರ 44 ರನ್​ಗಳ ನೆರವಿನಿಂದ ಕೇವಲ 3 ವಿಕೆಟ್ ಕಳೆದುಕೊಂಡು 36ನೇ ಓವರ್​ನಲ್ಲೇ ಗೆಲುವಿನ ದಡ ಸೇರಿತು. ಯುಎಇ ಪರ ಅಯಾನ್, ಜಹುರ್, ರೋಹನ್ ತಲಾ ಒಂದೊಂದು ವಿಕೆಟ್ ಪಡೆದರು.

3 / 5
ಇನ್ನು ವಿಂಡೀಸ್ ಪರ ಚೊಚ್ಚಲ ಏಕದಿನ ಶತಕ ಬಾರಿಸಿದ ಕಿಂಗ್ ಆರಂಭಿಕರಾಗಿ ಕಣಕ್ಕಿಳಿದು, 140 ನಿಮಿಷಗಳ ಕಾಲ ಬ್ಯಾಟಿಂಗ್‌ ಮಾಡಿ 100 ರ ಸ್ಟ್ರೈಕ್ ರೇಟ್​ನಲ್ಲಿ 112 ರನ್ ಬಾರಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 112 ಎಸೆತಗಳನ್ನು ಎದುರಿಸಿದ ಕಿಂಗ್ 12 ಬೌಂಡರಿ ಮತ್ತು 4 ಸಿಕ್ಸರ್‌ ಕೂಡ ಸೇರಿಸಿದರು.

4 / 5
ಇದು ಏಕದಿನ ಕ್ರಿಕೆಟ್‌ನಲ್ಲಿ ಬ್ರೆಂಡನ್ ಕಿಂಗ್ ಅವರ ಮೊದಲ ಶತಕವಾಗಿದೆ. ಇದಕ್ಕೂ ಮೊದಲು ಅವರು ಏಕದಿನ ಕ್ರಿಕೆಟ್​ನಲ್ಲಿ 4 ಅರ್ಧಶತಕಗಳನ್ನು ಬಾರಿಸಿದರು. ಈ ಶತಕ ಅವರ 23ನೇ ಏಕದಿನ ಪಂದ್ಯದಲ್ಲಿ ಬಂದಿತ್ತು. ಬ್ರೆಂಡನ್ ಕಿಂಗ್ ಅವರ ಶತಕದಿಂದಾಗಿ ವೆಸ್ಟ್ ಇಂಡೀಸ್ ಯುಎಇ ವಿರುದ್ಧದ ಪಂದ್ಯವನ್ನು 7 ವಿಕೆಟ್​ಗಳಿಂದ ಗೆದ್ದುಕೊಂಡಿತು.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?

ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ

ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ

ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!

ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ

‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ

'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!

ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ