IND vs SA T20I: ಟೀಮ್ ಇಂಡಿಯಾದ ಈ 5 ಆಟಗಾರರ ಮೇಲೆ ಎಲ್ಲರ ಕಣ್ಣು

|

Updated on: Jun 07, 2022 | 10:07 AM

ಸ್ಪೀಡ್ ಸ್ಟಾರ್ ಉಮ್ರಾನ್ ಮಲಿಕ್ ಮೇಲೂ ಹೆಚ್ಚಿನ ನಿರೀಕ್ಷೆಯಿದೆ. ಐಪಿಎಲ್ ನಲ್ಲಿ ಮಾರಕ ದಾಳಿ ಸಂಘಟಿಸಿದ್ದ ಈ ಬೌಲರ್ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಯಾವರೀತಿ ಪ್ರದರ್ಶನ ನೀಡುತ್ತಾರೆ ಎಂಬುದು ನೋಡಬೇಕಿದೆ.

1 / 5
ಹಾರ್ದಿಕ್ ಪಾಂಡ್ಯ: ಇವರು ಕಳೆದ ವರ್ಷ ಟಿ20 ವಿಶ್ವಕಪ್ನಲ್ಲಿ ಕೊನೆಯದಾಗಿ ಕಣಕ್ಕಿಳಿದಿದ್ದರು. ಇದಾದ ಬಳಿಕ ಹಾರ್ದಿಕ್ ಗಾಯದ ಸಮಸ್ಯೆಯಿಂದ ಭಾರತ ಪರ ಆಡಿರಲಿಲ್ಲ. ಇದೀಗ ಬಹಳ ದಿನಗಳ ನಂತರ ಮತ್ತೆ ಅಂತರರಾಷ್ಟ್ರೀಯ ತಂಡದಲ್ಲಿ ಅವಕಾಶ ಸಿಕ್ಕಿದೆ. ಹಾರ್ದಿಕ್ ಐಪಿಎಲ್-2022ರಲ್ಲಿ ನಾಯಕನಾಗಿ ಹೊಸ ತಂಡ ಗುಜರಾತ್ ಟೈಟಾನ್ಸ್ ಅನ್ನು ಚಾಂಪಿಯನ್ ಆಗಿಸಿದ್ದರು.

2 / 5
ಐಪಿಎಲ್ ನಲ್ಲಿ ಡೆತ್ ಓವರ್ ಸ್ಪೆಷಲಿಸ್ಟ್ ಎಂದೇ ನಂಬಿಕೆ ಹುಟ್ಟಿಸಿರುವ ಅರ್ಶ್ ದೀಪ್ ಸಿಂಗ್ ಮೊದಲ ಬಾರಿಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 23ರ ಹರೆಯದ ಇವರು ತಮ್ಮ ಮಾರಕ ಯಾರ್ಕರ್ ಮೂಲಕ ಹಲವು ಕ್ರಿಕೆಟಿಗರನ್ನು ಸದೆಬಡಿದಿದ್ದಾರೆ. ಇವರ ಮೇಲೆ ಕೂಡ ಸಾಕಷ್ಟು ನಿರೀಕ್ಷೆಗಳಿವೆ.

3 / 5
ದಿನೇಶ್ ಕಾರ್ತಿಕ್ ತಮ್ಮ ಎರಡನೇ ಇನ್ನಿಂಗ್ಸ್ ಗೆ ತಯಾರಾಗಿ ನಿಂತಿದ್ದಾರೆ. ಐಪಿಎಲ್ 2022 ರಲ್ಲಿ ಆರ್ ಸಿಬಿ ಪರ ಆಡಿ ಎಲ್ಲರ ನಿರೀಕ್ಷೆಯಂತೆ ಕಾರ್ತಿಕ್ ಭಾರತ ಟಿ20 ತಂಡಕ್ಕೆ ಮರಳಿದ್ದಾರೆ. ಡಿಕೆ ಕೊನೆಯ ಬಾರಿಗೆ 2019 ರ ವಿಶ್ವಕಪ್ನಲ್ಲಿ ಭಾರತ ಜೆರ್ಸಿಯಲ್ಲಿ ಆಡಿದ್ದರು. ಈ ಬಾರಿಯ ಐಪಿಎಲ್ ನಲ್ಲಿ ಕಾರ್ತಿಕ್ 18 ಪಂದ್ಯಗಳಲ್ಲಿ 330 ರನ್ ಗಳಿಸಿ ಭರ್ಜರಿ ಫಾರ್ಮ್ ನಲ್ಲಿದ್ದಾರೆ. ಏಕಾಂಗಿಯಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟದ್ದರು.

4 / 5
ಸ್ಪೀಡ್ ಸ್ಟಾರ್ ಉಮ್ರಾನ್ ಮಲಿಕ್ ಮೇಲೂ ಹೆಚ್ಚಿನ ನಿರೀಕ್ಷೆಯಿದೆ. ಐಪಿಎಲ್ ನಲ್ಲಿ ಮಾರಕ ದಾಳಿ ಸಂಘಟಿಸಿದ್ದ ಈ ಬೌಲರ್ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಯಾವರೀತಿ ಪ್ರದರ್ಶನ ನೀಡುತ್ತಾರೆ ಎಂಬುದು ನೋಡಬೇಕಿದೆ.

ಸ್ಪೀಡ್ ಸ್ಟಾರ್ ಉಮ್ರಾನ್ ಮಲಿಕ್ ಮೇಲೂ ಹೆಚ್ಚಿನ ನಿರೀಕ್ಷೆಯಿದೆ. ಐಪಿಎಲ್ ನಲ್ಲಿ ಮಾರಕ ದಾಳಿ ಸಂಘಟಿಸಿದ್ದ ಈ ಬೌಲರ್ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಯಾವರೀತಿ ಪ್ರದರ್ಶನ ನೀಡುತ್ತಾರೆ ಎಂಬುದು ನೋಡಬೇಕಿದೆ.

5 / 5
IND vs SA T20I: ಟೀಮ್ ಇಂಡಿಯಾದ ಈ 5 ಆಟಗಾರರ ಮೇಲೆ ಎಲ್ಲರ ಕಣ್ಣು

Published On - 9:24 am, Tue, 7 June 22