AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chris Gayle: ಎಬಿಡಿ ಬಳಿಕ ಕ್ರಿಸ್ ಗೇಲ್ ಟ್ವೀಟ್: ನಿವೃತ್ತಿ ಬಗ್ಗೆ ಯೂನಿವರ್ಸ್​ ಬಾಸ್ ಏನಂದ್ರು?

'Universe Boss' Chris Gayle: 22 ವರ್ಷದ ಕ್ರಿಕೆಟ್​ ಜೀವನದಲ್ಲಿ 79 ಟಿ20, 103 ಟೆಸ್ಟ್ ಮತ್ತು 301 ಏಕದಿನ ಪಂದ್ಯಗಳನ್ನಾಡಿರುವ ಗೇಲ್ ಚುಟುಕು ಕ್ರಿಕೆಟ್​ನ ಅನಭಿಷಕ್ತ ದೊರೆಯಾಗಿ ಮಿಂಚಿದ್ದರು.

TV9 Web
| Edited By: |

Updated on: Nov 22, 2021 | 7:41 PM

Share
ದಕ್ಷಿಣ ಆಫ್ರಿಕಾದ ಸ್ಪೋಟಕ ಬ್ಯಾಟರ್ ಎಬಿ ಡಿವಿಲಿಯರ್ಸ್​ ಕೆಲ ದಿನಗಳ ಹಿಂದೆಯಷ್ಟೇ ಎಲ್ಲಾ ಮಾದರಿ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದರೊಂದಿಗೆ ಎಬಿಡಿ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. 37 ವರ್ಷದ ಎಬಿಡಿ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ ಬೆನ್ನಲ್ಲೇ ಟಿ20 ಕ್ರಿಕೆಟ್​ನ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ನಿವೃತ್ತಿ ಬಗ್ಗೆ ಕೂಡ ಚರ್ಚೆಗಳು ಶುರುವಾಗಿದ್ದವು.

1 / 5
ಏಕೆಂದರೆ ಗೇಲ್ ಇತ್ತೀಚೆಗೆ ಮುಕ್ತಾಯವಾದ ಟಿ20 ವಿಶ್ವಕಪ್​ನಲ್ಲಿ ನಿವೃತ್ತಿ ನೀಡುವ ಸುಳಿವು ನೀಡಿದ್ದರು. ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಮುಂದಿನ ಸೀಸನ್ ಐಪಿಎಲ್ ಆಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಇದೀಗ ಎಬಿಡಿ ನಿವೃತ್ತಿ ಬೆನ್ನಲ್ಲೇ ಈ ಎಲ್ಲಾ ಪ್ರಶ್ನೆಗಳಿಗೆ ಕ್ರಿಸ್ ಗೇಲ್ ಉತ್ತರ ನೀಡಿದ್ದಾರೆ. ಅದು ಕೂಡ ಒಂದೇ ಒಂದು ವಾಕ್ಯದ ಮೂಲಕ ಎಂಬುದು ವಿಶೇಷ.

2 / 5
 ಹೌದು, ಎಬಿ ಡಿವಿಲಿಯರ್ಸ್​ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಕ್ರಿಸ್ ಗೇಲ್ ಟ್ವೀಟ್ ಮಾಡಿದ್ದಾರೆ. ನಾನು ತೊರೆಯುವುದಿಲ್ಲ ಎಂದು ಗೇಲ್ ಟ್ವೀಟ್ ಮಾಡಿ, ಸದ್ಯಕ್ಕೆ ನಿವೃತ್ತಿಯಿಲ್ಲ ಎಂದಿದ್ದಾರೆ. ಹೀಗಾಗಿ ಕ್ರಿಸ್ ಗೇಲ್ ಹೆಸರು ಮುಂದಿನ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

3 / 5
ಇನ್ನು ಮುಂದಿನ ಸೀಸನ್​ ಐಪಿಎಲ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಯಾವುದಾದರೂ ತಂಡ ತಮ್ಮನ್ನು ಖರೀದಿಸುವ ವಿಶ್ವಾಸದಲ್ಲಿದೆ. ಹಾಗೆಯೇ ಪಂಜಾಬ್ ಕಿಂಗ್ಸ್​ ತಂಡವು ಗೇಲ್ ಅವರನ್ನು ಬಿಡುಗಡೆ ಮಾಡುವುದು ಬಹುತೇಕ ಖಚಿತ.

4 / 5
22 ವರ್ಷದ ಕ್ರಿಕೆಟ್​ ಜೀವನದಲ್ಲಿ 79 ಟಿ20, 103 ಟೆಸ್ಟ್ ಮತ್ತು 301 ಏಕದಿನ ಪಂದ್ಯಗಳನ್ನಾಡಿರುವ ಗೇಲ್ ಚುಟುಕು ಕ್ರಿಕೆಟ್​ನ ಅನಭಿಷಕ್ತ ದೊರೆಯಾಗಿ ಮಿಂಚಿದ್ದರು. ಕಳೆದೊಂದು ವರ್ಷದಿಂದ ಗೇಲ್ ಫಾರ್ಮ್​ ಕಳೆದುಕೊಂಡಿದ್ದು, ಇದಾಗ್ಯೂ ಲಂಕಾ ಪ್ರೀಮಿಯರ್ ಲೀಗ್ ಹಾಗೂ ಟಿ10 ಲೀಗ್​ನಲ್ಲಿ ಗೇಲ್ ಅವರನ್ನು ಫ್ರಾಂಚೈಸಿಗಳು ಖರೀದಿಸಿರುವುದು ವಿಶೇಷ.

5 / 5
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್

ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?

ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ

ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ

ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ

ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ

ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್

'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ